Reliance Scholarship: ಇಂತಹ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ಶಿಪ್

(Reliance Scholarship:) ಸ್ನಾತಕೋತ್ತರ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ರಿಲಾಯನ್ಸ್ ಫೌಂಡೇಶನ್ ಪೋಸ್ಟ್ಗ್ರಾಜುಯೇಟ್ ಸ್ಕಾಲರ್ಶಿಪ್ಸ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ; ಕೇಕ್ ಪ್ರಿಯರಿಗೆ ಬಿಗ್ ಶಾಕ್; ಕೇಕ್ ಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ


ರಿಲಾಯನ್ಸ್ ಫೌಂಡೇಶನ್ ಪೋಸ್ಟ್ಗ್ರಾಜುಯೇಟ್ ಸ್ಕಾಲರ್ಶಿಪ್ಸ್, ಸಮಾಜದ ಒಳಿತಿಗಾಗಿ ವಿಶಾಲವಾಗಿ ಆಲೋಚಿಸುವ, ಪರಿಸರದ ಬಗ್ಗೆ ಕಾಳಜಿಯಿಂದ ಯೋಚಿಸುವ ಮತ್ತು ಡಿಜಿಟಲ್ ಕುರಿತು ಆಲೋಚಿಸುವಂತಹ ಭಾರತದ ಭವಿಷ್ಯದ ನಾಯಕರನ್ನು ಸಿದ್ಧಗೊಳಿಸುವ ಮತ್ತು ಮುನ್ನಡೆಸುವ ಗುರಿಯನ್ನು ಹೊಂದಿದೆ.


ಇದನ್ನೂ ಓದಿ; ಯುವತಿಯ ಕಿವಿಯೊಳಗೆ ಇಯರ್‌ಫೋನ್ ಸ್ಪೋಟ; ಇಯರ್‌ ಫೋನ್, ಏರ್‌ ಪೋಡ್ ಬಳಸುವವರು ಒಮ್ಮೆ ಈ ಸುದ್ದಿ ಓದಿ


ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
• ಎಂಜಿನಿಯರಿಂಗ್, ಟೆಕ್ನಾಲಜಿ, ಎನರ್ಜಿ ಅಂಡ್ ಲೈಫ್-ಸೈನ್ಸಸ್ಗಳಿಂದ ಆಯ್ದ ಫ್ಯೂಚರ್-ರೆಡಿ ಕೋರ್ಸ್ಗಳನ್ನು ಅಭ್ಯಾಸ ಮಾಡುತ್ತಿರುವ ಮೊದಲ ವರ್ಷದ ಪೂರ್ಣಾವಧಿಯ ನಿಯಮಿತ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ದಾಖಲಾಗಿರುವಂತಹ ವಿದ್ಯಾರ್ಥಿಗಳು.
• ಗೇಟ್ ಪರೀಕ್ಷೆಯಲ್ಲಿ 550-1000 ಗಳಿಸಿರಬೇಕು.


c ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್; ಖಾತೆಗೆ ಹಣ ಪಾವತಿ ಕುರಿತು ಲಕ್ಷ್ಮಿ ಹೆಬ್ಬಾಕ್ಟರ್ ಮಾಹಿತಿ;  ಏನಿದೆ? ಮಿಸ್ ಮಾಡ್ದೆ ಈ ಸುದ್ದಿ ಓದಿ


ಅಥವಾ

• ತಮ್ಮ ಪದವಿಪೂರ್ವ ಸಿಜಿಪಿಎಯಲ್ಲಿ 7.5 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು (ಅಥವಾ ಸಿಜಿಪಿಎಗೆ ಸಾಮಾನ್ಯೀಕರಿಸಲಾದ %) [ವಿದ್ಯಾರ್ಥಿಗಳು ಗೇಟ್ ಪರೀಕ್ಷೆ ಬರೆದಿರದಿದ್ದರೆ].
• ಭಾರತದ ನಿವಾಸಿಯಾಗಿರುವ ನಾಗರಿಕರಿಗೆ ಲಭ್ಯವಿದೆ.


ಇದನ್ನೂ ಓದಿ; ಈ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗ; 412 ಹುದ್ದೆಗಳಿಗೆ ಅರ್ಜಿ ಆಹ್ವಾನ; 10th ಪಾಸ್ ಆದವರು ಅರ್ಜಿ ಸಲ್ಲಿಸಿ


ಎಷ್ಟು ಸ್ಕಾಲರ್ ಶಿಪ್ ಲಭ್ಯ?;
ಪದವಿಯ ಅವಧಿಯಲ್ಲಿ ರೂ. 6,00,000ದ ವರೆಗೆ

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/RFS10 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 25,000 ದಿಂದ ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
06-10-2024

Reliance Scholarship: ಇಂತಹ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ಶಿಪ್
Reliance Scholarship: ಇಂತಹ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ಶಿಪ್

ಇದನ್ನೂ ಓದಿ; ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶಾಕ್; ಮಹಿಳೆಯರು ಮಿಸ್ ಮಾಡ್ದೆ ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!