(RR JOBS:) ಆಗ್ನೇಯ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಬೆಳೆಹಾನಿ ಪರಿಹಾರ ಹಣ ಬಿಡುಗಡೆ; ಎಷ್ಟು ಪರಿಹಾರ ಬಿಡುಗಡೆ?, ಇಲ್ಲಿದೆ ನೋಡಿ
ಹುದ್ದೆಯ ವಿವರ:
* ಹಣಕಾಸು ನಿರ್ವಹಣೆ
* ಮೆಕ್ಯಾನಿಕಲ್
* ಸಿವಿಲ್ ಇಂಜಿನಿಯರಿಂಗ್
* ಇಲೆಕ್ಟ್ರಿಕಲ್, ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್
* ಕಂಪ್ಯೂಟರ್ ಸೈನ್ಸ್, ಐಟಿ, ಇಲೆಕ್ಟ್ರಿಕಲ್ ಕಂಮ್ಯುನಿಕೇಷನ್
* ಮೆಟೀರಿಯಲ್ ಮ್ಯಾನೇಜ್ಮೆಂಟ್
* ಹೆಚ್‌ಆರ್ ಮ್ಯಾನೇಜ್ಮೆಂಟ್
* ಇಡಿಪಿಎಂ
ಹುದ್ದೆಯ ಸಂಖ್ಯೆ:
* ಹಣಕಾಸು ನಿರ್ವಹಣೆ: 10
* ಮೆಕ್ಯಾನಿಕಲ್: 230
* ಸಿವಿಲ್ ಇಂಜಿನಿಯರಿಂಗ್: 50
* ಇಲೆಕ್ಟ್ರಿಕಲ್, ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್: 36
* ಕಂಪ್ಯೂಟರ್ ಸೈನ್ಸ್, ಐಟಿ, ಇಲೆಕ್ಟ್ರಿಕಲ್ ಕಂಮ್ಯುನಿಕೇಷನ್: 150
* ಮೆಟೀರಿಯಲ್ ಮ್ಯಾನೇಜ್ಮೆಂಟ್: 02
* ಹೆಚ್‌ಆರ್ ಮ್ಯಾನೇಜ್ಮೆಂಟ್: 40
* ಇಡಿಪಿಎಂ: 05
ಇದನ್ನೂ ಓದಿ: ಶಾಲಾ ಶಿಕ್ಷಕರಿಗೆ ವರ್ಗಾವಣೆ ಬಗ್ಗೆ ಆದೇಶ; ಇಲ್ಲಿದೆ ನೋಡಿ ಡಿಟೈಲ್ಸ್
ವಿದ್ಯಾರ್ಹತೆ:
* ಫೈನಾನ್ಸ್ ಮ್ಯಾನೇಜ್ಮೆಂಟ್, ಹೆಚ್‌ಆರ್ ಮ್ಯಾನೇಜ್ಮೆಂಟ್ ಬ್ರ್ಯಾಂಚ್‌ನ ಇಂಟರ್ನ್‌ಗಳಿಗೆ ಪದವಿ ಶಿಕ್ಷಣವನ್ನು ಬಿಕಾಂ, ಬಿಬಿಎಂ, ಬಿಬಿಎ, ಹಣಕಾಸು ಸಂಬಂಧಿತ ಪದವಿಗಳನ್ನು ಪಡೆದಿರಬೇಕು.
* ಮೆಕ್ಯಾನಿಕಲ್, ಸಿವಿಲ್, ಇಲೆಕ್ಟ್ರಿಕಲ್, ಇಲೆಕ್ಟ್ರಾನಿಕ್ಸ್, ಸಿಎಸ್, ಐಟಿ, ಇಲೆಕ್ಟ್ರಿಕಲ್ ಕಂಮ್ಯುನಿಕೇಷನ್ ಬ್ರ್ಯಾಂಚ್‌ಗಳ ಹುದ್ದೆಗಳಿಗೆ ಡಿಪ್ಲೊಮ ಅಥವಾ ತಾಂತ್ರಿಕ ಪದವಿ ಶಿಕ್ಷಣವನ್ನು ಹುದ್ದೆಯ ಬ್ರ್ಯಾಂಚ್‌ಗೆ ಸಂಬಂಧಿ ವಿಷಯದಲ್ಲಿ ಪಡೆದಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?:
* ಆಧಾರ್ ಕಾರ್ಡ್
* ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
* ವಿದ್ಯಾರ್ಹತೆ ದಾಖಲೆ
* ಇಮೇಲ್ ವಿಳಾಸ
* ಮೊಬೈಲ್ ನಂಬರ್
* ವೈಯಕ್ತಿಕ ಹಾಗೂ ಪ್ರಾಥಮಿಕ ಮಾಹಿತಿ
ಅರ್ಜಿ ಸಲ್ಲಿಸಿದವರನ್ನು ಮೆರಿಟ್ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ, ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಹಾಗೂ ಅಧಿಸೂಚನೆಗಾಗಿ ವೆಬ್‌ಸೈಟ್ https://secr.indianrailways.gov.in/ ಗೆ ಭೇಟಿ ನೀಡಿರಿ.
ಇದನ್ನೂ ಓದಿ: ರೈಲ್ವೆ ಇಲಾಖೆಯ 9900 ಹುದ್ದೆಗೆ ಅರ್ಜಿ ಆಹ್ವಾನ; SSLC, ITI ವಿದ್ಯಾರ್ಹತೆ – 19,900 ಸಂಬಳ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
26-03-2025
(RR JOBS:) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
30-05-2025

ಇತ್ತೀಚಿನ ಜನಪ್ರಿಯ ಸುದ್ದಿಗಳು (RR JOBS:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





