RGUHS Recruitment: Rajiv Gandhi University of Health Sciences

(RGUHS Recruitment) ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ (Rajiv Gandhi University of Health Sciences) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ಸಂಗೀತಾ ಶೃಂಗೇರಿ ಫಿಟ್ನೆಸ್ ಹಿಂದಿನ ಸೀಕ್ರೆಟ್ ಏನು ಗೊತ್ತಾ?; ಇವರ ಬೋಲ್ಡ್ ಲುಕ್ ಗೆ ಫ್ಯಾನ್ಸ್ ಫಿದಾ

ಉದ್ಯೋಗದ ಸ್ಥಳ:
ಬೆಂಗಳೂರು

ಹುದ್ದೆಯ ವಿವರ:
* ಜೂನಿಯರ್ ಪ್ರೋಗ್ರಾಮರ್ (ಗ್ರೂಪ್-ಬಿ)
* ಅಸಿಸ್ಟೆಂಟ್ ಎಂಜಿನಿಯರ್ (ಸಿವಿಲ್) (ಗ್ರೂಪ್-ಬಿ)
* ಅಸಿಸ್ಟೆಂಟ್ ಲೈಬ್ರರಿಯನ್ (ಗ್ರೂಪ್-ಸಿ)
* ಅಸಿಸ್ಟೆಂಟ್ (ಗ್ರೂಪ್-ಸಿ)
* ಜೂನಿಯರ್ ಅಸಿಸ್ಟೆಂಟ್ (ಗ್ರೂಪ್-ಸಿ)

ಇದನ್ನೂ ಓದಿ; ಸೌಥ್‌ ಈಸ್ಟ್‌ ಸೆಂಟ್ರಲ್‌ ರೈಲ್ವೆಯಲ್ಲಿ ಉದ್ಯೋಗ; 1113 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಯ ಸಂಖ್ಯೆ:
* ಜೂನಿಯರ್ ಪ್ರೋಗ್ರಾಮರ್ (ಗ್ರೂಪ್-ಬಿ)- 5
* ಅಸಿಸ್ಟೆಂಟ್ ಎಂಜಿನಿಯರ್ (ಸಿವಿಲ್) (ಗ್ರೂಪ್-ಬಿ)- 1
* ಅಸಿಸ್ಟೆಂಟ್ ಲೈಬ್ರರಿಯನ್ (ಗ್ರೂಪ್-ಸಿ)- 1
* ಅಸಿಸ್ಟೆಂಟ್ (ಗ್ರೂಪ್-ಸಿ)- 12
* ಜೂನಿಯರ್ ಅಸಿಸ್ಟೆಂಟ್ (ಗ್ರೂಪ್-ಸಿ)- 25

ವಿದ್ಯಾರ್ಹತೆ:
* ಜೂನಿಯರ್ ಪ್ರೋಗ್ರಾಮರ್ (ಗ್ರೂಪ್-ಬಿ)- ಎಂಸಿಎ, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ / ಕಂಪ್ಯೂಟರ್ ಸೈನ್ಸ್ ನಲ್ಲಿ ಪದವಿ
* ಅಸಿಸ್ಟೆಂಟ್ ಎಂಜಿನಿಯರ್ (ಸಿವಿಲ್) (ಗ್ರೂಪ್-ಬಿ)- ಸಿವಿಲ್ ಎಂಜಿನಿಯರಿಂಗ್ ನಲ್ಲಿ ಪದವಿ
* ಅಸಿಸ್ಟೆಂಟ್ ಲೈಬ್ರರಿಯನ್ (ಗ್ರೂಪ್-ಸಿ)- ಲೈಬ್ರರಿ ಸೈನ್ಸ್ ನಲ್ಲಿ ಸ್ನಾತಕೋತ್ತರ ಪದವಿ
* ಅಸಿಸ್ಟೆಂಟ್ (ಗ್ರೂಪ್-ಸಿ)- ಪದವಿ
* ಜೂನಿಯರ್ ಅಸಿಸ್ಟೆಂಟ್ (ಗ್ರೂಪ್-ಸಿ)- ಪಿಯುಸಿ

ಇದನ್ನೂ ಓದಿ; ಮತದಾರರೇ ಗಮನಿಸಿ; ವೋಟರ್ ಲಿಸ್ಟ್ ನಲ್ಲಿ ಹೆಸರು ಸೇರ್ಪಡೆಗೆ ಇನ್ನೂ ಇದೆ ಕಾಲಾವಕಾಶ

ವಯೋಮಿತಿ:
ಏಪ್ರಿಲ್ 25, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
* SC/ST/ಪ್ರವರ್ಗ-I/PWD ಅಭ್ಯರ್ಥಿಗಳು: ರೂ.500/-
* ಸಾಮಾನ್ಯ/OBC ಅಭ್ಯರ್ಥಿಗಳು: ರೂ.750/-

ವೇತನ:
* ಜೂನಿಯರ್ ಪ್ರೋಗ್ರಾಮರ್ (ಗ್ರೂಪ್-ಬಿ)- 43,100-83,900
* ಅಸಿಸ್ಟೆಂಟ್ ಎಂಜಿನಿಯರ್ (ಸಿವಿಲ್) (ಗ್ರೂಪ್-ಬಿ)- 43,100-83,900
* ಅಸಿಸ್ಟೆಂಟ್ ಲೈಬ್ರರಿಯನ್ (ಗ್ರೂಪ್-ಸಿ)- 30,350-58,250
* ಅಸಿಸ್ಟೆಂಟ್ (ಗ್ರೂಪ್-ಸಿ)- 37,900-70,850
* ಜೂನಿಯರ್ ಅಸಿಸ್ಟೆಂಟ್ (ಗ್ರೂಪ್-ಸಿ)- 21,400-42,000

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಬಡ್ಡಿಯಿಲ್ಲದೆ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ!

ಆಯ್ಕೆ ಪ್ರಕ್ರಿಯೆ:
* ಲಿಖಿತ ಪರೀಕ್ಷೆ
* ಸಂದರ್ಶನ

ಅರ್ಜಿ ಸಲ್ಲಿಕೆ ಹೇಗೆ?
https://cetonline.karnataka.gov.in/kea/ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
26/03/2024

ಅರ್ಜಿ ಸಲ್ಲಿಸಲು ಕೊನೆಯ ದಿನ:
ಏಪ್ರಿಲ್ 25, 2024

ಇದನ್ನೂ ಓದಿ; ಮಹಿಳೆಯರಿಗೆ ಉಚಿತವಾಗಿ ಸಿಗಲಿದೆ ಸೋಲಾರ್ ಸ್ಟವ್; ಈ ರೀತಿ ಅರ್ಜಿ ಸಲ್ಲಿಸಿ

RGUHS Recruitment: Rajiv Gandhi University of Health Sciences
RGUHS Recruitment: Rajiv Gandhi University of Health Sciences