Recruitment: ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗ

(Recruitment) ಎಂಪ್ಲಾಯಿಸ್ ಸ್ಟೇಟ್ ಇನ್ಸುರೆನ್ಸ್ ಕಾರ್ಪೋರೇಷನ್, ಇಂದೋರ್ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಗಾಗಿ ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಅರ್ಹತೆ ಏನಿರಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ


ನೇಮಕಾತಿ ಸಂಸ್ಥೆ :
ಕಾರ್ಮಿಕರ ರಾಜ್ಯ ವಿಮಾ ನಿಗಮ

ಹುದ್ದೆಯ ವಿವರ:
* ಸೀನಿಯರ್ ರೆಸಿಡೆಂಟ್
* ಅರೆಕಾಲಿಕ / ಪೂರ್ಣಕಾಲಿಕ ಸ್ಪೆಷಲಿಸ್ಟ್
* ಪೂರ್ಣಕಾಲಿಕ / ಅರೆಕಾಲಿಕ ಸೂಪರ್ ಸ್ಪೆಷಲಿಸ್ಟ್
* ಹೋಮಿಯೋಪಥಿ ಫಿಸೀಷಿಯನ್ (ಅರೆಕಾಲಿಕ)

ಹುದ್ದೆಯ ಸಂಖ್ಯೆ:
* ಸೀನಿಯರ್ ರೆಸಿಡೆಂಟ್- 30
* ಅರೆಕಾಲಿಕ / ಪೂರ್ಣಕಾಲಿಕ ಸ್ಪೆಷಲಿಸ್ಟ್- 18
* ಪೂರ್ಣಕಾಲಿಕ / ಅರೆಕಾಲಿಕ ಸೂಪರ್ ಸ್ಪೆಷಲಿಸ್ಟ್- 06
* ಹೋಮಿಯೋಪಥಿ ಫಿಸೀಷಿಯನ್ (ಅರೆಕಾಲಿಕ)- 01


ಇದನ್ನೂ ಓದಿ: ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು


ಹುದ್ದೆಗಳ ಸಂಖ್ಯೆ:
55

ಹುದ್ದೆಗಳಿಗೆ ಆಯ್ಕೆ ವಿಧಾನ:
ನೇರ ಸಂದರ್ಶನ

ವಿದ್ಯಾರ್ಹತೆ:
ಈ ಸದರಿ ಹುದ್ದೆಗಳಿಗೆ ಎಂಬಿಬಿಎಸ್ / ಎಂಡಿ / ಡಿಎಂ / ಡಿಎನ್‌ಬಿ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರಬೇಕು. ಹುದ್ದೆಗಳನ್ನು ವಿವಿಧ ವಿಭಾಗಗಳಲ್ಲಿ ನೇಮಕ ಮಾಡಲಾಗುತ್ತದೆ.


ಇದನ್ನೂ ಓದಿ: ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್; ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣ ಹೆಚ್ಚಿಸಿದ ಸರ್ಕಾರ


ವಯೋಮಿತಿ:
ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ 45 ವರ್ಷ ಗರಿಷ್ಠ ವಯಸ್ಸು ಮೀರಿರಬಾರದು. ಇತರೆ ಎಲ್ಲ ಸ್ಪೆಷಲಿಸ್ಟ್ ಹುದ್ದೆಗಳಿಗೆ ಗರಿಷ್ಠ 67 ವರ್ಷ ಮೀರಿರಬಾರದು.

ನೇರ ಸಂದರ್ಶನ ದಿನಾಂಕ:
ಜೂನ್ 18, 19, 2024

ಸಂದರ್ಶನಕ್ಕೆ ಹಾಜರಾಗಬೇಕಾದ ಸಮಯ
9-15, 11-00


ಇದನ್ನೂ ಓದಿ: ರಾಜ್ಯದ ಗ್ರಾಮೀಣ ಜನತೆಗೆ ಗುಡ್‌ ನ್ಯೂಸ್‌; ಇನ್ಮುಂದೆ ಗ್ರಾ.ಪಂ ಗಳಲ್ಲಿ ಸಿಗಲಿವೆ ಈ ದಾಖಲೆ!


ನೇರ ಸಂದರ್ಶನ ವಿಳಾಸ:
ಸಭಾಂಗಣ (ರೂಮ್ ನಂಬರ್ 1), ನೆಲಮಹಡಿ, ಇಎಸ್‌ಐಸಿ ಮಾಡೆಲ್ ಹಾಸ್ಪಿಟಲ್, ನಂದ ನಗರ್, ಇಂದೋರ್- 452001.

ಸೂಚನೆ: ಸಂದರ್ಶನಕ್ಕೆ ಹಾಜರಾಗುವವರು ಅರ್ಜಿಯೊಂದಿಗೆ ತಮ್ಮ ಶೈಕ್ಷಣಿಕ / ಕಾರ್ಯಾನುಭವದ ದಾಖಲೆಗಳು, ಇತರೆ ದಾಖಲೆಗಳನ್ನು ಸ್ವಯಂ ದೃಢೀಕರಣ ಪ್ರಮಾಣ ಪತ್ರಗಳೊಂದಿಗೆ ಹಾಜರಾಗುವುದು ಕಡ್ಡಾಯ.

Recruitment: ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗ
Recruitment: ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗ

ಇದನ್ನೂ ಓದಿ: ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್; ಕಂದಾಯ ದಾಖಲೆ ಕುರಿತು ಬಿಗ್ ಅಪ್ಡೇಟ್


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    7. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    8. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    9. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    10. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    11. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!