RDWSD: ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಉದ್ಯೋಗ

(RDWSD) ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಗದಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: 700 ರೂಪಾಯಿ ತಲುಪಿದ ಕಾಳುಮೆಣಸಿನ ಬೆಲೆ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ರೇಟ್ ಹೇಗಿದೆ?


ಹುದ್ದೆಯ ವಿವರ:
* ಸೀನಿಯರ್ ಮೈಕ್ರೋಬಯಾಲಜಿಸ್ಟ್
* ಜೂನಿಯರ್ ಮೈಕ್ರೋಬಯಾಲಜಿಸ್ಟ್
* ಮೈಕ್ರೋಬಯಾಲಜಿ ಲ್ಯಾಬ್ ಅಟೆಂಡರ್/ಹೌಸ್ ಕೀಪಿಂಗ್

ಹುದ್ದೆಯ ಸಂಖ್ಯೆ:
* ಸೀನಿಯರ್ ಮೈಕ್ರೋಬಯಾಲಜಿಸ್ಟ್- 01
* ಜೂನಿಯರ್ ಮೈಕ್ರೋಬಯಾಲಜಿಸ್ಟ್- 01
* ಮೈಕ್ರೋಬಯಾಲಜಿ ಲ್ಯಾಬ್ ಅಟೆಂಡರ್/ಹೌಸ್ ಕೀಪಿಂಗ್- 01


ಇದನ್ನೂ ಓದಿ: ಈ ವಿದ್ಯಾರ್ಥಿಗಳಿಗೆ ಸಿಗಲಿದೆ ₹18,180 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ವಿದ್ಯಾರ್ಹತೆ:
* ಸೀನಿಯರ್ ಮೈಕ್ರೋಬಯಾಲಜಿಸ್ಟ್- ಬಿ.ಎಸ್ಸಿ, ಪದವಿ, ಎಂ.ಎಸ್ಸಿ, ಸ್ನಾತಕೋತ್ತರ ಪದವಿ
* ಜೂನಿಯರ್ ಮೈಕ್ರೋಬಯಾಲಜಿಸ್ಟ್- ಬಿ.ಎಸ್ಸಿ, ಪದವಿ, ಎಂ.ಎಸ್ಸಿ, ಸ್ನಾತಕೋತ್ತರ ಪದವಿ
* ಮೈಕ್ರೋಬಯಾಲಜಿ ಲ್ಯಾಬ್ ಅಟೆಂಡರ್/ಹೌಸ್ ಕೀಪಿಂಗ್- 10ನೇ ತರಗತಿ, 12ನೇ ತರಗತಿ

ವಯೋಮಿತಿ:
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಗದಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಇದನ್ನೂ ಓದಿ: ಕಡಿಮೆ ಭೂಮಿ ಹೊಂದಿರುವ ರೈತರಿಗೆ ಗುಡ್‌ ನ್ಯೂಸ್!‌; ಸರ್ಕಾರ ಕೊಡ್ತಿದೆ 5 ಸಾವಿರ!


ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ವೇತನ:
* ಸೀನಿಯರ್ ಮೈಕ್ರೋಬಯಾಲಜಿಸ್ಟ್- 30,000
* ಜೂನಿಯರ್ ಮೈಕ್ರೋಬಯಾಲಜಿಸ್ಟ್- 20,000
* ಮೈಕ್ರೋಬಯಾಲಜಿ ಲ್ಯಾಬ್ ಅಟೆಂಡರ್/ಹೌಸ್ ಕೀಪಿಂಗ್- 13,000


ಇದನ್ನೂ ಓದಿ: ಆನ್ ಲೈನ್ ನಲ್ಲಿ HSRP ನಂಬರ್ ಪ್ಲೇಟ್ ಗೆ Apply ಮಾಡುವುದು ಹೇಗೆ?; ಕಾರಿಗೆ ಎಷ್ಟು ದರ, ಬೈಕ್ ಗೆ ಎಷ್ಟು? ಕೊನೆ ದಿನ ಯಾವುದು?


ಆಯ್ಕೆ ಪ್ರಕ್ರಿಯೆ:
* ಲಿಖಿತ ಪರೀಕ್ಷೆ
* ಸಂದರ್ಶನ

ಅರ್ಜಿ ಸಲ್ಲಿಕೆ ಹೇಗೆ?:
https://docs.google.com/forms/d/e/1FAIpQLSeNb5s8Z2vla-0m2sqv9igjzGGGSmUPkCbY7PmP94AugQ55pQ/viewform ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಬ್ಯಾಂಕ್‌ ಆಫ್‌ ಬರೋಡಾದಿಂದ ಜಾಬ್‌ ಆಫರ್; 168 ಹುದ್ದೆ, ಆಕರ್ಷಕ ಸಂಬಳ, ಈಗಲೇ ಅರ್ಜಿ ಸಲ್ಲಿಸಿ


ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
07/06/2024

ಅರ್ಜಿ ಸಲ್ಲಿಸಲು ಕೊನೆಯ ದಿನ:
ಜೂನ್ 21, 2024

RDWSD: ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಉದ್ಯೋಗ
RDWSD: ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಉದ್ಯೋಗ

ಇದನ್ನೂ ಓದಿ: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    4. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    5. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    6. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    7. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    8. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    9. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    10. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    11. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    12. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು