Retirement Pay: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್

(Retirement Pay:) ರಾಜ್ಯದ ಖಾಸಗಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ನಿವೃತ್ತಿ ವೇತನ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಇದನ್ನೂ ಓದಿ: ಪಾನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಇಂತಹವರಿಗೆ 10 ಸಾವಿರ ದಂಡ!


ಏನಿದೆ ಆದೇಶದಲ್ಲಿ?:
ನೌಕರರಿಗೆ ಸರ್ಕಾರ ವಿವಿಧ ಹಂತದಲ್ಲಿ/ವರ್ಷಗಳಲ್ಲಿ ರೂ.380/- ರಿಂದ ಪ್ರಾರಂಭಿಸಿ, ಪ್ರಸ್ತುತ ಸರ್ಕಾರದ ಪತ್ರ ಸಂಖ್ಯೆ: ಇಡಿ 08 ಪಿಎಂಸಿ 2016 ಬೆಂಗಳೂರು ದಿನಾಂಕ:28-08-2018ರಲ್ಲಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲೆಗಳ ನಿವೃತ್ತ ಶಿಕ್ಷಕಿಯರಿಗೆ ರೂ.11500/- ಮತ್ತು ಸಹಾಯಕಿಯರಿಗೆ ರೂ.9000/-ಗಳಂತೆ ನೀಡಲಾಗುತ್ತಿದೆ.


ಇದನ್ನೂ ಓದಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ; 15,000 ಸಂಬಳ


(Retirement Pay:) ಸರ್ಕಾರದ 26-05-2025ರ ಆದೇಶದಂತೆ 01.04.1984ರ ಪೂರ್ವದಲ್ಲಿ ಅನುದಾನಕ್ಕೆ ಒಳಪಟ್ಟಿರುವ ಅನುದಾನಿತ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಅನುದಾನಸಹಿತ ಅನುಮೋದನೆಗೊಂಡು ನಿವೃತ್ತರಾಗಿರುವ ಶಾಲಾ ಶಿಕ್ಷಕರ ಸಂಚಿತ ಪಿಂಚಣಿಯನ್ನು ಪ್ರಸ್ತುತ ನೀಡಲಾಗುತ್ತಿರುವ ಮಾಹೆಯಾನ ರೂ.11,500/-ಗಳಿಂದ ರೂ.19,000/-(ರೂ. ಹತ್ತೊಂಭತ್ತು ಸಾವಿರಗಳು ಮಾತ್ರ) ಗಳಿಗೆ ಹಾಗೂ ಶಾಲಾ ಸಹಾಯಕರ ಸಂಚಿತ ಪಿಂಚಣಿಯನ್ನು ಮಾಹೆಯಾನ ರೂ.9,000/-ಗಳಿಂದ ರೂ.15,000/-(ರೂ. ಹದಿನೈದು ಸಾವಿರಗಳು ಮಾತ್ರ) ಗಳಿಗೆ ಭವಿಷ್ಯಾವರ್ತಿಯಾಗಿ ಪರಿಷ್ಕರಿಸಿ ಆದೇಶಿಸಲಾಗಿದೆ.

Retirement Pay: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್
Retirement Pay: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್

ಇದನ್ನೂ ಓದಿ: ಶೃಂಗೇರಿ ರೈತರ ಗಮನಕ್ಕೆ; ವಿವಿಧ ಯೋಜನೆಯಡಿಯಲ್ಲಿ ಸಿಗಲಿದೆ ಸಹಾಯಧನ


ಇತ್ತೀಚಿನ ಜನಪ್ರಿಯ ಸುದ್ದಿಗಳು (Retirement Pay:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?