Residential School: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ; ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
ಯಾವ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ:
2024-25ನೇ ಶೈಕ್ಷಣಿಕ ಸಾಲಿನ 6 ನೇ ತರಗತಿ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಅರ್ಜಿ ಆಹ್ವಾನಿಸಿದ್ದು ಕೊನೆಯ ದಿನಾಂಕದ ಒಳಗಾಗಿ ಆನ್ ಲೈನ್ (Online) ಮೂಲಕ ಅರ್ಜಿ ಸಲ್ಲಿಸಿ.
ಯಾವುದೆಲ್ಲಾ ವಸತಿ ಶಾಲೆಗೆ ಅರ್ಜಿ ಆಹ್ವಾನಿಸಲಾಗಿದೆ?:
• ಮೊರಾರ್ಜಿ ದೇಸಾಯಿ ವಸತಿ ಶಾಲೆ (Morarji Desai Residential School) (Residential School: )
• ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ (Kittur Rani Chennamma Residential School)
• ಏಕಲವ್ಯ ಮಾದರಿ ವಸತಿ ಶಾಲೆ (Eklavya Model Residential School)
• ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ (Atal Bihari Vajpayee Residential School)
• ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ (Smt Indira Gandhi Residential School)
• ಡಾ| ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ (Dr B.R. Ambedkar Residential School)
• ಮಾಸ್ತಿ ವೆಂಕಟೇಶ ಅಯ್ಯಂಗಾರ್ ವಸತಿ ಶಾಲೆ (Masti Venkatesa Iyengar Residential School)
• ಸಂಗೊಳ್ಳಿ ರಾಯಣ್ಣ ವಸತಿ ಶಾಲೆ (Sangolli Rayanna Residential School)
• ಕವಿರನ್ನ ವಸತಿ ಶಾಲೆ (Kaviranna Residential School)
• ಗಾಂಧಿತತ್ವ ವಸತಿ ಶಾಲೆ (Gandhi Tatva Residential School)
• ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ.(Shri Narayana Guru Residential School)
ಇದನ್ನೂ ಓದಿ; ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್; gig ವರ್ಕರ್ಸ್ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ:
07-12-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
31-12-2023
ಇದನ್ನೂ ಓದಿ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರವೇಶ ಪರೀಕ್ಷೆ ನಡೆಯುವ ದಿನಾಂಕ:
18-02-2024
ಎಲ್ಲಿ ಅರ್ಜಿ ಸಲ್ಲಿಸಬೇಕು?:
6ನೇ ತರಗತಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿನ ವಸತಿ ಶಾಲೆಗಳಿಗೆ (Residential School: )ಪ್ರವೇಶ ಪಡೆಯಲು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಅಥವಾ ಕಾಲೇಜುಗಳ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಯಾರೆಲ್ಲ ಅರ್ಜಿ ಸಲ್ಲಿಸಬಹುದು?:
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಕ್ಕೆ ಸೇರಿದ ಪ್ರವರ್ಗ-1, 2ಎ, 2ಬಿ, 3ಎ, 3ಬಿ ವರ್ಗದ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬವುದು.
ಇದನ್ನೂ ಓದಿ; ಚಿನ್ನದ ಬೆಲೆ ಸಿಕ್ಕಾಪಟ್ಟೆ ಹೆಚ್ಚಳ; ಇಲ್ಲಿದೆ ಇವತ್ತಿನ ದರಪಟ್ಟಿ
ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು:
* ಅಭ್ಯರ್ಥಿಯು ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ SATS ಸಂಖ್ಯೆ
* ಇತ್ತೀಚಿನ ಭಾವಚಿತ್ರ
* ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳನ್ನು ಅಥವಾ ಜೆರಾಕ್ಸ್ ಪ್ರತಿ
ಆಯ್ಕೆ ವಿಧಾನ ಹೇಗಿರುತ್ತದೆ?
ಕರ್ನಾಟಕ ವಸತಿ (Residential School: ) ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಅಟಲ್ ಬಿಹಾರಿ ವಾಜಪೇಯಿ / ಶ್ರೀಮತಿ ಇಂದಿರಾ ಗಾಂಧಿ / ಡಾ| ಬಿ.ಆರ್. ಅಂಬೇಡ್ಕರ್ / ಮಾಸ್ತಿ ವೆಂಕಟೇಶ ಅಯ್ಯಂಗಾರ್ / ಸಂಗೊಳ್ಳಿ ರಾಯಣ್ಣ / ಕವಿರನ್ನ / ಗಾಂಧಿತತ್ವ / ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ ನಂತರ ಹೆಚ್ಚು ಅಂಕ ಪಡೆದ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಿ ಬಳಿಕ ಆನ್ ಲೈನ್ ಕೌನ್ಸಿಲಿಂಗ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಿ ವಸತಿ ಶಾಲೆಯಲ್ಲಿ 6 ನೇ ತರಗತಿ ವ್ಯಾಸಂಗಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ- 05.12.2023
ಪ್ರ್ರವೇಶ ಪರೀಕ್ಷೆ ಮಾಹಿತಿ:
ಪ್ರವೇಶ ಪರೀಕ್ಷೆಯು 18 ಫೆಬ್ರವರಿ 2024 ರಂದು ಬೆಳಿಗ್ಗೆ 11-00 ರಿಂದ ಮಧ್ಯಾಹ್ನ 1-00 ರವರೆಗೆ 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ.
ಹೆಚ್ಚಿನ ಮಾಹಿತಿ ಪಡೆಯಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ : https://cetonline.karnataka.gov.in/kea/
ಸಹಾಯವಾಣಿ ಸಂಖ್ಯೆ : 080-23 460 460 (Time: 9-30 to 6-00)
ಪ್ರಮುಖ ಸುದ್ದಿಗಳನ್ನು ಓದಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
- ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್; gig ವರ್ಕರ್ಸ್ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
- ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
- 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು; ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಬರ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ಸೆಂಟ್ ಬ್ಯಾಂಕ್ ನಲ್ಲಿ ಉದ್ಯೋಗ; 60 ಹುದ್ದೆಗಳಿಗೆ ಅರ್ಜಿ ಆಹ್ವಾನ
- sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್ ಟೇಬಲ್ ಗೆ ಅರ್ಜಿ ಆಹ್ವಾನ
- ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ; ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply