RITES: ರೈಲ್‌ ಇಂಡಿಯಾದಲ್ಲಿ 300 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ

RITES: ರೈಲ್‌ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ ಸರ್ವೀಸ್‌ (RITES) ನಲ್ಲಿ 300 ಇಂಜಿನಿಯರಿಂಗ್ ಪ್ರೊಫೇಶನಲ್‌ಗಳ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ನೇಮಕಾತಿಯ ಸಂಸ್ಥೆ:
ರೈಲ್‌ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ ಸರ್ವೀಸ್‌


ಇದನ್ನೂ ಓದಿ: ಬಡ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನಿಧಿ ಅರ್ಜಿ ಸಲ್ಲಿಕೆ ಹೇಗೆ ಇಲ್ಲಿದೆ ಡಿಟೈಲ್ಸ್


ಹುದ್ದೆಗಳ ಹೆಸರು:
ಇಂಜಿನಿಯರಿಂಗ್ ಪ್ರೊಫೇಶನಲ್ಸ್‌.

ಹುದ್ದೆಗಳ ಸಂಖ್ಯೆ:
300

ವಿದ್ಯಾರ್ಹತೆ:
ಬಿಆರ್ಚ್‌, ಬಿಟೆಕ್, ಬಿಇ, ಎಂಇ, ಎಂಟೆಕ್, ಎಂಬಿಎ, ಪಿಜಿಡಿಎಂ ಯಾವುದೇ ಶಿಕ್ಷಣ ಪಾಸ್.

 


ಇದನ್ನೂ ಓದಿ: ಪೋಸ್ಟ್‌ ಆಫೀಸ್‌ ನಲ್ಲಿ ಭರ್ಜರಿ ಜಾಬ್‌ ಆಫರ್‌; 10th ಪಾಸ್‌ ಆದವರು ಈಗಲೇ ಅರ್ಜಿ ಸಲ್ಲಿಸಿ


ವಯಸ್ಸಿನ ಅರ್ಹತೆಗಳು:
* ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು.
* ಇಂಜಿನಿಯರ್ ಹುದ್ದೆಗೆ ಗರಿಷ್ಠ 31 ವರ್ಷ ದಾಟಿರಬಾರದು.
* ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗೆ 32 ವರ್ಷ ವಯಸ್ಸು ದಾಟಿರಬಾರದು.
* ಮ್ಯಾನೇಜರ್ ಹುದ್ದೆಗೆ 35 ವರ್ಷ ದಾಟಿರಬಾರದು.
* ಸೀನಿಯರ್ ಮ್ಯಾನೇಜರ್ ಹುದ್ದೆಗೆ 38 ವರ್ಷ ದಾಟಿರಬಾರದು.
* ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.


ಇದನ್ನೂ ಓದಿ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಮಹತ್ಚದ ಆದೇಶ; ಏನದು ಆದೇಶ?


ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
*‌ ಆಧಾರ್‌ ಕಾರ್ಡ್
* ಜನ್ಮ ದಿನಾಂಕ ದಾಖಲೆ
* ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
* ಹುದ್ದೆಗೆ ನಿಗದಿತ ಪದವಿ / ಸ್ನಾತಕೋತ್ತರ ಪದವಿ ಪ್ರಮಾಣಪತ್ರ.
* ಕಾರ್ಯಾನುಭವ ಇದ್ದಲ್ಲಿ ಪ್ರಮಾಣಪತ್ರ
* ಇಮೇಲ್‌, ಮೊಬೈಲ್‌ ನಂಬರ್ ವಿಳಾಸಗಳು
* ಇತರೆ ಮಾಹಿತಿಗಳು.


ಇದನ್ನೂ ಓದಿ: ಮದುವೆಗೆ ಸರ್ಕಾರದಿಂದ ಸಿಗಲಿದೆ 60,000 ಸಹಾಯಧನ!; ಹೇಗೆ?, ಯಾರು ಅರ್ಹರು, ಇಲ್ಲಿದೆ ನೋಡಿ


ಅರ್ಜಿ ಸಲ್ಲಿಸಲು ಅಪ್ಲಿಕೇಶನ್‌ ಶುಲ್ಕ ವಿವರ;
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ.600.
* ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ರೂ.300.

ಶುಲ್ಕ ಪಾವತಿ ಹೇಗೆ?
ಶುಲ್ಕವನ್ನು ಆನ್‌ಲೈನ್‌ ಮೂಲಕವೂ ಪಾವತಿಸಬಹುದು.


ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಶಿಕ್ಷಕರಿಗೆ ಮಹತ್ವದ ಸುದ್ದಿ ಏನದು?


ಈ ಹುದ್ದೆಗೆ ಸಂಬಳ ಎಷ್ಟು?
* ಇಂಜಿನಿಯರ್: 41,241 ರೂಗಳು
* ಅಸಿಸ್ಟಂಟ್ ಮ್ಯಾನೇಜರ್: 42,478 ರೂಗಳು
* ಮ್ಯಾನೇಜರ್: 46,417 ರೂಗಳು
* ಸೀನಿಯರ್ ಮ್ಯಾನೇಜರ್: 50,721 ರೂಗಳು

ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://recruit.rites.com/frmRegistration.aspxವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ 19 ನೇ ಕಂತಿನ 2000 ಹಣ ಜಮಾ!


RITES: ರೈಲ್‌ ಇಂಡಿಯಾದಲ್ಲಿ 300 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ
RITES: ರೈಲ್‌ ಇಂಡಿಯಾದಲ್ಲಿ 300 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ

ಅರ್ಜಿ ಸಲ್ಲಿಸಲು ಆರಂಭದ ದಿನಾಂಕ:
31-01-2025

ಅರ್ಜಿ ಸಲ್ಲಿಸಲು ಕೊನೆಯಾ ದಿನಾಂಕ:
20-02-2025


ಇದನ್ನೂ ಓದಿ: ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ಪೂರೈಕೆ; ರಾಜ್ಯ ಸರ್ಕಾರದಿಂದ ಮತ್ತೊಂದು ಯೋಜನೆ ಜಾರಿ; ಯಾವ ಯೋಜನೆ?, ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ