(RDPR;-) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ;ರೈತರು ಓದಲೇಬೇಕಾದ ಸುದ್ದಿ ಇಲ್ಲಿದೆ ನೋಡಿ
ನೇಮಕಾತಿ ಇಲಾಖೆ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
ಹುದ್ದೆ ಹೆಸರು:
ಬ್ಯುಸಿನೆಸ್ ಅನಾಲಿಸ್ಟ್
ಇದನ್ನೂ ಓದಿ; ರೇಷನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಮುಂದಿನ ತಿಂಗಳಿನಿಂದ ಬದಲಾಗಲಿದೆ ಈ ನಿಯಮ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ಹುದ್ದೆ ಸಂಖ್ಯೆ:
01
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
04-01-2025
ಹುದ್ದೆಯ ನೇಮಕ ವಿಧಾನ:
ಹೊರಗುತ್ತಿಗೆ ಆಧಾರಿತ ಹುದ್ದೆ
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
ಹುದ್ದೆ ಅವಧಿ:
01 ವರ್ಷ
ವೇತನ:
50,000
ವಿದ್ಯಾರ್ಹತೆ:
* ಬಿಇ, ಬಿ.ಟೆಕ್, ಎಂಸಿಎ, ಎಂಎಸ್ಸಿ ಶಿಕ್ಷಣ, ಎಂಬಿಎ ಶಿಕ್ಷಣವನ್ನು ಕಂಪ್ಯೂಟರ್ ಸೈನ್ಸ್, ಮಾಹಿತಿ ವಿಜ್ಞಾನ ವಿಷಯಗಳಲ್ಲಿ ಓದಿರಬೇಕು.
* ಶಿಕ್ಷಣ ಪಡೆದ ವಿಷಯಗಳ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 3 ವರ್ಷ ಕಾರ್ಯಾನುಭವ ಹೊಂದಿರಬೇಕು.
* ಸಾಫ್ಟ್‌ವೇರ್ ಡೆವಲಪ್ಮೆಂಟ್ ಕುರಿತ ಅರಿವು ಇರಬೇಕು.
* ಕನ್ನಡ ಓದಲು, ಮಾತನಾಡಲು ಗೊತ್ತಿರಬೇಕು.
* ಫ್ಲೋಚಾರ್ಟ್ ಟೂಲ್ಸ್, ಎಂಎಸ್ ವರ್ಲ್ಡ್, ಎಂಎಸ್ ಎಕ್ಸೆಲ್, ಪವರ್‌ಪಾಯಿಂಟ್, ಎಂಎಸ್ ವಿಷನ್ ಇತರೆ ಅಪ್ಲಿಕೇಶನ್ ಬಳಸುವ ಜ್ಞಾನ ಇರಬೇಕು.
ಇದನ್ನೂ ಓದಿ; ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
ವಯೋಮಿತಿ:
ಅರ್ಜಿ ಸಲ್ಲಿಸುವವರ ವಯಸ್ಸು 45 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಕೆ ಹೇಗೆ?;
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 2025ರ ಜನವರಿ 04 ರೊಳಗೆ ಕೆಳಗೆ ತಿಳಿಸಲಾದ ವಿಳಾಸಕ್ಕೆ, ಆಫ್‌ಲೈನ್ ಮಾದರಿ, ಭರ್ತಿ ಮಾಡಿದ ಅರ್ಜಿಯನ್ನು ತಲುಪಿಸಬೇಕು.
ಇದನ್ನೂ ಓದಿ; ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಜಾಬ್; ಅರ್ಜಿ ಸಲ್ಲಿಸುವ ಡೆರೆಕ್ಟ್ ಲಿಂಕ್ ಇಲ್ಲಿದೆ
ಅರ್ಜಿ ಸಲ್ಲಿಸಬೇಕಾದ ವಿಳಾಸ:
ನಿರ್ದೇಶಕರು, ಇ-ಆಡಳಿತ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 2ನೇ ಮಹಡಿ, 3ನೇ ಹಂತ, ಬಹುಮಹಡಿ ಕಟ್ಟಡ, ಅಂಬೇಡ್ಕರ್ ವೀಧಿ, ಬೆಂಗಳೂರು -560001.
ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ಜಾಲತಾಣ https://www.rdpr.karnataka.gov.in ಗೆ ಭೇಟಿ ನೀಡಿ ಚೆಕ್ ಮಾಡಿಕೊಳ್ಳಿ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






