RRB: ರೈಲ್ವೆ ಇಲಾಖೆಯಲ್ಲಿ 10th ಪಾಸ್‌ ಆದವರಿಗೆ ಉದ್ಯೋಗ

(RRB) ಭಾರತೀಯ ರೈಲ್ವೆ ಇಲಾಖೆಯ ಗ್ರೂಪ್‌ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ರೇಷನ್‌ ಕಾರ್ಡ್‌ ಕುರಿತು ಆಹಾರ ಇಲಾಖೆಯಿಂದ ಬಿಗ್‌ ಅಪ್ಡೇಟ್‌; ಪಡಿತರ ಚೀಟಿ ಹೊಂದಿರುವವರು ಓದಲೇ ಬೇಕಾದ ಸುದ್ದಿ ಇಲ್ಲಿದೆ ನೋಡಿ


ನೇಮಕಾತಿ ಪ್ರಾಧಿಕಾರ: ಭಾರತೀಯ ರೈಲ್ವೆ ಇಲಾಖೆ, ಆರ್ಆರ್‌ಬಿ, ಆರ್‌ಆರ್‌ಸಿಗಳು.

ಹುದ್ದೆಗಳ ಗ್ರೂಪ್‌:
ಗ್ರೂಪ್‌ ಡಿ ರೈಲ್ವೆ ಹುದ್ದೆ

ಹುದ್ದೆ ವಿವರ:
* ಅಸಿಸ್ಟಂಟ್
* ಅಸಿಸ್ಟಂಟ್ ಬ್ರಿಡ್ಜ್‌
* ಅಸಿಸ್ಟಂಟ್ ಕ್ಯಾರಿಯೇಜ್ ಅಂಡ್ ವ್ಯಾಗನ್
* ಅಸಿಸ್ಟಂಟ್ ಲೋಕೋ ಶೆಡ್
* ಅಸಿಸ್ಟಂಟ್ ಆಪರೇಷನ್ಸ್‌
* ಅಸಿಸ್ಟಂಟ್ ಟಿಎಲ್‌ ಅಂಡ್ ಎಸಿ
* ಟ್ರ್ಯಾಕ್ ಮಷಿನ್
* ರಿಆರ್‌ಡಿ
* ಪಾಯಿಂಟ್‌ಮ್ಯಾನ್ ಬಿ
* ಟ್ರಾಕ್‌ಮೇಂಟೆನರ್-4

ಹುದ್ದೆಗಳ ಸಂಖ್ಯೆ:
32,438


ಇದನ್ನೂ ಓದಿ: ರಾಜ್ಯದಲ್ಲಿ ಬಿಯರ್‌ ದರ ಮತ್ತೆ ಹೆಚ್ಚಳ; ಬೆಲೆ ಎಷ್ಟಾಗಿದೆ ನೋಡಿ!


ಕರ್ನಾಟಕದಲ್ಲಿ ಭರ್ತಿ ಮಾಡುವ ಹುದ್ದೆಗಳ ಸಂಖ್ಯೆ:
503

ವೇತನ:
18,000

(RRB) ವಯೋಮಿತಿ:
ಎಸ್‌ಎಸ್‌ಎಲ್‌ಸಿ ಪಾಸ್‌ ಅಥವಾ ಐಟಿಐ ಪಾಸ್‌ ಅಥವಾ ಎನ್‌ಸಿವಿಟಿ ಮಾನ್ಯತೆಯ ನ್ಯಾಷನಲ್ ಅಪ್ರೆಂಟಿಶಿಪ್ ಪ್ರಮಾಣಪತ್ರ ಹೊಂದಿರಬೇಕು.

ವಯೋಮಿತಿ:
ದಿನಾಂಕ 01-01-2025 ಕ್ಕೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 36 ವರ್ಷ ವಯಸ್ಸು ಮೀರಿರಬಾರದು.
ಒಬಿಸಿ ವರ್ಗದವರಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ವರ್ಗದವರಿಗೆ 5 ವರ್ಷ, ಮಾಜಿ ಸೈನಿಕರಿಗೆ 3 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.


ಇದನ್ನೂ ಓದಿ: ಈ ದಿನ ಪಿಎಂ ಕಿಸಾನ್ 19ನೇ ಕಂತಿನ ಹಣ ಖಾತೆಗೆ ಜಮಾ; ಹೀಗೆ ಚೆಕ್‌ ಮಾಡಿ…


ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://www.rrbbnc.gov.in/ ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಶುಲ್ಕ:
* ಸಾಮಾನ್ಯ, ಒಬಿಸಿ, EWS ಅಭ್ಯರ್ಥಿಗಳಿಗೆ ರೂ.500
* ಇತರೆ ಕೆಟಗರಿ ಅಭ್ಯರ್ಥಿಗಳಿಗೆ ರೂ.250

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
23-01-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
22-02-2025 ರ ರಾತ್ರಿ 11-59 ಗಂಟೆವರೆಗೆ

RRB: ರೈಲ್ವೆ ಇಲಾಖೆಯಲ್ಲಿ 10th ಪಾಸ್‌ ಆದವರಿಗೆ ಉದ್ಯೋಗ
RRB: ರೈಲ್ವೆ ಇಲಾಖೆಯಲ್ಲಿ 10th ಪಾಸ್‌ ಆದವರಿಗೆ ಉದ್ಯೋಗ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ