rice 25: ಮನೆಯಲ್ಲಿ ಪಾಲಿಶ್ ಅಕ್ಕಿ ಬಳಸೋ ಮುನ್ನ ಹುಷಾರ್

(rice 25:) ಮನೆಯಲ್ಲಿ ಪಾಲಿಶ್ ಮಾಡುವ ಅಕ್ಕಿ ಸೇವನೆಯಿಂದ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿವೆ ಎಂದು ಅಘಾತಕಾರಿ ಅಂಶವನ್ನು ತಜ್ಞರು ಬಹಿರಂಗಪಡಿಸಿದ್ದಾರೆ.


ನ್ನೂ ಓದಿ: ಈ ದಿನ SSLC ಫಲಿತಾಂಶ ಪ್ರಕಟ


ಅನ್ನ ಎಲ್ಲ ಮನೆಗಳಲ್ಲಿ ಸಾಮಾನ್ಯವಾಗಿ ದಿನನಿತ್ಯ ಸೇವಿಸುವ ಒಂದು ಆಹಾರವಾಗಿದೆ. ಬಿಳಿ ಅಕ್ಕಿಯಲ್ಲೇ ಬಗೆ ಬಗೆಯ ಅಡುಗೆ ಮಾಡಿ ಸೇವಿಸಲಾಗುತ್ತದೆ. ಈ ಬೆನ್ನಲ್ಲೇ ಇದೀಗ ಈ ಬಿಳಿ ಪಾಲಿಶ್ ಅಕ್ಕಿ ಸೇವಿಸುವವರು ಎಚ್ಚರದಿಂದ ಇರಬೇಕಾದ ಪರಿಸ್ಥಿತಿ ಬಂದಿದೆ. ಏಕೆಂದರೆ ಹೃದಯ ಸಂಬಂಧಿ ಕಾಯಿಲೆಗಳಿಗೆ ಇದೇ ಪಾಲಿಶ್ ಅಕ್ಕಿ ಕಾರಣ ಎಂದು ತಜ್ಞರು ತಿಳಿಸಿದ್ದಾರೆ.


ನ್ನೂ ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ


ಇತ್ತೀಚಿಗೆ ಪುಟ್ಟ ಮಕ್ಕಳಿಗೂ ಕೂಡ ಹೃದಯ ಸಂಬಂಧಿ ಖಾಯಿಲೆಗಳು ಬರುತ್ತಿವೆ. ‌ಇದಕ್ಕೆ ಕಾರಣವೇನು ಎಂಬುವುದು ಜಯದೇವ ಹೃದ್ರೋಗ ಸಂಸ್ಥೆಯ ವೈದ್ಯರು ಬಹಿರಂಗಪಡಿಸಿರುವ ವರದಿಯಲ್ಲಿ ಅಡಕವಾಗಿದೆ. ಸುಮಾರು 400 ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಿದಾಗ ಗೊತ್ತಾಗಿದ್ದು, ಗರ್ಭಿಣಿಯರು ಹಾಗೂ ಮಕ್ಕಳು ಪಾಲಿಶ್ ಮಾಡಿರುವ ಬಿಳಿ ಅಕ್ಕಿಯನ್ನು ಸೇವಿಸಿರುವುದರಿಂದ ಹೃದಯ ಸಂಬಂಧಿ ಸಮಸ್ಯೆಗೆ ಒಳಗಾಗುತ್ತಿದ್ದಾರೆ ಎಂಬ ಆತಂಕಕಾರಿ ವಿಚಾರ ಬಹಿರಂಗಗೊಂಡಿದೆ.

rice 25: ಮನೆಯಲ್ಲಿ ಪಾಲಿಶ್ ಅಕ್ಕಿ ಬಳಸೋ ಮುನ್ನ ಹುಷಾರ್
rice 25: ಮನೆಯಲ್ಲಿ ಪಾಲಿಶ್ ಅಕ್ಕಿ ಬಳಸೋ ಮುನ್ನ ಹುಷಾರ್

ನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ 2000 ಹಣ ಬಿಡುಗಡೆ; ಈ ರೀತಿ ಚೆಕ್‌ ಮಾಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು (rice 25:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?