RDPR: ಗ್ರಾಮೀಣ ನೀರು ನೈರ್ಮಲ್ಯ ಇಲಾಖೆಯಿಂದ ಉದ್ಯೋಗ

(RDPR:) ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ್ ಮಿಷನ್ ಯೋಜನೆಯಡಿ ಶಿವಮೊಗ್ಗ ಜಿಲ್ಲೆ ವ್ಯಾಪ್ತಿ ವಿಭಾಗ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಮನೆ ಮಾಲೀಕರ ಗಮನಕ್ಕೆ; ಮನೆ ಬಾಡಿಗೆಗೆ ಸರ್ಕಾರದ ಹೊಸ ನಿಯಮ; ಏನಿದೆ ಹೊಸ ರೂಲ್ಸ್, ಇಲ್ಲಿದೆ ಡಿಟೈಲ್ಸ್


ಹುದ್ದೆಯ ವಿವರ:
ಜಿಲ್ಲಾ ಎಂಐಎಸ್ ಸಮಾಲೋಚಕರು

ವಿದ್ಯಾರ್ಹತೆ:
* ಅಭ್ಯರ್ಥಿಗಳು ಸಂಖ್ಯಾಶಾಸ್ತ್ರ / ಎಂಸಿಎ / ಎಂಎಸ್ಸಿ ಕಂಪ್ಯೂಟರ್ ಸೈನ್ಸ್ / ಬಿಇ ಕಂಪ್ಯೂಟರ್ ಸೈನ್ಸ್ ವಿಷಯಗಳಲ್ಲಿ ಪೋಸ್ಟ್ ಗ್ರಾಜುಯೇಷನ್ ಅನ್ನು ಅಂಗೀಕೃತ ವಿವಿಗಳಿಂದ ಪಾಸ್ ಮಾಡಿರಬೇಕು.
* 3-5 ವರ್ಷಗಳ ವರೆಗೆ ಡಾಟಾ ಸೈನ್ಸ್, ಡಾಟಾ ರಿಸರ್ಚ್ ನಲ್ಲಿ ಕಾರ್ಯಾನುಭವ ಪಡೆದಿರಬೇಕು. ಇಂಗ್ಲಿಷ್ / ಕನ್ನಡ ವಿಷಯದಲ್ಲಿ ಅರಿವು ಇರಬೇಕು.


ಇದನ್ನೂ ಓದಿ; BPL ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ಈ ತರಬೇತಿಗೆ ಅರ್ಜಿ ಆಹ್ವಾನ


ಗುತ್ತಿಗೆ ಅವಧಿ
* ಮೇಲಿನ ಹುದ್ದೆ ಸಂಪೂರ್ಣವಾಗಿ ತಾತ್ಕಾಲಿಕ ಹುದ್ದೆಯಾಗಿದ್ದು, ಒಂದು ವರ್ಷದ ಅವಧಿಗೆ ಅಥವಾ ಅದಕ್ಕಿಂತಲೂ ಮುಂಚಿತವಾಗಿ ಹುದ್ದೆಯಿಂದ ಬಿಡುಗಡೆಗೊಳಿಸಲು ಅವಕಾಶವಿರುತ್ತದೆ.
* ಗುತ್ತಿಗೆಯ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು, ನಂತರ ಕಾಲಕಾಲಕ್ಕೆ ಅವರ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ನವೀಕರಿಸಲಾಗುವುದು.


* ಆನ್‌ಲೈನ್ ಮೂಲಕ ಸಲ್ಲಿಸಿದ ಅರ್ಜಿಗಳ ಪರಿಶೀಲನೆ ನಡೆಸಿ ವಿದ್ಯಾರ್ಹತೆ, ಅನುಭವ ಹೊಂದಿರುವ ನಿಗಧಿತ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು.
* ಸ್ನಾತಕೋತ್ತರ ಪದವಿಯನ್ನು ದೂರ ಶಿಕ್ಷಣ ಮುಖಾಂತರ ಪದಿದ್ದರೆ, ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಹಾಗೂ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
* ವಿದ್ಯಾರ್ಹತೆ, ಅನುಭವ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.


ಇದನ್ನೂ ಓದಿ; ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್; 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!; ಸೆಪ್ಟೆಂಬರ್ ತಿಂಗಳ‌ ಹಣದ ಕುರಿತು ಬಿಗ್ ಅಪ್ಡೇಟ್


(RDPR:) ಅರ್ಜಿ ಸಲ್ಲಿಕೆ ಹೇಗೆ?;
* ಅರ್ಜಿ ಸಲ್ಲಿಸಲು ವೆಬ್‌ ವಿಳಾಸ https://nicforms.nic.in/nicforms_designer/form_render.php ಕ್ಕೆ ಭೇಟಿ ನೀಡಿ
* ತೆರೆದ ವೆಬ್‌ ಪುಟದಲ್ಲಿ ಅರ್ಜಿ ನಮೂನೆ ಓಪನ್‌ ಆಗಿರುತ್ತದೆ. ಕೇಳಲಾದ ಎಲ್ಲ ಮಾಹಿತಿಗಳನ್ನು ನೀಡಿ
* ಕೆಲವು ದಾಖಲೆಗಳ ಸ್ಕ್ಯಾನ್‌ ಕಾಪಿಯನ್ನು ಅಪ್‌ಲೋಡ್‌ ಮಾಡಬೇಕಿರುತ್ತದೆ. ತಪ್ಪದೇ ಸರಿಯಾದ ದಾಖಲೆ ಅಪ್‌ ಲೋಡ್‌ ಮಾಡಿ
* Submit ಎಂದಿರುವಲ್ಲಿ ಕ್ಲಿಕ್ ಮಾಡಿ
* ಮುಂದಿನ ರೆಫರೆನ್ಸ್‌ಗಾಗಿ ಅರ್ಜಿ ಪ್ರಿಂಟ್ ತೆಗೆದುಕೊಳ್ಳಿ

ವೇತನ:
ರೂ.25,000


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :
18-10-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
01-11-2024

RDPR: ಗ್ರಾಮೀಣ ನೀರು ನೈರ್ಮಲ್ಯ ಇಲಾಖೆಯಿಂದ ಉದ್ಯೋಗ
RDPR: ಗ್ರಾಮೀಣ ನೀರು ನೈರ್ಮಲ್ಯ ಇಲಾಖೆಯಿಂದ ಉದ್ಯೋಗ

ಇದನ್ನೂ ಓದಿ; ಈ ಕಾರ್ಡ್ ನಲ್ಲಿ ಕಾರ್ಮಿಕರಿಗೆ 3,000 ಪಿಂಚಣಿ, 2 ಲಕ್ಷ ವಿಮೆ; ಅರ್ಜಿ ಸಲ್ಲಿಸುವುದು ಹೇಗೆ?, ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!