RRI Recruitment: ರಾಮನ್​ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗ

(RRI Recruitment) ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; ಈ ದಿನ 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ


ಉದ್ಯೋಗದ ಸ್ಥಳ:
ಬೆಂಗಳೂರು

ಹುದ್ದೆಯ ಮಾಹಿತಿ:
* ಆಂಟೆನಾ ಎಂಜಿನಿಯರಿಂಗ್
* ಅನಲಾಗ್ ಎಲೆಕ್ಟ್ರಾನಿಕ್ಸ್
* ಡಿಜಿಟಲ್ ಎಲೆಕ್ಟ್ರಾನಿಕ್ಸ್
* ಅಲ್ಗಾರಿದಮ್ ಡೆವಲಪ್ ಮೆಂಟ್


ಇದನ್ನೂ ಓದಿ: ಈ ಜಿಲ್ಲಾ ಕೋರ್ಟ್ ನಲ್ಲಿ ಭರ್ಜರಿ ಜಾಬ್ ಆಫರ್; PUC ಪಾಸಾದವರಿಗೆ ಬಂಪರ್ ಉದ್ಯೋಗಾವಕಾಶ; ಈಗಲೇ ಅರ್ಜಿ ಸಲ್ಲಿಸಿ


ಹುದ್ದೆಯ ಸಂಖ್ಯೆ:
* ಆಂಟೆನಾ ಎಂಜಿನಿಯರಿಂಗ್- 1
* ಅನಲಾಗ್ ಎಲೆಕ್ಟ್ರಾನಿಕ್ಸ್ – 2
* ಡಿಜಿಟಲ್ ಎಲೆಕ್ಟ್ರಾನಿಕ್ಸ್- 1
* ಅಲ್ಗಾರಿದಮ್ ಡೆವಲಪ್ ಮೆಂಟ್- 1

ವಿದ್ಯಾರ್ಹತೆ:
ರಾಮನ್ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ನಲ್ಲಿ ಬಿಇ/ಬಿ.ಟೆಕ್, ಫಿಜಿಕ್ಸ್ ನಲ್ಲಿ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ರಾಮನ್ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 15, 2024ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
31,000


ಇದನ್ನೂ ಓದಿ: ಯಾವುದೇ ಬ್ಯಾಂಕ್ ನಲ್ಲಿ ಸಾಲ ಮಾಡಿರುವ ರೈತರಿಗೆ ಭರ್ಜರಿ ಸುದ್ದಿ; ಏನದು? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್


ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಸಲ್ಲಿಕೆ ಹೇಗೆ?:
http://rhino.rri.res.in/forms/ra_cmbdlab_032024.php ವೆಬ್ ಸೈಟ್ ಮೂಲಕ ಅಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: 2nd PUC ಪಾಸಾದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ; 20,000 ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ!


ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
19/04/2024

RRI Recruitment: ರಾಮನ್​ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗ
RRI Recruitment: ರಾಮನ್​ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗ

ಅರ್ಜಿ ಸಲ್ಲಿಸಲು ಕೊನೆಯ ದಿನ:
ಮೇ 15, 2024


ಇದನ್ನೂ ಓದಿ: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್