(RR Number Aadhaar Link) ರಾಜ್ಯದಲ್ಲಿ ನೀರಾವರಿ ಕೃಷಿ ಪಂಪ್ ಸೆಟ್ ಗಳ ಆರ್.ಆರ್ ಸಂಖ್ಯೆಯನ್ನು ಸಂಬಂಧಿಸಿದ ಗ್ರಾಹಕರ ಆಧಾರ್ ನಂಬರ್ ಜೊತೆಗೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ. ಆದರೆ, ಕೆಲ ಪಂಪ್ ಸೆಟ್ ಗಳು ಆಧಾರ್ ಸಂಖ್ಯೆಯೊಂದಿಗೆ ಹೊಂದಾಣಿಕೆಯಾಗುತ್ತಿಲ್ಲ ಹೀಗಾಗಿ ರೈತ ವಲಯದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
ಸದ್ದಿಲ್ಲದೆ ಪ್ರಾರಂಭಿಸಿದೆ ಆಧಾರ್ ಸಂಖ್ಯೆ ಜೋಡಣೆ:
ಕೃಷಿ ಪಂಪ್ ಸೆಟ್ ಗಳ ಆರ್. ಆರ್ ಸಂಖ್ಯೆಯನ್ನು ಗ್ರಾಹಕರ ಆಧಾರ್ ಸಂಖ್ಯೆಗಳಿಗೆ ಜೋಡಿಸುವ ಪ್ರಕ್ರಿಯೆಯನ್ನು ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂಗಳು) ಸದ್ದಿಲ್ಲದೆ ಪ್ರಾರಂಭಿಸಿವೆ.
ಇದನ್ನೂ ಓದಿ: 10th ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಸರ್ಕಾರದ ವಿವಿಧ ಸಬ್ಸಿಡಿ ಯೋಜನೆಗಳನ್ನು ಈಗಾಗಲೇ ಆಧಾರ್ ಗೆ ಲಿಂಕ್ ಮಾಡಲಾಗಿದೆ. ಈ ಪದ್ಧತಿಯನ್ನು ಮುಂದುವರೆಸುತ್ತಾ, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ತನ್ನ 2024-25 ರ ವಿದ್ಯುತ್ ದರ ಪರಿಷ್ಕರಣೆ ಆದೇಶದಲ್ಲಿ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ. ಆದರೆ ಕೆಲ ಆರ್.ಆರ್ ಸಂಖ್ಯೆ ಹೊಂದಾಣಿಕೆಯಾಗುತ್ತಿಲ್ಲ. ಇದರಿಂದಾಗಿ ಬಹುತೇಕ ಅನ್ನದಾತರ ವಿದ್ಯುತ್ ಸಬ್ಸಿಡಿಗೆ ಕತ್ತರಿ ಬೀಳಲಿದೆ.
ಇದನ್ನೂ ಓದಿ: ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
ಆರ್.ಆರ್ ಸಂಖ್ಯೆಗೆ ಆಧಾರ್ ಲಿಂಕ್ ಯಾಕೆ ಕಡ್ಡಾಯ?:
• ESCOM ಗಳಿಗೆ ಸರ್ಕಾರವು ಒದಗಿಸುವ ಸಬ್ಸಿಡಿ ನಿಜವಾದ ವಿದ್ಯುತ್ ಬಳಕೆಗೆ ಹೊಂದಿಕೆಯಾಗುತ್ತದೆ ಎಂದು ಖಚಿತಪಡಿಸಿಕೊಳ್ಳಲು.
• ಅಕ್ರಮ ಪಂಪ್ ಸೆಟ್ ತಡೆಗೆ.
• ಸಹಾಯಧನವು ನಿಜವಾದ ಫಲಾನುಭವಿಗಳಿಗೆ ತಲುಪುತ್ತದೆಯೇ ಎಂದು ಪರಿಶೀಲಿಸಲು.
• ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಪಡೆಯುವ ಶ್ರೀಮಂತ ವ್ಯಕ್ತಿಗಳನ್ನು ಗುರುತಿಸಲು.

ಇದನ್ನೂ ಓದಿ: SSLC ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
- ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
- ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ






