RCB WIN CELEBRATION: RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಏಳು ಜನ ಅಭಿಮಾನಿಗಳು ಸಾ*ವು

(RCB WIN CELEBRATION:) 18ನೇ ಆವೃತ್ತಿಯ ಐಪಿಎಲ್ (IPL) ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರರು ನಗರಕ್ಕೆ ಬಂದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ನಡೆಯಲಿದೆ. ಈ ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿ ಏಳು ಜನ ಆರ್​ಸಿಬಿ ಅಭಿಮಾನಿ ಮೃ*ತ ಪಟ್ಟಿದ್ದಾರೆ.​


ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ


ಕಾಲ್ತುಳಿತದಲ್ಲಿ ಹಲವು ಜನ ಅಸ್ವಸ್ಥಗೊಂಡಿದ್ದು, ಏಳು ಜನ ಸಾ*ವ ನ್ನಪ್ಪಿದ್ದಾರೆ. ಜನಸ್ತೋಮವನ್ನು ನಿಯಂತ್ರಿಸಲು ಪೋಲಿಸರು ಹರಸಾಹಸ ಪಡುತ್ತಿದ್ದಾರೆ.

RCB WIN CELEBRATION: RCB ಸಂಭ್ರಮಾಚರಣೆ: ಕಾಲ್ತುಳಿತಕ್ಕೆ ಆರು ಜನ ಅಭಿಮಾನಿಗಳು ಸಾ*ವು
RCB WIN CELEBRATION: RCB ಸಂಭ್ರಮಾಚರಣೆ: ಕಾಲ್ತುಳಿತಕ್ಕೆ ಆರು ಜನ ಅಭಿಮಾನಿಗಳು ಸಾ*ವು

ಇದನ್ನೂ ಓದಿ: ಆಸ್ತಿ ಮಾಲೀಕರಿಗೆ ಸಿಹಿಸುದ್ದಿ; ಜನಸೇವಕ ಮೂಲಕ ಮನೆಯಿಂದಲೇ ಇ-ಖಾತೆ ಪಡೆಯಲು ಅವಕಾಶ!


ಇತ್ತೀಚಿನ ಜನಪ್ರಿಯ ಸುದ್ದಿಗಳು (RCB WIN CELEBRATION:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?