RICE: ರೇಷನ್ ಅಕ್ಕಿಯಲ್ಲಿ ಪ್ಲಾಸ್ಟಿಕ್‌ ಅಕ್ಕಿ ಸಿಕ್ಕಿತ್ತಾ…?

(RICE) ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಬಡವರಿಗೆ ಸಿಗುವಂತಹ ರೇಷನ್ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಅಂತಹ ಕಾಳುಗಳು ಕಂಡು ಬಂದಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಈ ವಿಷಯದ ಕುರಿತು ಸರ್ಕಾರವು ಸ್ಪಷ್ಟನೆ ನೀಡಿದ್ದು, ಇದರ ಬಗ್ಗೆ ಮಾಹಿತಿ ಇಲ್ಲಿದೆ..


ಇದನ್ನೂ ಓದಿ: ರೇಷನ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್; ಮನೆ ದುರಸ್ತಿಗೆ ಸಿಗಲಿದೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ


ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಯ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ನೀಡುತ್ತಿರುವ ರೇಷನ್ ಅಕ್ಕಿಯಲ್ಲಿ ಪ್ಲಾಸ್ಟಿಕ್ ನಂತಹ ಅಕ್ಕಿ ಕಾಳುಗಳು ಕಂಡು ಬಂದಿವೆ. ಅಡುಗೆ ಮಾಡುವಾಗ ಸ್ವಲ್ಪ ಪ್ರಮಾಣದ ಅಕ್ಕಿ ನೀರಿನಲ್ಲಿ ಮುಳುಗದೆ ತೇಲುತ್ತಿರುವುದನ್ನು ಕಂಡು ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ. ಆದರೆ ಇದು ಆತಂಕ ಪಡುವ ಸಂಗತಿಯಲ್ಲ ಎಂದು ಸರ್ಕಾರವು ಸ್ಪಷ್ಟನೆ ನೀಡಿದೆ.


ಇದನ್ನೂ ಓದಿ: SSLC, PUC ಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ


ಕೇಂದ್ರ ಸರ್ಕಾರ ಸಚಿವಾಲಯದ ಮಾರ್ಗಸೂಚಿ ಅನ್ವಯ ಈ ವಿಧದ ಅಕ್ಕಿಯನ್ನು ಬೆರೆಸಲಾಗಿದೆ:
ಹೌದು ಸ್ನೇಹಿತರೆ, ಕೇಂದ್ರ ಸರ್ಕಾರದ ಸಚಿವಾಲಯದ ಮಾರ್ಗಸೂಚಿಯ ಪ್ರಕಾರ ಪ್ರತಿಯೊಂದು ಕೆಜಿ ಅಕ್ಕಿಗೆ 10 ಗ್ರಾಂ ನಷ್ಟು ಸಾರವರ್ದಿತ ಅಕ್ಕಿಯನ್ನು ಬೆರೆಸಲಾಗುತ್ತಿದೆ. ಸಾರವರ್ದಿತ ಅಕ್ಕಿ ಎಂದರೆ, ಈ ಅಕ್ಕಿ ಕಾಳುಗಳಲ್ಲಿ ಮಾನವನ ಆರೋಗ್ಯಕ್ಕೆ ಅಗತ್ಯವಿರುವ ಜೀವಸತ್ವಗಳನ್ನು, ಸೂಕ್ಷ್ಮ ಪೋಷಕಾಂಶಗಳಾದ ಕಬ್ಬಿನಾಂಶ, ಪೋಲಿಕ್ ಆಮ್ಲ ಮತ್ತು ವಿಟಮಿನ್ ಬಿ ಅಂಶಗಳನ್ನು ಸೇರಿಸಲಾಗಿರುತ್ತದೆ.


ಇದನ್ನೂ ಓದಿ: ವಾಹನ ಸವಾರರೇ ಗಮನಿಸಿ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ದಂಡ ಫಿಕ್ಸ್; ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ…!


(RICE) ಸಾರವರ್ಧಿತ ಅಕ್ಕಿಯ ಪ್ರಯೋಜನವೇನು?:
ನಾವು ಅಡುಗೆಗೆ ಬಳಸುವ ಅಕ್ಕಿಯಲ್ಲಿ ಕೆಲವು ಪ್ರಮಾಣದ ಸಾರವರ್ಧಿತ ಅಕ್ಕಿಯನ್ನು ಬಳಸುವುದರಿಂದ ನಮ್ಮ ಆರೋಗ್ಯ ಉತ್ತಮಗೊಳ್ಳುತ್ತದೆ. ಇದನ್ನು ಸರಿಯಾದ ಪ್ರಮಾಣದಲ್ಲಿ ನಾವು ಬಳಸುವುದರಿಂದ ರಕ್ತಹೀನತೆ ಮತ್ತು ಅಪೌಷ್ಟಿಕತೆಯಂತಹ ತೊಂದರೆಗಳು ನಮ್ಮಿಂದ ದೂರವಾಗುತ್ತವೆ.


ಇದನ್ನೂ ಓದಿ: ಕೂದಲು ಉದುರುವಿಕೆ, ಬಿಳಿ ಕೂದಲಿನ ಸಮಸ್ಯೆಗೆ ಇಲ್ಲಿದೆ ಬೆಸ್ಟ್ ಟಿಪ್ಸ್; ಈ ಮನೆ ಮದ್ದನ್ನು ಬಳಸಿದರೆ ಪಕ್ಕಾ ದಟ್ಟವಾಗಿ ಕಪ್ಪು ಕೂದಲು ಬೆಳೆಯುವುದು


ಈ ಸಾರವರ್ಧಿತ ಅಕ್ಕಿಗಳನ್ನು ಬೆರೆಸುವ ಮುಂಚೆ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿ ಬೆರೆಸುವುದರಿಂದ, ಇದರಿಂದ ಯಾರೂ ಆತಂಕ ಪಡಬೇಕಿಲ್ಲ. ಇವುಗಳನ್ನು ಬಳಸುವುದರಿಂದ ಮಾನವನ ದೇಹಕ್ಕೆ ಯೋಗ್ಯವಾದ ಪೌಷ್ಟಿಕಾಂಶಭರಿತವಾದ ಅಂಶಗಳು ಸಿಗುತ್ತವೆ ಎಂದು ಪ್ರಕಟಿಸಲಾಗಿದೆ. ಆದ್ದರಿಂದ ನೀವು ಅಡುಗೆ ಮಾಡುವಾಗ ಇಂತಹ ಅಕ್ಕಿ ಕಾಳುಗಳು ಕಂಡು ಬಂದರೆ ಆತಂಕ ಪಡಬೇಕಾಗಿಲ್ಲ.

RICE: ರೇಷನ್ ಅಕ್ಕಿಯಲ್ಲಿ ಪ್ಲಾಸ್ಟಿಕ್‌ ಅಕ್ಕಿ ಸಿಕ್ಕಿತ್ತಾ...?
RICE: ರೇಷನ್ ಅಕ್ಕಿಯಲ್ಲಿ ಪ್ಲಾಸ್ಟಿಕ್‌ ಅಕ್ಕಿ ಸಿಕ್ಕಿತ್ತಾ…?

ಇದನ್ನೂ ಓದಿ: HDFC ಬ್ಯಾಂಕ್ ವತಿಯಿಂದ ವಿದ್ಯಾರ್ಥಿವೇತನ; 1 ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್;ಈಗಲೇ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!