ration-card: ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

(ration-card) ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಜಾರಿಗೊಳಿಸಿರುವ ಬಹುತೇಕ ಯೋಜನೆಗೆ ರೇಷನ್ ಕಾರ್ಡ್ ಮುಖ್ಯವಾಗಿದೆ. ಇದೀಗ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಹೊಸ ಅಪ್ಡೇಟ್ ಒಂದು ಹೊರ ಬಿದ್ದಿದ್ದು, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಅನ್ನದಾತರಿಗೆ ಗುಡ್ ನ್ಯೂಸ್;ನ್ಯಾನೋ ಯೂರಿಯಾ ಪ್ಲಸ್ ಮಾರಾಟ ಶುರು


ಜೂನ್ ನಲ್ಲಿ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಆಹ್ವಾನಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ. ಕಳೆದ ಒಂದುವರೆ ವರ್ಷದಿಂದ ಸ್ಥಗಿತವಾಗಿದ್ದ ಎಪಿಎಲ್ ಕಾರ್ಡ್ ವಿತರಣೆಗೆ ಮರು ಚಾಲನೆ ನೀಡಲು ತೀರ್ಮಾನಿಸಲಾಗಿದೆ.


ಇದನ್ನೂ ಓದಿ: ಮಹಿಳೆಯರೇ ಗಮನಿಸಿ; ಉಚಿತ ಟೂಲ್ ಕಿಟ್ ಜೊತೆಗೆ ಸಿಗಲಿದೆ 15,000 ರೂಪಾಯಿ; ಈ ರೀತಿ ಅರ್ಜಿ ಸಲ್ಲಿಸಿ


ಹೊಸ ಕಾರ್ಡ್ ಗೆ ಅರ್ಜಿ ಸಲ್ಲಿಸುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಜೂನ್ 4 ರ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಜೂನ್ ಮೊದಲ ವಾರ ವೆಬ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎನ್ನಲಾಗಿದೆ. ಲಕ್ಷಾಂತರ ಮಂದಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ. ಗೃಹಲಕ್ಷ್ಮಿ, ಗೃಹಜ್ಯೋತಿ ಮೊದಲಾದ ಯೋಜನೆಗಳ ಲಾಭ ಪಡೆಯಲು ಪಡಿತರ ಚೀಟಿ ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಕಾಯುತ್ತಿರುವ ಲಕ್ಷಾಂತರ ಮಂದಿಗೆ ಜೂನ್ ಮೊದಲ ವಾರ ಅವಕಾಶ ನೀಡಲಾಗುವುದು ಎಂದು ಹೇಳಲಾಗಿದೆ.

ration-card: ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್
ration-card: ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
  10. ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ