RTC AADHAAR LINK: ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ

(RTC AADHAAR LINK) ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಕೃಷಿಗೆ ಸಂಬಂಧಿಸಿದಂತೆ ಯಾವುದೇ ಯೋಜನೆಗಳನ್ನು ಜಾರಿಗೊಳಿಸಿದರು ಅದಕ್ಕೆ ದಾಖಲೆ ಮುಖ್ಯವಾಗಿದೆ. ಆಧಾರ್ ಕಾರ್ಡ್ ಜೊತೆ ಕೃಷಿಗೆ ಸಂಬಂಧಿಸಿದ ಪಹಣಿ ಕೂಡ ಮುಖ್ಯ. ಈ ಕಾರಣಕ್ಕಾಗಿ ಜಮೀನಿನ ದಾಖಲೆಗಳು ಸುರಕ್ಷಿತವಾಗಿರಿಸಲು ಪಹಣಿ ಜೊತೆ ಆಧಾರ್ ಲಿಂಕ್ ಕಡ್ಡಾಯಗೊಳಿಸಿದೆ. ಹಾಗಾದರೆ ಪಹಣಿಗೆ ಆಧಾರ್ ಲಿಂಕ್ ಮಾಡುವುದು ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಇಬ್ಬರು ಮಕ್ಕಳಿರೋ ಕುಟುಂಬಕ್ಕೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್


ಪಹಣಿಗೆ ಆಧಾರ್ ಲಿಂಕ್ ಮಾಡುವುದು ಹೇಗೆ?:
ನಿಮ್ಮ ಜಮೀನಿನ ಪಹಣಿ (rtc) ಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಈಗ ತುಂಬಾ ಸುಲಭ! ನೀವು ಈ ಕೆಲಸವನ್ನು ಮನೆಯಿಂದಲೇ ಮಾಡಬಹುದು.


ಇದನ್ನೂ ಓದಿ: ಕೋಟ್ಯಂತರ ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್; ಬ್ಯಾಂಕ್ ನಲ್ಲಿ ಖಾತೆ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ


* ಮೊದಲಿಗೆ https://landrecords.karnataka.gov.in/ ವೆಬ್ ಸೈಟ್ ಗೆ ಭೇಟಿ ನೀಡಿ
* ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಮತ್ತು captcha code ನ್ನು ಭರ್ತಿ ಮಾಡಿ
* send otp ಮೇಲೆ ಕ್ಲಿಕ್ ಮಾಡಿ otp ಯನ್ನು ನಮೂದಿಸಿ.
* ನಿಮ್ಮ ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ನಲ್ಲಿರುವಂತೆ ನಿಮ್ಮ ಹೆಸರನ್ನು ಭರ್ತಿ ಮಾಡಿ.
* ನಾನು ಇಲ್ಲಿ ಸ್ವಯಂ ಪ್ರೇರಣೆಯಿಂದ ಆಧಾರ್ ಗಾಗಿ ನನ್ನ ಒಪ್ಪಿಗೆಯನ್ನು ನೀಡುತ್ತೇನೆ ಎಂಬ ಚೌಕದ ಮೇಲೆ ಕ್ಲಿಕ್ ಮಾಡಿ verify ಮೇಲೆ ಕ್ಲಿಕ್ ಮಾಡಿ.
* ಆಧಾರವನ್ನು ಯಶಸ್ವಿಯಾಗಿ ಪರಿಶೀಲಿಸಲಾಗಿದೆ ಎಂಬ ಸಂದೇಶ ಕಾಣಿಸುತ್ತದೆ. fetch details ಮೇಲೆ ಕ್ಲಿಕ್ ಮಾಡಿ.


ಇದನ್ನೂ ಓದಿ: ರೈತರೇ ಗಮನಿಸಿ; ಬರಪರಿಹಾರದ ಹಣ ಜಮಾ ಕುರಿತು ಬಿಗ್ ಅಪ್ಡೇಟ್; ಬ್ಯಾಂಕ್ ಅಧಿಕಾರಿಗಳಿಗೆ ಸರ್ಕಾರದಿಂದ ಎಚ್ಚರಿಕೆ


ಇಷ್ಟು ಮಾಡಿದರೆ ನಿಮ್ಮ ಪಹಣಿಗೆ ಆಧಾರ್ ಲಿಂಕ್ ಆಗಿದೆ ಎಂದು ಖಚಿತ. ಈ ಪ್ರಕ್ರಿಯೆ ಉಚಿತ, ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ.

RTC AADHAAR LINK: ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ
RTC AADHAAR LINK: ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ

ಇದನ್ನೂ ಓದಿ: ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ; ಈ ಎಲ್ಲಾ ಮೊಬೈಲ್ ಫೋನ್ ಗಳು ಬ್ಯಾನ್; ಯಾಕೆ? ಯಾವ ಮೊಬೈಲ್ ಫೋನ್, ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್