(Rice MSP) 2024-25 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲ ಯೋಜನೆಯಡಿಯಲ್ಲಿ ಸಾಮಾನ್ಯ ಭತ್ತ ಕ್ವಿಂಟಾಲ್’ಗೆ 2,300 ರೂ, ಭತ್ತ ಗ್ರೇಡ್ -ಎ 2,320 ರಂತೆ ಹಾಗೂ ರಾಗಿ ಕ್ವಿಂಟಾಲ್’ಗೆ 4,290 ರೂ.ಗೆ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.
ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್ ಕಾರ್ಡ್ ಅನ್ನು ಇಲ್ಲಿ ಪಡೆಯಿರಿ
ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಭತ್ತ ಮತ್ತು ರಾಗಿ ಖರೀದಿಸಲು ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ಖರೀದಿ ಏಜೆನ್ಸಿಯನ್ನಾಗಿ ಸರ್ಕಾರ ನೇಮಕ ಮಾಡಿದೆ. ಖರೀದಿ ಪ್ರಕ್ರಿಯೆ ಇವರ ಮುಖಾಂತರ ನಡೆಯುತ್ತದೆ. ಡಿ.1ರಂದು ರೈತರಿಂದ ಅಗತ್ಯ ದಾಖಲಾತಿಗಳನ್ನು ಪಡೆದು ನೊಂದಣಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು.
ಇದನ್ನೂ ಓದಿ; ರಾಜ್ಯದ ಎಲ್ಲಾ ರೈತರ ಗಮನಕ್ಕೆ; ಬೆಳೆ ವಿಮೆಗೆ ನೋಂದಾಯಿಸಲು ನಾಳೆ ಲಾಸ್ಟ್ ಡೇಟ್
ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಫೂರ್ಟ್ಸ್ ದತ್ತಾಂಶದಿಂದ ಬೆಳೆ ಮಾಹಿತಿಯನ್ನು ನೇರವಾಗಿ ಪಡೆದು ನೋಂದಾಯಿಸಿಕೊಳ್ಳಬೇಕು. ಕೃಷಿ ಇಲಾಖೆ ಒದಗಿಸಿರುವ ಸರಾಸರಿ ಬೆಳೆ ಮಾಹಿತಿ ಅನುಸಾರ ತರೀಕೆರೆ, ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ ಮತ್ತು ಶೃಂಗೇರಿ ತಾಲೂಕು ಎಪಿಎಂಸಿ ಯಾರ್ಡ್‌ಗಳಲ್ಲಿ ಭತ್ತ ಖರೀದಿ ಕೇಂದ್ರವನ್ನು ಹಾಗೂ ಚಿಕ್ಕಮಗಳೂರು, ಕಡೂರು, ಬೀರೂರು, ಪಂಚನಹಳ್ಳಿ, ತರೀಕೆರೆ, ಅಜ್ಜಂಪುರ ಎಪಿಎಂಸಿ ಯಾರ್ಡ್‌ಗಳಲ್ಲಿ ರಾಗಿ ಖರೀದಿ ಕೇಂದ್ರ ತೆರೆಯಲಾಗಿದೆ.
ಇದನ್ನೂ ಓದಿ; SC/ST ಸಮುದಾಯದವರಿಗೆ ಭರ್ಜರಿ ಸುದ್ದಿ; ಈ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ
ಬೇಡಿಕೆ ಇದ್ದಲ್ಲಿ ಅಗತ್ಯಕ್ಕೆ ತಕ್ಕಂತೆ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಮಾಹಿತಿ ನೀಡಿದರು. ಖರೀದಿ ಕೇಂದ್ರದಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸುವಂತೆ, ಸಿಬ್ಬಂದಿ, ಬಯೋಮೆಟ್ರಿಕ್ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದರು.
ಇದನ್ನೂ ಓದಿ; ರಾಜ್ಯದ ಜನತೆಗೆ ಗುಡ್ ನ್ಯೂಸ್; ಇ-ಸ್ವತ್ತು ಕುರಿತು ಮಹತ್ವದ ಕ್ರಮ
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ರಾಗಿ ಹಾಗೂ ಭತ್ತ ಸರಬರಾಜು ಮಾಡಿದ ರೈತರಿಗೆ ನಿಗದಿತ ಅವಧಿಯೊಳಗೆ ಡಿಬಿಟಿ ಮೂಲಕ ಹಣ ಜಮೆ ಮಾಡಬೇಕು. ಗೊಂದಲಗಳಿದ್ದಲ್ಲಿ ಆಹಾರ ಇಲಾಖೆ ದೂ. 08262-237715, ಕೃಷಿ ಇಲಾಖೆ ದೂ. 08262-220526 ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ದೂ.ಸಂ. 08262-295623ನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ ಎಂದು ಡಿಸಿ ಮೀನಾ ನಾಗರಾಜ್ ತಿಳಿಸಿದರು.

ಇದನ್ನೂ ಓದಿ; ರೈತರಿಗೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






