(Registration;) ಡಿ.21ಕ್ಕೆ ಮುಕ್ತಾಯಗೊಂಡಿದ್ದಂತ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಮತ್ತೆ ಅವಧಿಯನ್ನು ವಿಸ್ತರಿಸಲಾಗಿದೆ.
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ;ರೈತರು ಓದಲೇಬೇಕಾದ ಸುದ್ದಿ ಇಲ್ಲಿದೆ ನೋಡಿ
ಹೌದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, 2025 ನೇ ಸಾಲಿನ ಮಾರ್ಚ್ ಮಾಹೆಯಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಪುನರಾವರ್ತಿತ ಅಭ್ಯರ್ಥಿಗಳು ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳು ಹಾಗೂ ಖಾಸಗಿ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಲು ದಿನಾಂಕ:21-12-2024 ರಿಂದ 31-12-2024 ರವರೆಗೆ ವಿಶೇಷ ದಂಡ ಶುಲ್ಕವನ್ನು ಸಂಬಂಧಿಸಿದ ಕಾಲೇಜುಗಳಲ್ಲಿ ಪಾವತಿಸಲು ಅವಕಾಶವನ್ನು ಕಲ್ಪಿಸಿದೆ ಎಂದಿದ್ದಾರೆ.
ಇದನ್ನೂ ಓದಿ; ರೇಷನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಮುಂದಿನ ತಿಂಗಳಿನಿಂದ ಬದಲಾಗಲಿದೆ ಈ ನಿಯಮ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ಈಗಾಗಲೇ ಹಲವು ಬಾರಿ ವಿಸ್ತರಿಸಿರುವುದರಿಂದ ಪರೀಕ್ಷಾ ಶುಲ್ಕ ಪಾವತಿಸುವ ದಿನಾಂಕವನ್ನು ಯಾವುದೇ ಕಾರಣಕ್ಕೂ ಪುನಃ ವಿಸ್ತರಿಸಲಾಗುವುದಿಲ್ಲ. ಇದು ಅಂತಿಮ ಅವಕಾಶವಾಗಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುವಂತೆ ಪ್ರಾಂಶುಪಾಲರು ಕ್ರಮ ವಹಿಸುವುದು.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
ಈ ಸಂಬಂಧ ವಿದ್ಯಾರ್ಥಿಗಳು ಮಂಡಲಿಯ ಜಾಲತಾಣ https://kseab.karnataka.gov.in ದಲ್ಲಿ ಅಪ್ಲೋಡ್ ಮಾಡಲಾಗಿರುವ ಸುತ್ತೋಲೆಯಲ್ಲಿ ಹೆಚ್ಚಿನ ವಿವರಗಳನ್ನು ವೀಕ್ಷಿಸಬಹುದಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ; ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






