(Reliance Jio) ಜಿಯೋ ರಿಚಾರ್ಚ್ ಪ್ಲ್ಯಾನ್ ಗಳನ್ನು ಹೆಚ್ಚಳ ಮಾಡಿ ತನ್ನ ಗ್ರಾಹಕರಿಗೆ ಬಿಗ್ ಶಾಕ್ ಕೊಟ್ಟಿದೆ. ಹೌದು, ಭಾರತದ ಟೆಲಿಕಾಂ ಕಂಪನಿ ರಿಲಯನ್ಸ್ ತನ್ನ ಎಲ್ಲಾ ರಿಚಾರ್ಚ್ ಪ್ಲ್ಯಾನ್ ಹೆಚ್ಚಳ ಮಾಡಿದೆ. ಈ ಹೊಸ ಪ್ಲ್ಯಾನ್ ಜುಲೈ 3 ರಿಂದಲೇ ಜಾರಿಗೆ ಬರಲಿದ್ದು, ಈ ಕುರಿತು ಕಂಪನಿ ಅಧಿಕೃತ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 6000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಶೇ. 22ರಷ್ಟು ಏರಿಕೆಯಾಗಿದ್ದು, ದೇಶದಲ್ಲಿ ಗರಿಷ್ಠ ಪ್ರಮಾಣದ ಮೊಬೈಲ್ ಗ್ರಾಹಕರನ್ನು ಹೊಂದಿರುವ ಜಿಯೋ ತಮ್ಮ 19 ಪ್ಲ್ಯಾನ್ ಗಳಿಗೆ ಬೆಲೆ ಏರಿಕೆ ಮಾಡಿದೆ. ಇದರಲ್ಲಿ 17 ಪ್ರೀಪೇಡ್ ಪ್ಲ್ಯಾನ್ ಗಳಾಗಿದ್ದು, ಎರಡು ಪೋಸ್ಟ್ಪೇಡ್ ಪ್ಲ್ಯಾನ್ ಗಳಾಗಿವೆ. ಯಾವೆಲ್ಲಾ ಪ್ಲ್ಯಾನ್ ಗಳ ಬೆಲೆ ಏರಿಕೆ ಮಾಡಲಾಗಿದೆ ಎನ್ನುವ ವಿವರ ಈ ಕೆಳಗಿನಂತಿದೆ.
ಇದನ್ನೂ ಓದಿ: ಪಿಯುಸಿ-ಐಟಿಐ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಸಿಂಪಲ್ ಆಗಿ ಅರ್ಜಿ ಸಲ್ಲಿಸಿ
ಹಿಂದೆ ಎಷ್ಟಿತ್ತು? ಈಗ ಎಷ್ಟಾಗಿದೆ?:
ಈ ಹಿಂದೆ 28 ದಿನದ ರಿಚಾರ್ಚ್ ಪ್ಲ್ಯಾನ್ 155 ಇತ್ತು. ಇದೀಗ 189 ಆಗಿದೆ. ಹಾಗೆಯೇ 209 ರಿಚಾರ್ಚ್ ಪ್ಲ್ಯಾನ್ 249, 239 ರಿಚಾರ್ಚ್ ಪ್ಲ್ಯಾನ್ 299, 299 ರಿಚಾರ್ಚ್ ಪ್ಲ್ಯಾನ್ 349, 349 ರಿಚಾರ್ಚ್ ಪ್ಲ್ಯಾನ್ 399, 399 ರಿಚಾರ್ಚ್ ಪ್ಲ್ಯಾನ್ 449 ಆಗಿದೆ.
ಇದನ್ನೂ ಓದಿ: SSLC & PUCಯಲ್ಲಿ 65% ಪಡೆದಿದ್ದರೆ ₹30,000 ಸ್ಕಾಲರ್ಶಿಪ್; ಆದರೆ ಈ ಷರತ್ತು ಅನ್ವಯ.!
ಇನ್ನು 2 ತಿಂಗಳ ರಿಚಾರ್ಚ್ ಪ್ಲ್ಯಾನ್ ಈ ಹಿಂದೆ 479 ಇತ್ತು. ಇದೀಗ 579 ಆಗಿದೆ. 533 ರಿಚಾರ್ಚ್ ಪ್ಲ್ಯಾನ್ 629 ಆಗಿದೆ. ಅದರಂತೆ 1 ಜಿಬಿ ಡೇಟಾ 15ರೂ.ನಿಂದ 19ರೂ.ಗೆ ಏರಿಸಲಾಗಿದೆ. 399ರೂ.ನ 75 ಜಿಬಿ ಪೋಸ್ಟ್ ಪೇಯ್ದ ಪ್ಲಾನ್ ಬೆಲೆ 449 ರೂ.ಗೆ, 666 ರೂ.ನ 84 ದಿನಗಳ ಅನ್‌ಲಿಮಿಟೆಡ್ ಪ್ಲಾನ್ 799ರೂ.ಗೆ, ವಾರ್ಷಿಕ ರಿಚಾರ್ಜ್ ದರ 1,559ರೂ. ನಿಂದ 1,899ರೂ. 2,999ರೂ.ನಿಂದ 3,599ರೂ.ಗೆ ಏರಿಸಲಾಗಿದೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಸಿಗಲಿದೆ 50,000 ವರೆಗೆ ಸ್ಕಾಲರ್ ಶಿಪ್;ಈ ರೀತಿ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
- ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
- ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ






