Recruitment: SSLC, PUC ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ

(Recruitment:) ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉದ್ಯೋಗ ಮೇಳವನ್ನು ಆಯೋಜಿಸಿದ್ದು, ಆಸಕ್ತರು ನೇರ ಸಂದರ್ಶನಕ್ಕೆ ಭಾಗವಹಿಸಬಹುದಾಗಿದೆ. ಯಾವಾಗ, ಎಲ್ಲಿ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ಮಹಿಳೆಯರಿಗೆ ಸಿಹಿಸುದ್ದಿ; ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ 4,000 ಹಣ ಈ ದಿನ ಜಮಾ


ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಅ.8 ರ ಬೆಳಗ್ಗೆ, 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.


ಇದನ್ನೂ ಓದಿ; ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ


ಅರ್ಹತೆ ಏನಿರಬೇಕು?;
ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಇತರ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.


ಇದನ್ನೂ ಓದಿ; PM ಕಿಸಾನ್ ಯೋಜನೆಯ 18 ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಜಮೆಯಾಗಿದ್ಯಾ? ಹೀಗೆ ಚೆಕ್ ಮಾಡಿ; ಖಾತೆಗೆ ಹಣ ಬರದಿದ್ದರೆ ಏನು ಮಾಡಬೇಕು?


ಉಚಿತ ಪ್ರವೇಶ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ :08182-255293/ 9380663606/ 9535312531 ಗಳನ್ನು ಸಂಪರ್ಕಿಸಬಹುದಾಗಿದೆ.

Recruitment: SSLC, PUC ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ
Recruitment: SSLC, PUC ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ

ಇದನ್ನೂ ಓದಿ; ಪಿಎಂ ಆವಾಸ್ ಯೋಜನೆಗೆ ಅರ್ಜಿ ಆರಂಭ; ಅರ್ಹತೆಯಲ್ಲಿ ಬದಲಾವಣೆ, ಇಂತವರು ಅರ್ಜಿ ಸಲ್ಲಿಸಬಹುದು


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!