(RCB vs PBKS Final:) ಈ ಸಲ ಕಪ್ ನಮ್ದೇ ಎನ್ನುತ್ತಾ ಕಪ್ ಬಳಿ ಬಂದಿರುವ RCB ತಂಡ, ಇಂದು RCB ಅಭಿಮಾನಿಗಳಿಗೆ ಯಾವ ರೀತಿ ಉಡುಗೊರೆ ನೀಡಲಿದೆ ಎಂದು ಕಾದುನೋಡಬೇಕಿದೆ.
ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ ನೋಡಿ
18 ವರ್ಷಗಳ ಸತತ ಪರಿಶ್ರಮ ಈ ವರ್ಷ ನನಸಾಗುತ್ತಾ ಅನ್ನೋದು ಪ್ರಶ್ನೆ. ಹೌದು, ಈಗಾಗಲೇ ಫೈನಲ್ಸ್ ತಲುಪಿರುವ RCB ತಂಡದ ಭವಿಷ್ಯ ಇಂದು ನಿರ್ಧಾರವಾಗಲಿದೆ. ಇಷ್ಟು ವರ್ಷಗಳ ಕನಸು ಹೊತ್ತಿರುವ ಕನ್ನಡಿಗರಿಗೆ ಇಂದು RCB ಯಾವ ರೀತಿಯಾದ ಉಡುಗೊರೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಇಂದಿನ ತನಕ ಒಂದೇ ಐಪಿಎಲ್ ತಂಡವನ್ನ ಬೆಂಬಲಿಸಿ, 18 ವರ್ಷಗಳಿಂದಲೂ ಬೆಂಗಳೂರು ತಂಡ ಆರ್‌ಸಿಬಿ ಗೆಲ್ಲಬೇಕು ಅಂತಾ ಕಾಯುತ್ತಿರೋ ಕನ್ನಡಿಗರಿಗೆ, ಇನ್ನೇನು ನಮ್ಮ ಕನ್ನಡ ತಂಡ ಆರ್‌ಸಿಬಿ ಜೂನ್ 3 ಮಂಗಳವಾರ ರಾತ್ರಿ ಐಪಿಎಲ್ ಕಪ್ ಎತ್ತುವುದು ಕೂಡ ಗ್ಯಾರಂಟಿ ಆಗಿದೆ.
ಇದನ್ನೂ ಓದಿ: ಯಜಮಾನಿಯರಿಗೆ ಗುಡ್ ನ್ಯೂಸ್; ಏಪ್ರಿಲ್, ಮೇ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!
ಅಭಿಮಾನಿಗಳು ಕೋಟಿ ಕೋಟಿ ರೂಪಾಯಿ ಬೆಲೆ ಬಾಳುವ ಪಟಾಕಿ ಕೂಡ ಖರೀದಿ ಮಾಡಿದ್ದು, ಹಾಗೂ CM ಸಿದ್ಧರಾಮಯ್ಯ ಅವರಿಗೆ ಅಭಿಮಾನಿಗಳು ಪತ್ರ ಬರೆದಿದ್ದು, ಜೂನ್ 4, 5ಕ್ಕೆ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಎಂದು ಮನವಿ ಮಾಡಲಾಗಿದೆ. ಹೀಗಾಗಿ ರಜೆ ಘೋಷಣೆ ಆಗುವ ಸಾಧ್ಯತೆ ಕೂಡ ಇದೆ.

ಇದನ್ನೂ ಓದಿ: ರಾಜ್ಯದ ಎಲ್ಲಾ ಶಾಲೆಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ
ಇತ್ತೀಚಿನ ಜನಪ್ರಿಯ ಸುದ್ದಿಗಳು (RCB vs PBKS Final:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





