(Rrb Technician) ರೈಲ್ವೆ ಇಲಾಖೆಯ ತಂತ್ರಜ್ಞ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಹುದ್ದೆ ಹೆಸರು:
ಟೆಕ್ನೀಷಿಯನ್ (ತಂತ್ರಜ್ಞ 3)
ಹುದ್ದೆ ಸಂಖ್ಯೆ:
13,206
ವಿದ್ಯಾರ್ಹತೆ:
* ಐಟಿಐ ಪಾಸ್
* ಮೆಟ್ರಿಕ್ಯೂಲೇಷನ್ ಜೊತೆಗೆ ಐಟಿಐ ಪಾಸ್ ಮಾಡಿರಬೇಕು. ಎನ್‌ಸಿವಿಟಿ / ಎಸ್‌ಸಿವಿಟಿ ಪ್ರಮಾಣ ಪತ್ರ ಪಡೆದಿರಬೇಕು.
ಇದನ್ನೂ ಓದಿ; ಡಿಎಲ್‌ಎಸ್‌ಎ ಯಲ್ಲಿ ಉದ್ಯೋಗ; 10th ಪಾಸ್ ಆದವರು ಅರ್ಜಿ ಸಲ್ಲಿಸಿ; 15,884 – 19,695 ಸಂಬಳ
ವಯೋಮಿತಿ:
ಕನಿಷ್ಠ 18 ವರ್ಷ ಹಾಗೂ ಗರಿಷ್ಠ 33 ವರ್ಷ
ವೇತನ:
19,900-29,200
ಅರ್ಜಿ ಸಲ್ಲಿಕೆ ಹೇಗೆ?;
* ಕರ್ನಾಟಕ ಅಭ್ಯರ್ಥಿಗಳು ವೆಬ್ ಸೈಟ್ ವಿಳಾಸ https://www.rrbbnc.gov.in/ ಗೆ ಭೇಟಿ ನೀಡಿ.
* ಮುಖಪುಟದಲ್ಲಿ CEN 02/2024 – Technician Categories Detailed CEN NEW ಎಂದಿರುವ ಮುಂದೆ ತಿದ್ದುಪಡಿ ಇಂಗ್ಲಿಷ್, ಹಿಂದಿ ನೋಟಿಫಿಕೇಶನ್ ಇರುತ್ತದೆ. ಕ್ಲಿಕ್ ಮಾಡಿ ಓದಿಕೊಳ್ಳಿ.
* ಇದರ ಕೆಳಗಡೆ Click to Submit Online Application ಎಂದಿರುವಲ್ಲಿ ಕ್ಲಿಕ್ ಮಾಡಿ. ಮತ್ತೊಂದು ವೆಬ್ ಪುಟ ತೆರೆಯುತ್ತದೆ.
* ಈ ವೆಬ್‌ಪೇಜ್‌ನಲ್ಲಿ Apply ಎಂದಿರುವಲ್ಲಿ ಕ್ಲಿಕ್ ಮಾಡಿ.
* ಪ್ರದರ್ಶಿತವಾಗುವ ಆಯ್ಕೆಗಳ ಪೈಕಿ Create An Account ಎಂದಿರುವಲ್ಲಿ ಕ್ಲಿಕ್ ಮಾಡಿ.
* ಕೇಳಲಾಗುವ ಮಾಹಿತಿಗಳನ್ನು ನೀಡಿರಿ. ಅಕೌಂಟ್ ಕ್ರಿಯೇಟ್ ಮಾಡಿಕೊಳ್ಳಿ.
* ನಂತರ ಮುಂದುವರೆದು ಇನ್ನಷ್ಟು ವೈಯಕ್ತಿಕ ಮಾಹಿತಿಗಳು, ಶೈಕ್ಷಣಿಕ ಮಾಹಿತಿಗಳು, ಮೀಸಲಾತಿ ಮಾಹಿತಿಗಳನ್ನು ಹಾಗೂ ದಾಖಲೆಗಳನ್ನು ಕೇಳಲಾಗುತ್ತದೆ.
* ಟೈಪಿಸಿ ಹಾಗೂ ದಾಖಲೆಗಳ ಸಾಫ್ಟ್‌ಕಾಪಿಯನ್ನು ಅಪ್‌ಲೋಡ್ ಮಾಡಿ. ಅರ್ಜಿ ಸಲ್ಲಿಸಿ.
* ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಿ.
* ಮುಂದಿನ ರೆಫರೆನ್ಸ್‌ಗಾಗಿ ಪ್ರಿಂಟ್ ತೆಗೆದುಕೊಳ್ಳಿ.
ಇದನ್ನೂ ಓದಿ; BPL ಕಾರ್ಡ್ ದಾರರಿಗೆ ಬಿಗ್ ಶಾಕ್; ಮಾನದಂಡ ಪರಿಶೀಲನೆಗೆ ಸಮಿತಿ ರಚನೆ
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ರೂ.500. ರೂ.400 ಹಿಂದುರಿಗಿಸಲಾಗುತ್ತದೆ.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.250
ಅರ್ಜಿ ಸಲ್ಲಿಸಲು ಆರಂಭ ದಿನಾಂಕ:
02 ಅಕ್ಟೋಬರ್ 2024
ಇದನ್ನೂ ಓದಿ; ಈ ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗ; ಈಗಲೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
16 ಅಕ್ಟೋಬರ್ 2024

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






