RATION CARD:ಸರ್ಕಾರದ ಪ್ರತಿಯೊಂದು ಯೋಜನೆಗಳ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ ಬೇಕಾಗಿರುತ್ತದೆ. ರೇಷನ್ ಕಾರ್ಡ್ ಪಡಿತರ ಪಡೆಯಲು ಮಾತ್ರವಲ್ಲದೇ ಗುರುತಿನ ಚೀಟಿ ಪಡೆಯಲು ಕೂಡ ಸಹಕಾರಿಯಾಗುತ್ತದೆ.
ಇದನ್ನೂ ಓದಿ; ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
ಈಗಾಗಲೇ ಜಾರಿಗೆ ತಂದಿರುವ ಸರ್ಕಾರ ಎಲ್ಲಾ ಯೋಜನೆಗಳಿಗೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ. ಇನ್ನೂ ಸರ್ಕಾರ ರೇಷನ್ ಕಾರ್ಡ್ ಗೆ ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಿದೆ. ಅಸಲಿ ರೇಷನ್ ಕಾರ್ಡ್ ಯಾವುದು, ನಕಲಿ ರೇಷನ್ ಕಾರ್ಡ್ ಯಾವುದು ಎಂಬುದನ್ನು ತಿಳಿಯಲು ಸರ್ಕಾರ ಇಕವೈಸಿ ಕಡ್ಡಾಯಗೊಳಿಸಿದೆ.
ಎರಡೇ ತಿಂಗಳು ಬಾಕಿ:
ಇದಕ್ಕಾಗಿ ಸರ್ಕಾರ ಡಿಸೆಂಬರ್ 30 ರ ತನಕ ಕಾಲಾವಕಾಶ ನೀಡಿದ್ದು, ಇದನ್ನು ಮಾಡಿಸದೇ ಹೋದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆಯಿದೆ.

E-KYC ಮಾಡಿಸುವುದು ಹೇಗೆ ಇಲ್ಲಿದೆ ಮಾಹಿತಿ:(RATION CARD:)
* ಮೊದಲಿಗೆ, ಗ್ರಾಹಕರು ತಮ್ಮ ಬ್ಯಾಂಕಿನ ಅಧಿಕೃತ ಪೋರ್ಟಲ್ ಅನ್ನು ತೆರೆಯಬೇಕು ಮತ್ತು ಲಾಗ್ ಇನ್(Login) ಮಾಡಬೇಕು.
* ಅದರ ನಂತರ, ಕೆವೈಸಿ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
* ಸೂಚನೆಗಳನ್ನು ಅನುಸರಿಸಿ ಮತ್ತು ನಿಮ್ಮ ಹೆಸರು(NAME), ವಿಳಾಸ(Address), ಹುಟ್ಟಿದ ದಿನಾಂಕ(Date Of Birth) ಇತ್ಯಾದಿಗಳನ್ನು ನಮೂದಿಸಿ.
ಇದನ್ನೂ ಓದಿ; ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
* ಆಧಾರ್(Aadhar), ಪ್ಯಾನ್(Pan) ಮತ್ತು ಇತರ ಅಗತ್ಯ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಂತರ ಅಪ್ಲೋಡ್ ಮಾಡಬೇಕು.
* ಈ ದಾಖಲೆಗಳನ್ನು ಎರಡೂ ಬದಿಗಳಲ್ಲಿ ಸ್ಕ್ಯಾನ್ ಮಾಡುವುದು ಕಡ್ಡಾಯವಾಗಿದೆ.
* ಪ್ರಕ್ರಿಯೆ ಪೂರ್ಣಗೊಂಡ ನಂತರ, ಸಬ್ಮಿಟ್ (Submit) ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
ಇದು ನಿಮಗೆ ಸೇವಾ ವಿನಂತಿ ಸಂಖ್ಯೆಯನ್ನು ನೀಡುತ್ತದೆ. ಕೆವೈಸಿ ನವೀಕರಣ ಮಾಹಿತಿಯನ್ನು ನಂತರ ಗ್ರಾಹಕರಿಗೆ ಸಂದೇಶ ಅಥವಾ ಮೇಲ್ ಮೂಲಕ ತಿಳಿಸಲಾಗುತ್ತದೆ.
ಪ್ರಮುಖ ಸುದ್ದಿಗಳನ್ನು ಓದಿ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ಈ ವರ್ಗದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?
- ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
- ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
- ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
- 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
- ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
- ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
- ಯುಸಿಐಎಲ್ ನಿಂದ ಉದ್ಯೋಗಾವಕಾಶ; ಟ್ರೇಡ್ ಅಪ್ರೆಂಟಿಸ್ ಪೋಸ್ಟ್ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
- ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
- ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
- ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply