ration_card: ರೇಷನ್‌ ಕಾರ್ಡ್‌ ಹೊಂದಿರುವವರಿಗೆ ಭರ್ಜರಿ ಸುದ್ದಿ

(ration_card) ನಿರುದ್ಯೋಗಿ ಯುವಕ, ಯುವತಿಯರಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಿದ್ದು, ಈ ದಾಖಲೆಗಳನ್ನು ಹೊಂದಿರುವವರು ಈಗಲೇ ಅರ್ಜಿ ಸಲ್ಲಿಸಿ.


ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ವಿದ್ಯುತ್ ಮೋಟಾರ್ ರಿವೈಂಡಿಂಗ್ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಈ ತರಬೇತಿಯೂ 30 ದಿನಗಳಿದ್ದ, ಡಿಸೆಂಬರ್ 4 ರಿಂದ ಹಮ್ಮಿಕೊಳ್ಳಲಾಗಿದೆ.


ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್‌ ಶಿಪ್‌; ಅರ್ಜಿ ಸಲ್ಲಿಸಲು ಸಿಂಪಲ್‌ ಸ್ಟೆಪ್‌ ಇಲ್ಲಿದೆ ನೋಡಿ


ಈ ಅರ್ಹತೆ ಕಡ್ಡಾಯ:
* 18 ರಿಂದ 45 ವರ್ಷದೊಳಗಿರಬೇಕು.
* ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.
* ಗ್ರಾಮೀಣ ಪ್ರದೇಶದ ಆಧಾರ್‌ ಕಾರ್ಡ್ ಹಾಗೂ ಬಿಪಿಎಲ್‌ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.ʼ


ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!ʼ


ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 8105526792, 9241482541 ಅನ್ನು ಸಂಪರ್ಕಿಸಬಹುದಾಗಿದೆ.ʼ

ration_card: ರೇಷನ್‌ ಕಾರ್ಡ್‌ ಹೊಂದಿರುವವರಿಗೆ ಭರ್ಜರಿ ಸುದ್ದಿ
ration_card: ರೇಷನ್‌ ಕಾರ್ಡ್‌ ಹೊಂದಿರುವವರಿಗೆ ಭರ್ಜರಿ ಸುದ್ದಿ

ಇದನ್ನೂ ಓದಿ; ಅಮೇರಿಕಾ ಎಲೆಕ್ಷನ್; ಡೊನಾಲ್ಡ್ ಟ್ರಂಪ್’ಗೆ ಭರ್ಜರಿ ಗೆಲುವು


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!