(Registration crops) ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೆಳೆಗಳ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ನೋಂದಾಯಿಸಿಕೊಳ್ಳಬಹುದಾಗಿದೆ.
ಇದನ್ನೂ ಓದಿ; ರೇಷನ್ ಕಾರ್ಡ್ʼನಲ್ಲಿ ಹೆಸರು ತಿದ್ದುಪಡಿಗೆ ಅವಕಾಶ; ಹೊಸ ಸದಸ್ಯರ ಸೇರ್ಪಡೆಯನ್ನು ಜಸ್ಟ್ ಹೀಗೆ ಮಾಡಿ; ಈ ದಾಖಲೆ ಕಡ್ಡಾಯ
ಹಿಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ಜೋಳ (ನೀ), ಕಡಲೆ (ನೀ/ಮ)ಹಾಗೂ ಬೇಸಿಗೆ ಹಂಗಾಮಿನ ಗ್ರಾಮಪಂಚಾಯಿತಿ ಮಟ್ಟದ ಬೆಳೆಗಳಾದ ನೆಲಗಡಲೆ (ಶೇಂಗಾ) (ನೀ), ಭತ್ತ (ನೀ), ಹಾಗೂ ಹೋಬಳಿ ಮಟ್ಟದ ಹಿಂಗಾರು ಹಂಗಾಮಿನ ಬೆಳೆಗಳಾದ ಮುಸುಕಿನ ಜೋಳ (ನೀ), ಸೂರ್ಯಕಾಂತಿ (ನೀ/ಮ) ಕುಸುಮೆ (ಮ), ಈರುಳ್ಳಿ (ನೀ), ಮತ್ತು ಬೇಸಿಗೆ ಹಂಗಾಮಿನ ಸೂರ್ಯಕಾಂತಿ (ನೀ), ಈರುಳ್ಳಿ (ನೀ) ಜಿಲ್ಲೆಯ ಬೆಳೆಗಳಾಗಿವೆ.
ಇದನ್ನೂ ಓದಿ; KSRTC ಬಸ್ ನಲ್ಲಿ ಪ್ರಯಾಣ ಮಾಡುವವರಿಗೆ ಭರ್ಜರಿ ಸಿಹಿಸುದ್ದಿ; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ
ಬೆಳೆ ವಿಮೆಯನ್ನು ಮಾಡಿಸಲು ವಿವಿಧ ಬೆಳೆಗಳಿಗೆ ಕೊನೆಯ ದಿನಾಂಕ ನಿಗದಿ ಪಡಿಸಲಾಹಿದ್ದು, ಹಿಂಗಾರು ಹಂಗಾಮಿನ ಬೆಳೆಗಳಾದ-ಜೋಳ(ನೀ), ಮುಸುಕಿನ ಜೋಳ (ನೀ)- ಡಿ.16 ಮತ್ತು ಕಡಲೆ(ನೀ/ಮ)-ಡಿ.31. ಸೂರ್ಯಕಾಂತಿ (ನೀ/ಮ) ಹಾಗೂ ಕುಸುಮೆ (ಮ)-ಡಿ.16.ಬೇಸಿಗೆ ಬೆಳೆಗಳಾದ ಭತ್ತ (ನೀ), ನೆಲಗಡಲೆ (ಶೇಂಗಾ), ಸೂರ್ಯಕಾಂತಿ (ನೀ), ಈರುಳ್ಳಿ (ನೀ) 2025ರ ಫೆ.28ರ ವರೆಗೆ ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ; ರಾಜ್ಯದ SC-ST ಪಂಗಡದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಈ ಯೋಜನೆಯ ಲಾಭ ಪಡೆಯಲು ಯಾವುದೇ ಸ್ಥಳೀಯ ಬ್ಯಾಂಕ್ಗಳು ಅಥವಾ ಸಾರ್ವಜನಿಕ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ; KSRTC ಬಸ್ ನಲ್ಲಿ ಪ್ರಯಾಣ ಮಾಡುವವರಿಗೆ ಭರ್ಜರಿ ಸಿಹಿಸುದ್ದಿ; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






