RDWSD RECRUITMET 2023: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ (Rural Drinking Water Sanitation Department) (RDWSD) ಖಾಲಿ ಇರುವ ಹುದ್ದೆಗಳಿಗೆ (Recruitment) ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ.
ಇದನ್ನೂ ಓದಿ; ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
ಒಟ್ಟು ಹುದ್ದೆಗಳು:
155
ಹುದ್ದೆಗಳ ವಿವರ:
ಪ್ರಕ್ಯೂರ್ಮೆಂಟ್ ಕನ್ಸಲ್ವೆಂಟ್(Procurement Consultant)-31
ಮಾನಿಟರಿಂಗ್ ಎವಲ್ಯೂಶನ್ ಕನ್ಸಲ್ವೆಂಟ್(Monitoring Evolution Consultant)-31
ಎನ್ವಿರಾನೆಂಟಲ್ ಕನ್ಸಲ್ವೆಂಟ್(Environmental Consultant)-31
ಸೋಶಿಯಲ್ ಡಿಪಾರ್ಟ್ ಮೆಂಟ್ ಕನ್ಸಲ್ವೆಂಟ್(Social Department Consultant)-31
ಫೈನಾನ್ಸ್ ಕನ್ಸಲ್ವೆಂಟ್(Finance Consultant)-31
ಹುದ್ದೆಯ ಸ್ಥಳ:
ಕರ್ನಾಟಕದಾದ್ಯಂತ
ಇದನ್ನೂ ಓದಿ; ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
ವಯೋಮಿತಿ:(RDWSD RECRUITMET 2023: )
ಗರಿಷ್ಠ 45 ವರ್ಷ (ಹಿಂದುಳಿದವರಿಗೆ, ಪರಿಶಿಷ್ಟರಿಗೆ ವಯೋಮಿತಿಯಲ್ಲಿ ಸಡಿಲಿಕೆಯಿದೆ.)
ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಲ್ಲಿ ಹುದ್ದೆಗಳಿಗೆ ಅನುಗುಣವಾಗಿ ಪದವಿ ಅಥವಾ ಸ್ನಾತಕೋತ್ತರ ಪದವಿ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವೇತನ:
50,000-75,000

ಅರ್ಜಿ ಸಲ್ಲಿಕೆ ವಿಧಾನ:
ಆನ್ ಲೈನ್(Online)
ಆಯ್ಕೆ ವಿಧಾನ:
ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ:
04-11-2023
ವೆಬ್ ಸೈಟ್:
https://www.ksrwspdtsuonline.in/jobapplicationform
ಪ್ರಮುಖ ಸುದ್ದಿಗಳನ್ನು ಓದಿ
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
- ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
- ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
- 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
- ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
- ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
- ಯುಸಿಐಎಲ್ ನಿಂದ ಉದ್ಯೋಗಾವಕಾಶ; ಟ್ರೇಡ್ ಅಪ್ರೆಂಟಿಸ್ ಪೋಸ್ಟ್ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- rss ಟ್ರೈನಿಂಗ್ ಕ್ಯಾಂಪ್‌ನಲ್ಲಿ ವಿದ್ಯಾರ್ಥಿಗೆ ಚಿತ್ರ ಹಿಂಸೆ ಎಂದು ವಿಡಿಯೋ ವೈರಲ್; ಘಟನೆ ನಡೆದಿದ್ದು ಎಲ್ಲಿ?, ಇದರ ಸತ್ಯಾಸತ್ಯತೆ ಏನು
- ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
- ಸಾರ್ವಜನಿಕರ ಗಮನಕ್ಕೆ; ರಾಜ್ಯದ ಪ್ರತಿಯೊಬ್ಬರ ಮೊಬೈಲ್ ಗೆ ಬರಲಿದೆ ಎಮರ್ಜೆನ್ಸಿ ಅಲರ್ಟ್!
- ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
- ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸುವುದು ಹೇಗೆ?; ಅರಣ್ಯ ವೀಕ್ಷಕರ ಹುದ್ದೆಗೆ ವೇತನ ಎಷ್ಟು?
- ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ನಲ್ಲಿ ಭರ್ಜರಿ ಆಫರ್; ಅತ್ಯಂತ ಕಡಿಮೆ ಬೆಲೆಗೆ ಮಾರಾಟವಾಗಲಿದೆ ಐಪೋನ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
- ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply