RCB IPL Final Match: ಫೈನಲ್ ಪಂದ್ಯಕ್ಕೂ ಮುನ್ನ RCB ತಂಡಕ್ಕೆ ಬಿಗ್ ಶಾಕ್

(RCB IPL Final Match:) ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು (ಜೂ. 3) ನಡೆಯಲಿರುವ ಐಪಿಎಲ್​ 2025ರ ಅಂತಿಮ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿದೆ.


ನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್‌ ಆದ ವಿದ್ಯಾರ್ಥಿಗಳಿಗೆ ಸ್ಕಾಲರ್‌ ಶಿಪ್; ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ ನೋಡಿ


(RCB IPL Final Match:) ಈ ನಿರ್ಣಾಯಕ ಪಂದ್ಯಕ್ಕೆ ಆರ್​ಸಿಬಿ ತಂಡದ ಹೊಡಿಬಡಿ ದಾಂಡಿಗ ಟಿಮ್ ಡೇವಿಡ್ ಅಲಭ್ಯರಾಗುವ ಸಾಧ್ಯತೆಯಿದೆ. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ಫೀಲ್ಡಿಂಗ್​ ವೇಳೆ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದ ಡೇವಿಡ್ ಸೋಮವಾರದವರೆಗೆ ಯಾವುದೇ ಅಭ್ಯಾಸ ನಡೆಸಿಲ್ಲ. ಹೀಗಾಗಿ ಇಂದು ನಡೆಯಲಿರುವ ಪಂಜಾಬ್ ಕಿಂಗ್ಸ್​ ವಿರುದ್ಧದ ಪಂದ್ಯದಿಂದ ಸಹ ಅವರು ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ.


ನ್ನೂ ಓದಿ: ಯಜಮಾನಿಯರಿಗೆ ಗುಡ್ ನ್ಯೂಸ್; ಏಪ್ರಿಲ್, ಮೇ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!


ಇತ್ತ ಟಿಮ್ ಡೇವಿಡ್ ಅವರು ಫೈನಲ್ ಪಂದ್ಯವಾಡುವ ಬಗ್ಗೆ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಕೂಡ ಖಚಿತ ಮಾಹಿತಿ ನೀಡಿಲ್ಲ. ಡೇವಿಡ್ ಅವರ ಫಿಟ್​ನೆಸ್ ಮೇಲೆ ವೈದ್ಯರು ನಿಗಾವಹಿಸಿದ್ದು, ಮಂಗಳವಾರ ಸಂಜೆಯೊಳಗೆ ಅವರು ಆಡುವ ಪರಿಸ್ಥಿತಿಯಲ್ಲಿದ್ದರೆ ಮಾತ್ರ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ.


ನ್ನೂ ಓದಿ: ರಾಜ್ಯದ ಎಲ್ಲಾ ಶಾಲೆಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ


ಸೋಮವಾರ ಕೂಡ ಅಭ್ಯಾಸದಿಂದ ಹೊರಗುಳಿದಿರುವ ಕಾರಣ ಟಿಮ್ ಡೇವಿಡ್ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಕಡಿಮೆ. ಹೀಗಾಗಿ ಅಂತಿಮ ಪಂದ್ಯದಲ್ಲಿ ಆರ್​ಸಿಬಿ ಪರ ಆಲ್​ರೌಂಡರ್ ಆಗಿ ಲಿಯಾಮ್ ಲಿವಿಂಗ್​ಸ್ಟೋನ್ ಕಣಕ್ಕಿಳಿಯಲಿದ್ದಾರೆ ಎನ್ನಬಹುದು.

RCB IPL Final Match: ಫೈನಲ್ ಪಂದ್ಯಕ್ಕೂ ಮುನ್ನ RCB ತಂಡಕ್ಕೆ ಬಿಗ್ ಶಾಕ್
RCB IPL Final Match: ಫೈನಲ್ ಪಂದ್ಯಕ್ಕೂ ಮುನ್ನ RCB ತಂಡಕ್ಕೆ ಬಿಗ್ ಶಾಕ್

ಇತ್ತೀಚಿನ ಜನಪ್ರಿಯ ಸುದ್ದಿಗಳು (RCB IPL Final Match:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?