Registration Fee Hiked: ಬೈಕ್‌, ಕಾರಿನ ನೋಂದಣಿ ಶುಲ್ಕ ಏರಿಕೆ!

(Registration Fee Hiked) ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ಫೆಬ್ರವರಿಯಿಂದ ನೋಂದಣಿ ಶುಲ್ಕ (ರಿಜಿಸ್ಟ್ರೇಷನ್) ತಲಾ 1000 ರೂ. ಹಾಗೂ 500 ರೂ. ಹೆಚ್ಚಳ ಮಾಡಲು ನಿರ್ಧರಿಸಿದೆ.


ಇದನ್ನೂ ಓದಿ: ಜೀವವಿಲ್ಲದ ದೇಹಗಳೊಂದಿಗೆ ಅಘೋರಿಗಳ ಜೀವನ…!; ಅಘೋರಿಗಳ ವಿಚಿತ್ರ ಜೀವನ ಶೈಲಿ ಕೇಳಿದ್ರೆ ಬೆಚ್ಚಿ ಬೀಳ್ತೀರಾ!


ಈಗಾಗಲೇ ಬೆಳಗಾವಿಯ ಅಧಿವೇಶನದಲ್ಲಿ ರಿಜಿಸ್ಟ್ರೇಷನ್ ಶುಲ್ಕ ಹೆಚ್ಚಳದ ಮಸೂದೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಫೆಬ್ರವರಿಯಿಂದ ಪರಿಷ್ಕೃತ ದರ ಜಾರಿ ಆಗಲಿದೆ. ದರ ಹೆಚ್ಚಳದಿಂದ ಬಂದ ಹಣವನ್ನು ಯೆಲ್ಲೋ ಬೋರ್ಡ್ ಚಾಲಕರ ಅಭಿವೃದ್ಧಿಗೆ ಬಳಕೆ ಮಾಡುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಆದರೆ, ಇದಕ್ಕೆ ವಾಹನ ಮಾಲೀಕರು ಮಾತ್ರ ಗರಂ ಆಗಿದ್ದಾರೆ. ಈ ಹಣವನ್ನು ಚಾಲಕರ ಅಭಿವೃದ್ಧಿಗೆ ಬಳಸುತ್ತಿರುವುದು ಒಳ್ಳೆಯ ಬೆಳವಣಿಗೆ. ಆದರೆ ನಮ್ಮಿಂದ ಕಿತ್ತು ಅವರಿಗೆ ನೀಡುವುದು ಸರಿಯಲ್ಲ. ಸರ್ಕಾರವೇ ಅವರ ಕಲ್ಯಾಣಕ್ಕೆ ಹಣ ನೀಡಲಿ ಎಂದಿದ್ದಾರೆ.


ಇದನ್ನೂ ಓದಿ: ರಾಜ್ಯದ BPL ಕಾರ್ಡ್ ದಾರರಿಗೆ ಮುಖ್ಯಮಂತ್ರಿಯಿಂದ ಮುಖ್ಯ ಮಾಹಿತಿ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಇನ್ನು  ದರ ಹೆಚ್ಚಳ ಸಂಬಂಧ ಈಗಾಗಲೇ ಗೆಜೆಟ್ ನೋಟಿಫಿಕೇಷನ್ ಆಗಿದ್ದು, ಸದ್ಯ ವಾಹನ್ – 4 ನಲ್ಲಿ ಅಪ್​ ಡೇಟ್ ಮಾಡಲಾಗುತ್ತಿದೆ‌. ಸಾರಿಗೆ ಇಲಾಖೆ ಸದ್ಯದಲ್ಲೇ ಅಂತಿಮ ಆದೇಶ ಹೊರಡಿಸಲಿದೆ. ಆದೇಶ ಹೊರಡಿಸಿದ ಬೆನ್ನಲ್ಲೇ, ರಾಜ್ಯದ ಎಲ್ಲಾ ಆರ್​​ಟಿಒಗಳಲ್ಲೂ ನೂತನ ರಿಜಿಸ್ಟ್ರೇಷನ್ ದರ ಜಾರಿ ಆಗಲಿದೆ.


ಇದನ್ನೂ ಓದಿ: ಸ್ಕೂಲ್‌ ಬಸ್‌ಗೆ ಹಳದಿ ಕಲರ್‌ ಯಾಕೆ ಇರುತ್ತೆ ಗೊತ್ತಾ!; ಇದರ ಹಿಂದಿದೆ ರಹಸ್ಯ ಸಂದೇಶ!


ಈಗಾಗಲೇ ಸಾರಿಗೆ ಇಲಾಖೆ ಬಸ್ ಟಿಕೆಟ್ ದರ ಹೆಚ್ಚಳ ಮಾಡಿದೆ. ಇದೀಗ ಮತ್ತೆ ಹೊಸ ಕಾರು, ಬೈಕ್ ಖರೀದಿ ಮಾಡುವವರಿಂದ ಹೆಚ್ಚುವರಿ ಹಣ ವಸೂಲಿ ಮಾಡುವುದು ಸರಿಯಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ‌.

Registration Fee Hiked: ಬೈಕ್‌, ಕಾರಿನ ನೋಂದಣಿ ಶುಲ್ಕ ಏರಿಕೆ!
Registration Fee Hiked: ಬೈಕ್‌, ಕಾರಿನ ನೋಂದಣಿ ಶುಲ್ಕ ಏರಿಕೆ!

ಇದನ್ನೂ ಓದಿ: SC-ST ನೇಮಕಾತಿ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; ಆದೇಶದಲ್ಲಿ ಏನಿದೆ ಗೊತ್ತಾ? ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ