Ration KYC: ರೇಷನ್‌ ಕಾರ್ಡ್‌ ಹೊಂದಿರುವ ಎಲ್ಲರ ಗಮನಕ್ಕೆ

(Ration KYC:) ರೇಷನ್‌ ಕಾರ್ಡ್‌ ಹೊಂದಿರುವವರು ಕಡ್ಡಾಯವಾಗಿ ಆಧಾರ್‌ ಸೀಡಿಂಗ್‌ ಮಾಡಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಸೂಚಿಸಿದ್ದಾರೆ.


ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ


(Ration KYC:) ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ NFSA 2013 ಅಡಿಯಲ್ಲಿ ಕೇಂದ್ರ ಸರ್ಕಾರದ ನಿರ್ದೇಶನಗಳನ್ವಯ ಶೇ.100 ರಷ್ಟು ಪಡಿತರ ಚೀಟಿದಾರರ ಆಧಾರ್‌ ಸೀಡಿಂಗ್‌ ಮತ್ತು ಇ-ಕೆವೈಸಿಯನ್ನು ಜೂ.30 ರೊಳಗೆ ಪೂರ್ಣಗೊಳಿಸಲು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಸೂಚಿಸಿರುತ್ತಾರೆ.


ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್‌ ಶಿಪ್‌ ಗೆ ಹೀಗೆ ಅರ್ಜಿ ಸಲ್ಲಿಸಿ


ಈ ಸಂಬಂಧ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಇ-ಕೆವೈಸಿ ಕಾರ್ಯ ಮಾಡುತ್ತಿದ್ದು, ಜಿಲ್ಲೆಯಲ್ಲಿನ ಅಂತ್ಯೋದಯ ಪಡಿತರ ಚೀಟಿದಾರರು ಹಾಗೂ ಆದ್ಯತಾ ಪಡಿತರ ಚೀಟಿದಾರರಲ್ಲಿ ಈವರೆಗೂ ಇ-ಕೆವೈಸಿ ಮಾಡಿಸದೇ ಇರುವ ಸದಸ್ಯರು ಮಾತ್ರ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಕಡ್ಡಾಯವಾಗಿ ಸದರಿ ದಿನಾಂಕದೊಳಗಾಗಿ ಇ-ಕೆವೈಸಿ ಮಾಡಿಸುವಂತೆ ತಿಳಿಸಿದ್ದಾರೆ.

Ration KYC: ರೇಷನ್‌ ಕಾರ್ಡ್‌ ಹೊಂದಿರುವ ಎಲ್ಲರ ಗಮನಕ್ಕೆ
Ration KYC: ರೇಷನ್‌ ಕಾರ್ಡ್‌ ಹೊಂದಿರುವ ಎಲ್ಲರ ಗಮನಕ್ಕೆ

ಇದನ್ನೂ ಓದಿ: ಫೋನ್ ಪೇನಲ್ಲಿ ಹಣ ಕಳುಹಿಸುವಾಗ ಅರ್ಧಕ್ಕೆ ನಿಂತರೆ ಏನು ಮಾಡಬೇಕು?


ಇತ್ತೀಚಿನ ಜನಪ್ರಿಯ ಸುದ್ದಿಗಳು (Ration KYC:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?