RTC Aadhaar Link: ಸ್ವಂತ ಆಸ್ತಿ ಇದ್ದವರು ತಕ್ಷಣ ಈ ರೀತಿ ಮಾಡಿ

RTC Aadhaar Link: ರಾಜ್ಯ ಸರ್ಕಾರ, ರಾಜ್ಯದಲ್ಲಿ ಇರುವ ಬಡ ರೈತರ ಅನುಕೂಲಕ್ಕಾಗಿ ಬೇರೆ ಬೇರೆ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರಿಂದಾಗಿ ರೈತರಿಗೆ ಹೆಚ್ಚು ಅನುಕೂಲವಾಗಿದೆ. ಅಷ್ಟೇ ಅಲ್ಲದೆ ರೈತರ ಜಮೀನಿಗೆ ಸಂಬಂಧಪಟ್ಟಂತೆ ಸಾಕಷ್ಟು ಹೊಸ ನಿಯಮಗಳನ್ನು ಜಾರಿಗೆ ತರಲಾಗಿದ್ದು, ಈ ನಿಯಮಗಳ ಮೂಲಕ ರಾಜ್ಯದಲ್ಲಿ ಇರುವ ಸಣ್ಣ ರೈತರಿಗೆ ಹೆಚ್ಚು ಅನುಕೂಲವಾಗುವಂತೆ ಮಾಡಿಕೊಡಲಾಗಿದೆ.

ಇದನ್ನೂ ಓದಿ; ರದ್ದಾದ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ; ಈ ಪಟ್ಟಿಯಲ್ಲಿರುವವರಿಗಿಲ್ಲ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಹಣ;ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ? ಚೆಕ್ ಮಾಡಿ

RTC Aadhaar Link: ಜಮೀನಿಗೆ ಸಂಬಂಧಪಟ್ಟಂತೆ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಿಕೊಳ್ಳುವುದು ಅನಿವಾರ್ಯ ಎಂದು ಸರ್ಕಾರ ತಿಳಿಸಿದೆ. ಯಾಕೆಂದರೆ ರಾಜ್ಯದಲ್ಲಿ ಶೇಕಡ 70% ನಷ್ಟು ಸಣ್ಣ ರೈತರು ವಾಸಿಸುತ್ತಾರೆ. ಆದರೆ ಕೇಂದ್ರ ಸರ್ಕಾರದ ಅಧಿಕೃತ ವೆಬ್ ಸೈಟ್ ಪ್ರಕಾರ ರಾಜ್ಯದಲ್ಲಿ ವಾಸಿಸುವ ರೈತರ ಸಂಖ್ಯೆ ಕೇವಲ 44% ಮಾತ್ರ. ಇದಕ್ಕೆ ಕಾರಣ ರೈತರ ಜಮೀನು ಆಸ್ತಿ ಯಾವುದು update ಆಗಿಲ್ಲ. ಇನ್ನು ಮುಂದೆ ಸ್ವಂತ ಮನೆ ಅಥವಾ ಆಸ್ತಿ ಹೊಂದಿರುವವರು ಆರ್.ಟಿ.ಸಿ ಜೊತೆಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ ತಿಳಿಸಿದೆ. ಈ ರೀತಿ ಮಾಡುವುದರಿಂದ, ಕೇಂದ್ರ ಸರ್ಕಾರದಿಂದ ಅಥವಾ ರಾಜ್ಯ ಸರ್ಕಾರದಿಂದ ಬಿಡುಗಡೆ ಆಗುವ ಯೋಜನೆಗಳು ಸಿಗುತ್ತವೆ. ಈಗಾಗಲೇ ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆದುಕೊಳ್ಳಲು ಸಾಧ್ಯವಾಗದೆ ಇರುವವರು ಮೊದಲು ತಮ್ಮ ಸ್ವಂತ ಜಮೀನು ಅಥವಾ ಇತರ ಆಸ್ತಿಗೆ ಆರ್.ಟಿ.ಸಿ ಜೊತೆಗೆ ಆಧಾರ್ ಲಿಂಕ್ ಮಾಡಿಸಬೇಕು.

ಇದನ್ನೂ ಓದಿ; ಸ್ವಂತ ಉದ್ಯೋಗ ಮಾಡುವ ಆಸಕ್ತಿ ಇದೆಯಾ?; ಸರ್ಕಾರವೇ ನೀಡುತ್ತೆ ನಿಮಗೆ ಸಹಾಯಧನ; ಇಲ್ಲಿದೆ ನೋಡಿ ಅರ್ಜಿ ಸಲ್ಲಿಕೆಯ ಮಾಹಿತಿ

ಪ್ರತ್ಯೇಕ App ಬಿಡುಗಡೆ:
ಜಿಲ್ಲೆಯಲ್ಲಿ ಈಗಾಗಲೇ ಬೆಳೆ ಸಮೀಕ್ಷೆ ಮುಗಿದಿದೆ. ಆದರೆ ಶೇ. 33 ರಷ್ಟು ಒಟ್ಟು ರೈತರ ಒಟ್ಟು ಜಮೀನಿನ ವಿಸ್ತೀರ್ಣದ ಮಾಹಿತಿ ನಿಖರವಾಗಿ ನಮೂದಿಸಲಾಗಿಲ್ಲ. ಅಧಿಕಾರಿಗಳ ಇಂತಹ ನಡೆಯಿಂದ ರೈತರಿಗೆ ಅನ್ಯಾಯವಾಗಲಿದೆ. ಗ್ರಾಮ ಆಡಳಿತ ಅಧಿಕಾರಿಗಳಿಗೆ ಆತನ ಅಧಿಕಾರದ ವ್ಯಾಪ್ತಿಯಲ್ಲಿ ಯಾವ ರೈತನಿಗೆ ಎಲ್ಲಿ ಎಷ್ಟು ಎಕರೆ ಜಮೀನಿದೆ…? ಎನ್ನುವ ಕನಿಷ್ಠ ಮಾಹಿತಿ ಇರುತ್ತದೆ. ಅದನ್ನು ಮತ್ತೆ ರೈತರ ಬಳಿ ಕೇಳಿ ತಂತ್ರಾಂಶದಲ್ಲಿ ನಮೂದಿಸಬೇಕು. ರೈತರ ಜಮೀನಿನ ಸಂಪೂರ್ಣ ವಿಸ್ತೀರ್ಣವನ್ನು ನಮೂದಿಸದಿದ್ದರೆ ರೈತರಿಗೆ ಪರಿಹಾರ ನೀಡಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ಆರ್.ಟಿ.ಸಿ ಜೊತೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಆಧಾರ್ ಲಿಂಕ್ ಮಾಡಲು ಶೀಘ್ರದಲ್ಲೇ ಹೊಸ App ಬಿಡುಗಡೆ ಮಾಡಲಾಗುವುದು ಎಂದು ಸಚಿವರಾದ ಕೃಷ್ಣಾ ಬೈರೇಗೌಡ ಅವರು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ; ಈ ಜಿಲ್ಲೆಯ ಕೋರ್ಟ್‌ ನಲ್ಲಿ ಉದ್ಯೋಗಾವಕಾಶ; ಹತ್ತನೇ ತರಗತಿ, ಪಿಯುಸಿ ಪಾಸಾದವರಿಗೆ ಅರ್ಜಿ ಆಹ್ವಾನ

RTC Aadhaar Link: ಆಧಾರ್ ಲಿಂಕ್ ಮಾಡಿಸಿಕೊಳ್ಳುವುದು ಹೇಗೆ?:
ರೈತರು ತಮ್ಮ ಭೂಮಿಯ ಪಹಣಿ ಜೊತೆಗೆ ಆಧಾರ ಲಿಂಕ್ ಮಾಡಿಸಿಕೊಳ್ಳುವುದು ಇನ್ನು ಮುಂದೆ ಕಡ್ಡಾಯ ಆಗಲಿದೆ ಇದಕ್ಕಾಗಿ ನೀವು ಆನ್ ಲೈನ್ ನಲ್ಲಿಯೇ ಆಧಾರ್ ಲಿಂಕ್ ಮಾಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿದೆ.

ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಯೊಂದಿಗೆ ಅಧಿಕೃತ ವೆಬ್ ಸೈಟ್ https://landrecords.karnataka.gov.in/service4 ಗೆ ಲಾಗಿನ್ ಮಾಡುವ ಮೂಲಕ ತಮ್ಮ ಭೂ ದಾಖಲೆಗಳನ್ನು ಆಧಾರ್‌ ನೊಂದಿಗೆ ಲಿಂಕ್ ಮಾಡಿಕೊಳ್ಳಬಹುದಾಗಿದೆ.

RTC Aadhaar Link: ಸ್ವಂತ ಆಸ್ತಿ ಇದ್ದವರು ತಕ್ಷಣ ಈ ರೀತಿ ಮಾಡಿ
RTC Aadhaar Link: ಸ್ವಂತ ಆಸ್ತಿ ಇದ್ದವರು ತಕ್ಷಣ ಈ ರೀತಿ ಮಾಡಿ

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ