Rice Price: ಜನಸಾಮಾನ್ಯರಿಗೆ ಬಿಗ್ ರಿಲೀಫ್‌

(Rice Price) ಗಗನಕ್ಕೇರಿರುವ ಅಕ್ಕಿಯ ಬೆಲೆ ಸ್ವಲ್ಪ ಇಳಿಕೆಯಾಗಿದೆ. ಗ್ರಾಹಕರಿಗೆ ಅದರಲ್ಲೂ ಹೋಟೆಲ್ ಮತ್ತಿತರ ಉದ್ದೇಶಗಳ ಬಳಕೆದಾರರಿಗೆ ತುಸು ಸಮಾಧಾನ ತಂದಿದೆ.

ಇದನ್ನೂ ಓದಿ; ಇಂದಿನಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ; ಹೊಸ ಪಡಿತರ ಚೀಟಿ ಪಡೆಯಲು ಇನ್ಮುಂದೆ ಸರ್ಕಾರದ ಹೊಸ ನಿಯಮ!

ಬೇಸಿಗೆ ಬೆಳೆ ಬಂದಿರುವುದರಿಂದ ಅಕ್ಕಿದರ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ. ಸ್ಟ್ರೀಮ್ ರೈಸ್ ದರ ತಗ್ಗಿದರೂ ಅದನ್ನು ಎಲ್ಲರೂ ಬಳಸುವುದಿಲ್ಲ. ಹೆಚ್ಚಿನ ಪ್ರಮಾಣದಲ್ಲಿ ಹೋಟೆಲ್ ನವರು ಸ್ಟ್ರೀಮ್ ರೈಸ್ (Rice Price) ಬಳಸುತ್ತಾರೆ. ಇದರ ಬೆಲೆ ಇಳಿಕೆ ತಾತ್ಕಾಲಿಕವೆಂದು ಹೇಳಲಾಗಿದೆ.

ಇದನ್ನೂ ಓದಿ; ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ!;ಕೃಷಿ ಭೂಮಿ ಹೊಂದಿರುವ ಈ ರೈತರಿಗೆ ಸಿಗಲಿದೆ ಸಹಾಯಧನ

ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣದಿಂದ ಹೊಸ ಭತ್ತ ಬಂದಿದೆ. ಕರ್ನಾಟಕದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭತ್ತ ಉತ್ಪಾದನೆಯಾಗಿದ್ದು, ಭಾರತ್ ರೈಸ್ ಮಾರುಕಟ್ಟೆಯಲ್ಲಿ ಸಿಗುತ್ತಿದೆ. ಅಲ್ಲದೆ, ಅಕ್ಕಿ ದಾಸ್ತಾನಿನ ಮೇಲೆ ಕೇಂದ್ರ ಸರ್ಕಾರ ಕಣ್ಣಿಟ್ಟಿದೆ. ಇವೆಲ್ಲ ಕಾರಣಗಳಿಂದ ಅಕ್ಕಿ ದರ ಕೊಂಚ ಕಡಿಮೆಯಾಗಿದೆ.

ಇದನ್ನೂ ಓದಿ; bsnl​ ಕಂಪನಿಯಲ್ಲಿ ಭರ್ಜರಿ ಉದ್ಯೋಗ; 558 ಹುದ್ದೆಗಳಿಗೆ ಅರ್ಜಿ ಅಹ್ವಾನ; 24,900-50,500 ಇದೇ ಸಂಬಳ

ಎಷ್ಟು ಇಳಿಕೆಯಾಗಿದೆ:
ಸ್ಟ್ರೀಮ್ ರೈಸ್ ದರ ಕೆಜಿಗೆ 8 ರೂಪಾಯಿವರೆಗೆ ಕಡಿಮೆಯಾಗಿದೆ. ಕಳೆದ ಫೆಬ್ರವರಿಯಲ್ಲಿ ಆರ್.ಎನ್.ಆರ್. ಸ್ಟ್ರೀಮ್ ರೈಸ್ ದರ ಕೆಜಿಗೆ 57 -58 ರೂ. ಇತ್ತು. ಈಗ 48 -49 ರೂಪಾಯಿ ಇದೆ. ಸೋನಾ ಸ್ಟ್ರೀಮ್ ರೈಸ್ ದರ ಕೆಜಿಗೆ 56 ರೂ. ನಿಂದ 47 ರೂ.ಗೆ ಇಳಿಕೆಯಾಗಿದೆ. ರಾ ರೈಸ್ ದರ 55 -57 ರೂ. ಇದೆ.(Rice Price)

Rice Price: ಜನಸಾಮಾನ್ಯರಿಗೆ ಬಿಗ್ ರಿಲೀಫ್‌
Rice Price: ಜನಸಾಮಾನ್ಯರಿಗೆ ಬಿಗ್ ರಿಲೀಫ್‌

ಪ್ರಮುಖ ಸುದ್ದಿಗಳನ್ನು ಓದಿ

  1. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  2. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  3. ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
  4. ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  5. ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
  6. ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
  7. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
  8. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  9. ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
  10. ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ
  11. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ; ಜಿಲ್ಲಾ ಮಿಷನ್ ನಿರ್ದೇಶಕರು, ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
  12. ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ!; ಹೀಗೆ ಅರ್ಜಿ ಸಲ್ಲಿಸಿ
  13. ಈ ಯೋಜನೆಯಡಿಯಲ್ಲಿ ಉಚಿತ ಮನೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ, ಇಲ್ಲಿದೆ ಡಿಟೈಲ್ಸ್
  14. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  15. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ

intresting story ಓದಲು ಇಲ್ಲಿ ಕ್ಲಿಕ್ ಮಾಡಿ