Recruitment: ಈ ಹುದ್ದೆಗಳಿಗೆ ನಾಳೆ ಕೊನೆ ದಿನ

(Recruitment) ವಿವಿಧ ಇಲಾಖೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ನಾಳೆಯೇ ಹುದ್ದೆಗಳಿಗೆ ಕೊನೆಯ ದಿನವಾಗಿದೆ. ಹಾಗಾದರೆ ಯಾವ ಹುದ್ದೆ? ಅರ್ಜಿ ಸಲ್ಲಿಕೆ ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?; ಅಡಿಕೆ ಮಾರುಕಟ್ಟೆ ಹೇಗಿದೆ| ಬೆಟ್ಟೆ, ಗೊರಬಲು, ಸರಕು, ಈಡಿ


ಪಿಡಿಎ (PDO) ಹುದ್ದೆಗಳಿಗೆ ಅರ್ಜಿ ಆಹ್ವಾನ:
ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ (ಪಿಡಿಎ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ನಾಳೆ ಕೊನೆಯ ದಿನವಾಗಿದೆ.

ಹುದ್ದೆಯ ಸಂಖ್ಯೆ:
247

ವಿದ್ಯಾರ್ಹತೆ:
ಪದವಿ

ವಯೋಮಿತಿ:
ಮೇ 15, 2024 ರಂತೆ, ಅಭ್ಯರ್ಥಿಗಳ ವಯಸ್ಸು 18 ರಿಂದ 35 ರ ವ್ಯಾಪ್ತಿಯಲ್ಲಿರಬೇಕು. ವಯೋಮಿತಿ ಸಡಿಲಿಕೆ ಇದೆ.


ಇದನ್ನೂ ಓದಿ: ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುವವರಿಗೆ ಗುಡ್ ನ್ಯೂಸ್; ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್


ಅರ್ಜಿ ಸಲ್ಲಿಕೆ ಹೇಗೆ?;
https://kpsc.kar.nic.in/ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆ ವಿಧಾನ ಹೇಗೆ?;
* ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಕನ್ನಡ ಭಾಷಾ ಪರೀಕ್ಷೆ
* ಲಿಖಿತ ಪರೀಕ್ಷೆ
* ಅರ್ಜಿದಾರರ ಭಾಷಾಶಾಸ್ತ್ರ
* ಕಂಪ್ಯೂಟರ್ ಮತ್ತು ಸಾಮಾನ್ಯ ಜ್ಞಾನವನ್ನು ಮೌಲ್ಯಮಾಪನ


(Recruitment) ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ:

ಹುದ್ದೆಯ ಸಂಖ್ಯೆ:
1000

ವಿದ್ಯಾರ್ಹತೆ:
* ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ಪಾಸ್ ಮಾಡಿರಬೇಕು. ಅಥವಾ
* ಸಿ.ಬಿ.ಎಸ್.ಇ / ಐ.ಸಿ.ಎಸ್.ಇ ನಡೆಸುವ 12ನೇ ತರಗತಿ / ಎನ್.ಐ.ಓ.ಎಸ್ ನಡೆಸುವ ಹೆಚ್.ಎಸ್.ಸಿ ಅರ್ಹತೆ ಪಡೆದಿರಬೇಕು. ಅಥವಾ
* ಮೂರು ವರ್ಷಗಳ ಡಿಪ್ಲೊಮ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ಯಾವುದೇ ವೃತ್ತಿ ಶಿಕ್ಷಣ ಡಿಪ್ಲೊಮ (ಜೆಓಸಿ / ಜೆಓಡಿಸಿ / ಜೆಎಲ್‌ಡಿಸಿ) ಉತ್ತೀರ್ಣರಾಗಿರಬೇಕು.


ಇದನ್ನೂ ಓದಿ: ರೈತರಿಗೆ ಡಬಲ್ ಧಮಾಕಾ!; ಇಂತಹ ರೈತರ ಬ್ಯಾಂಕ್ ಖಾತೆಗೆ 9,500 ರೂಪಾಯಿ ಜಮಾ


ವಯೋಮಿತಿ:
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಿರಬಾರದು.
* ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಮೀರಿರಬಾರದು.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಕೆ ಹೇಗೆ:
https://karnemaka.kar.nic.in/trialrun/home.aspx ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ  ಶುಲ್ಕ:
* ಸಾಮಾನ್ಯ ಅರ್ಹತೆ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.750/-
* ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ ರೂ.500/-.

Recruitment: ಈ ಹುದ್ದೆಗಳಿಗೆ ನಾಳೆ ಕೊನೆ ದಿನ
Recruitment: ಈ ಹುದ್ದೆಗಳಿಗೆ ನಾಳೆ ಕೊನೆ ದಿನ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್