Rrb Assistant:ರೈಲ್ವೆ ಇಲಾಖೆಯ 9900 ಹುದ್ದೆಗೆ ಅರ್ಜಿ ಆಹ್ವಾನ

(Rrb Assistant:) ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ನ್ನೂ ಓದಿ: HSRP ನಂಬರ್‌ ಪ್ಲೇಟ್‌ ಅಳವಡಿಕೆ ಮಾಡಿದವರಿಗೆ ಬಂತು ಮತ್ತೊಂದು ಸುದ್ದಿ; RC, ವಿಮೆ ಕುರಿತು ಬಿಗ್‌ ಅಪ್ಡೇಟ್


ನೇಮಕಾತಿ ಪ್ರಾಧಿಕಾರ:
ಭಾರತೀಯ ರೈಲ್ವೆ ಇಲಾಖೆ

ಹುದ್ದೆ ಹೆಸರು:
ಅಸಿಸ್ಟಂಟ್‌ ಲೋಕೋ ಪೈಲಟ್

ಹುದ್ದೆಗಳ ಸಂಖ್ಯೆ:
9,900

ಪೇ ಲೆವೆಲ್:
7ನೇ ವೇತನ ಆಯೋಗದ ಪ್ರಕಾರ ಲೆವೆಲ್ 2 ಸಂಭಾವನೆ.


ನ್ನೂ ಓದಿ: ಬಿಜೆಪಿಯಿಂದ 6 ವರ್ಷ ಕಾಲ ಬಸನಗೌಡ ಪಾಟೀಲ್ ಉಚ್ಚಾಟನೆ!


ಬೇಸಿಕ್ ಪೇ:
19,900/-

ವಿದ್ಯಾರ್ಹತೆ:
ಮೆಟ್ರಿಕ್ಯೂಲೇಷನ್‌ / ಎಸ್‌ಎಸ್‌ಎಲ್‌ಸಿ ಜೊತೆಗೆ ಐಟಿಐ ಅನ್ನು ಅಂಗೀಕೃತ ಸಂಸ್ಥೆಗಳಲ್ಲಿ ವಿವಿಧ ಟ್ರೇಡ್‌ಗಳಲ್ಲಿ ಪಡೆದು ಎನ್‌ಸಿವಿಟಿ / ಎಸ್‌ಸಿವಿಟಿ ಪ್ರಮಾಣ ಪತ್ರ ಪಡೆದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ವೇತನ:
ಜೆನೆರಲ್ ಕೆಟಗರಿ ಹಾಗೂ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಅಭ್ಯರ್ಥಿಗಳಿಗೆ ರೂ.500.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.250.

ಅರ್ಜಿ ಸಲ್ಲಿಸಲು ಭೇಟಿ ನೀಡಬೇಕಾದ ವೆಬ್‌ಸೈಟ್‌ ವಿಳಾಸ:
www.rrbbnc.gov.in


ನ್ನೂ ಓದಿ: ಗ್ರಾಮ ಪಂಚಾಯಿತಿಯಲ್ಲಿ ಇ-ಸ್ವತ್ತು ವಿತರಣೆ!; ಸರ್ಕಾರದಿಂದ ಮಹತ್ವದ ನಿರ್ಧಾರ


ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
10-04-2025

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
09-05-2025 ರ ರಾತ್ರಿ 23-59 ಗಂಟೆವರೆಗೆ.

Rrb Assistant:ರೈಲ್ವೆ ಇಲಾಖೆಯ 9900 ಹುದ್ದೆಗೆ ಅರ್ಜಿ ಆಹ್ವಾನ
Rrb Assistant:ರೈಲ್ವೆ ಇಲಾಖೆಯ 9900 ಹುದ್ದೆಗೆ ಅರ್ಜಿ ಆಹ್ವಾನ

ಇತ್ತೀಚಿನ ಜನಪ್ರಿಯ ಸುದ್ದಿಗಳು (Rrb Assistant:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?