(Ration E-KYC) ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.
ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
ಆಧಾರ್ ದೃಢೀಕರಣ(ಇ-ಕೆವೈಸಿ) ಮಾಡಿಸದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು. ಹೀಗಾಗಿ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರು ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಹೆಸರು ಮರು ನೋಂದಾವಣೆ (ಇ-ಕೆವೈಸಿ) ಮಾಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ; ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;10,000 ಸ್ಕಾಲರ್ ಶಿಪ್ ನೇರ ನಿಮ್ಮ ಬ್ಯಾಂಕ್ ಖಾತೆಗೆ
ಇ-ಕೆವೈಸಿ ಮಾಡಿಸಲು ಈ ದಾಖಲೆಗಳು ಕಡ್ಡಾಯ
* ಪಡಿತರ ಚೀಟಿಯ ಒರಿಜಿನಲ್ ಪ್ರತಿ
* ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ
* ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ
* ಬ್ಯಾಂಕ್ ಪಾಸ್ ಬುಕ್ ನ ಫೋಟೋಕಾಪಿ
* ಕುಟುಂಬದ ಯಜಮಾನನ ಎರಡು ಪಾಸ್ ಪೋರ್ಟ್ ಅಳತೆಯ ಪೋಟೋ

ಇದನ್ನೂ ಓದಿ; ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






