Ration Card: ಪಡಿತರಚೀಟಿದಾರರಿಗೆ ಆಹಾರ ಇಲಾಖೆಯಿಂದ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಹೊಸ ಕಾರ್ಡ್ ವಿತರಣೆ ಮಾಡಲಿದೆ.
ಇದನ್ನೂ ಓದಿ; ಬೀಚ್ ಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಇಬ್ಬರು ಸಮುದ್ರ ಪಾಲು
ಹೊಸ ಎಪಿಎಲ್(APL), ಬಿಪಿಎಲ್ (BPL) ರೇಷನ್ ಕಾರ್ಡ್ ಗೆ (Ration Card: ) ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ಕಾರ್ಡ್ ವಿತರಣೆ ಮಾಡಲಿದೆ. ಆಹಾರ ಇಲಾಖೆಯು ಜನವರಿ ಮೊದಲ ವಾರವೇ ಹೊಸ ರೇಷನ್ ಕಾರ್ಡ್ ವಿತರಣೆ ಮಾಡಲು ಸಿದ್ಧತೆ ನಡೆಸಿದೆ ಎನ್ನಲಾಗಿದ್ದು, ರೇಷನ್ ಕಾರ್ಡ್ ಗೆ ಈಗಾಗಲೇ ಅರ್ಜಿ ಸಲ್ಲಿಸಿ ಕಾಯುತ್ತಿರುವವರಿಗೆ ಸಿಹಿಸುದ್ದಿ ಸಿಕ್ಕಂತಾಗಿದೆ. ರಾಜ್ಯದಲ್ಲಿ ಸುಮಾರು 2.95 ಲಕ್ಷ ಅರ್ಜಿಗಳು ಬಾಕಿಯಿದ್ದು, ಶೀಘ್ರವೇ ಪರಿಶೀಲಿಸಿ ಕಾರ್ಡ್ ವಿತರಣೆ ಮಾಡುವ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಿದೆ ಎನ್ನಲಾಗಿದ್ದು, ಇನ್ನೊಂದು ವಾರದಲ್ಲೇ ಅರ್ಹರಿಗೆ ಪಡಿತರ ಚೀಟಿ ವಿತರಣೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ; ವಿದ್ಯಾರ್ಥಿಗಳೇ ಗಮನಿಸಿ; ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದರೆ ಹೆಸರು ಇದೆಯಾ ಎಂದು ನೋಡಲು ಹೀಗೆ ಚೆಕ್ ಮಾಡಿ:
* ಮೊದಲು ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. (https://ahara.kar.nic.in/WebForms/Show_RationCard.aspx)
* ಎಡಭಾಗದಲ್ಲಿ ಕಾಣುವ ಈ ಪಡಿತರ ಚೀಟಿ (Ration Card: ) ಎನ್ನುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
* ಅಲ್ಲಿ ನಿಮಗೆ ವಿತರಣೆಯಾಗದ ಹೊಸ ಪಡಿತರ ಚೀಟಿ ಲಿಸ್ಟ್ ಎಂಬುದು ಕಾಣಿಸುತ್ತದೆ.
*ನಂತರ ನಿಮ್ಮ ಜಿಲ್ಲೆ, ಗ್ರಾಮ ಹಾಗೂ ಮತದಾರ ವಿವರಗಳನ್ನು ನೀಡಿ ಗೋ ಎಂದು ಕ್ಲಿಕ್ ಮಾಡಿದರೆ ಒಂದು ಲಿಸ್ಟ್ ತೆರೆದುಕೊಳ್ಳುತ್ತದೆ.
* ನಂತರ ವಿತರಣೆ ಆಗದೇ ಇರುವ ಹೊಸ ರೇಷನ್ ಕಾರ್ಡ್ (Ration Card: ) ಲಿಸ್ಟ್ ಕಾಣುತ್ತದೆ.
* ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದ್ದರೆ ಸದ್ಯದಲ್ಲಿಯೇ ರೇಷನ್ ಕಾರ್ಡ್ ಬರಲಿದೆ ಎಂದು ಅರ್ಥ.
ಇದನ್ನೂ ಓದಿ; ಉದ್ಯೋಗಾಂಕ್ಷಿಗಳೇ ಗಮನಿಸಿ; ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?
ಸೂಚನೆ: ಆಹಾರ ಇಲಾಖೆಯು (Ration Card: ) 2023 ರ ಮಾರ್ಚ್ ಮಾಹೆಯವರೆಗೆ ಸ್ವೀಕರಿಸಿದ ಅರ್ಜಿಗಳಿಗೆ ಮಾತ್ರ ವಿಲೇಗೊಳಿಸಲು ಕ್ರಮ ವಹಿಸಿದೆ ಎಂದು ಸೃಷ್ಟೀಕರಣ ನೀಡಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಬೀಚ್ ಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಇಬ್ಬರು ಸಮುದ್ರ ಪಾಲು
- ವಿದ್ಯಾರ್ಥಿಗಳೇ ಗಮನಿಸಿ; ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
- ಉದ್ಯೋಗಾಂಕ್ಷಿಗಳೇ ಗಮನಿಸಿ; ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?
- ಡೆಲಿವರಿ ಬಾಯ್ಸ್ ಗೆ ಗುಡ್ ನ್ಯೂಸ್;ಗಿಗ್ ಕಾರ್ಮಿಕರಿಗೆ ಸರ್ಕಾರದಿಂದಲೇ ವಿಮಾ ಯೋಜನೆ
- ಪತ್ರಕರ್ತರ ವಿರುದ್ಧ ನಿಲ್ಲದ ಪೆಗಾಸಸ್ ಸ್ಪೈವೇರ್ ಬಳಕೆ
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
- ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗವಕಾಶ; 250 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ;ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ; ಹೇಗೆ ಅರ್ಜಿ ಸಲ್ಲಿಸುವುದು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
- ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ; 1603 ತರಬೇತುದಾರರ ನೇಮಕ; ಐಟಿಐ, ಡಿಪ್ಲೊಮ, ಪದವಿ ಪಾಸಾದವರಿಗೆ ಅಪ್ರೆಂಟಿಸ್ ಹುದ್ದೆ
- ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?; ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವೇತನ ಕುರಿತು ಮಾಹಿತಿ ಇಲ್ಲಿದೆ
- ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
- ಟಾಟಾ ಎಲೆಕ್ಟ್ರಿಕ್ ಕಾರುಗಳ ಮೇಲೆ ವರ್ಷಾಂತ್ಯದ ಭಾರಿ ಡಿಸ್ಕೌಂಟ್ ಆಫರ್; ಯಾವ ಇವಿಗೆ ಎಷ್ಟಿದೆ ನೋಡಿ
- ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?
- ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply