Recruitment 2024: ಹೆವಿ ವೆಹಿಕಲ್‌ ಫ್ಯಾಕ್ಟರಿಯಲ್ಲಿ ಉದ್ಯೋಗ

(Recruitment 2024) ಹೆವಿ ವೆಹಿಕಲ್ ಫ್ಯಾಕ್ಟರಿ, ಅವಡಿ 56ನೇ ಬ್ಯಾಚ್ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ


ಹುದ್ದೆಯ ವಿವರ:

  • ಫಿಟ್ಟರ್ (ನಾನ್ ಐಟಿಐ)
  • ಮಷಿನಿಸ್ಟ್ (ನಾನ್ ಐಟಿಐ)
  • ವೆಲ್ಡರ್ (ನಾನ್ ಐಟಿಐ)
  • ಇಲೆಕ್ಟ್ರೀಷಿಯನ್ (ಐಟಿಐ)
  • ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ (ಎಕ್ಸ್ ಐಟಿಐ)
  • ಫಿಟ್ಟರ್ (ಎಕ್ಸ್ ಐಟಿಐ)
  • ಮಷಿನಿಸ್ಟ್ (ಎಕ್ಸ್ ಐಟಿಐ)
  • ಪೇಂಟರ್ (ಎಕ್ಸ್ ಐಟಿಐ)
  • ವೆಲ್ಡರ್ (ಎಕ್ಸ್ ಐಟಿಐ)

ಇದನ್ನೂ ಓದಿ: ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗಾವಕಾಶ!;  ಭರ್ಜರಿ ಸಂಬಳ.. ಅರ್ಹತೆಗಳೇನು..?


ಹುದ್ದೆಯ ಸಂಖ್ಯೆ:

  • ಫಿಟ್ಟರ್ (ನಾನ್ ಐಟಿಐ)- 32
  • ಮಷಿನಿಸ್ಟ್ (ನಾನ್ ಐಟಿಐ)- 36
  • ವೆಲ್ಡರ್ (ನಾನ್ ಐಟಿಐ)- 28
  • ಇಲೆಕ್ಟ್ರೀಷಿಯನ್ (ಐಟಿಐ)- 38
  • ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ (ಎಕ್ಸ್ ಐಟಿಐ)- 10
  • ಫಿಟ್ಟರ್ (ಎಕ್ಸ್ ಐಟಿಐ) – 45
  • ಮಷಿನಿಸ್ಟ್ (ಎಕ್ಸ್ ಐಟಿಐ)- 43
  • ಪೇಂಟರ್ (ಎಕ್ಸ್ ಐಟಿಐ)- 05
  • ವೆಲ್ಡರ್ (ಎಕ್ಸ್ ಐಟಿಐ) – 20

ಇದನ್ನೂ ಓದಿ: ಮಾರ್ಕೆಟ್ ನಲ್ಲಿ ಕರಡಿ ಮತ್ತು ಗೂಳಿಗಳ ಹಗ್ಗ ಜಗ್ಗಾಟ!; ಒಂದೇ ದಿನದಲ್ಲಿ 4% ಜಿಗಿತ ಕಂಡ GMRINFRA ಷೇರು


ವಿದ್ಯಾರ್ಹತೆ:

  • ನಾನ್ ಐಟಿಐ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSLC ಅಥವಾ ತತ್ಸಮಾನ ಪರೀಕ್ಷೆ ಪಾಸ್ ಮಾಡಿರಬೇಕು.
  • ಐಟಿಐ ಹುದ್ದೆಗಳಿಗೆ ವಿವಿಧ ಟ್ರೇಡ್ ನಲ್ಲಿ ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ: FAEA Scholarship ಗೆ ಅರ್ಜಿ ಅಹ್ವಾನ!; ಏನೆಲ್ಲಾ ಸೌಲಭ್ಯ ಸಿಗಲಿವೆ..? ಅರ್ಜಿ ಸಲ್ಲಿಸುವುದು ಹೇಗೆ?


ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಅರ್ಜಿ ಶುಲ್ಕ:

  • ಸಾಮಾನ್ಯ / ಒಬಿಸಿ ಅಭ್ಯರ್ಥಿಗಳಿಗೆ ರೂ.100
  • ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಇದನ್ನೂ ಓದಿ: ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆ; ರೈತರೇ ತಪ್ಪದೇ ಈ ಕೆಲಸ ಮಾಡಿ; ಇಲ್ಲ ಅಂದ್ರೆ ಬರಲ್ಲಾ 17ನೇ ಕಂತಿನ ಹಣ


ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
08-06-2024

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
22-06-2024

ಅರ್ಜಿ ಸಲ್ಲಿಕೆ ಹೇಗೆ?:

  • ಹೆವಿ ವೆಹಿಕಲ್ ಫ್ಯಾಕ್ಟರಿ, ಅವಡಿ ಅಧಿಕೃತ ವೆಬ್ ಸೈಟ್ https://avnl.co.in/Career ಗೆ ಭೇಟಿ ನೀಡಿ.
  • ನಂತರ ಸದರಿ ವೆಬ್ ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ ಲೋಡ್ ಮಾಡಿ.
  • ಭರ್ತಿ ಮಾಡಿದ ಅರ್ಜಿಯನ್ನು ಎನ್‌ವಲಪ್ ಕವರ್ ನಲ್ಲಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ’59th BATCH TRADE APPRENTICES’ ಎಂದು ದೊಡ್ಡ ಅಕ್ಷರಗಳಲ್ಲಿ ಬರೆದು ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ:
The Chief General Manager, Heavy Vehicles Factory, Avadi, Chennai – 600054

Recruitment 2024: ಹೆವಿ ವೆಹಿಕಲ್‌ ಫ್ಯಾಕ್ಟರಿಯಲ್ಲಿ ಉದ್ಯೋಗ
Recruitment 2024: ಹೆವಿ ವೆಹಿಕಲ್‌ ಫ್ಯಾಕ್ಟರಿಯಲ್ಲಿ ಉದ್ಯೋಗ

ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    7. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    8. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    9. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    10. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    11. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    12. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು