RTC aadhar link:ಜಮೀನಿನ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ

(RTC aadhar link) ಭೂಗಳ್ಳತನ, ಭೂಮಿಗೆ ಸಂಬಂಧಿಸಿದ ವಂಚನೆ ತಡೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ಜಮೀನು ಮಾಲೀಕರು ತಮ್ಮ ಜಮೀನಿಗೆ ಆಧಾರ್ ಕಾರ್ಡ್ ಜೋಡಣೆ ಕಡ್ಡಾಯಗೊಳಿಸಿದೆ. ಹೌದು, ಆರ್.ಟಿ.ಸಿಯೊಂದಿಗೆ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ. ಹಾಗಾದರೆ ಆರ್.ಟಿ.ಸಿ ಯೊಂದಿಗೆ ಆಧಾರ್ ಲಿಂಕ್ ಎಲ್ಲಿ ಮಾಡುವುದು, ಲಿಂಕ್ ಮಾಡುವುದರಿಂದ ಆಗುವ ಪ್ರಯೋಜನವೇನು, ಲಿಂಕ್ ಮಾಡಲು ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ


ಆಧಾರ್ ಲಿಂಕ್ ಮಾಡುವುದರಿಂದ ಆಗುವ ಪ್ರಯೋಜನವೇನು?;
ರೈತರು ತಮ್ಮ ಜಮೀನಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದರಿಂದ ಹಲವು ಲಾಭಗಳಿವೆ. ಸರ್ಕಾರದ ಸವಲತ್ತುಗಳು ಸಂಪೂರ್ಣವಾಗಿ ದೊರೆಯುತ್ತವೆ. ರೈತರ ಮಾಹಿತಿ ದಾಖಲಿಸುವ ಜೊತೆಗೆ ಭೂ ಸಂಬಂಧಿತ ವಂಚನೆಗಳನ್ನು ತಡೆಯಬಹುದು. ಈ ಉದ್ದೇಶದಿಂದ ಜಮೀನು ಮಾಲೀಕರ ಪಹಣಿಗೆ ಆಧಾರ್ ಜೋಡಣೆ ಮಾಡುವುದನ್ನು ಕಡ್ಡಾಯ ಮಾಡಲಾಗಿದೆ.


ಇದನ್ನೂ ಓದಿ: 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್


ಲಿಂಕ್ ಮಾಡುಲು ಕೊನೆಯ ದಿನಾಂಕ:
ಆರ್.ಟಿ.ಸಿಯೊಂದಿಗೆ ಆಧಾರ್ ಲಿಂಕ್ ಮಾಡಲು ಜುಲೈ ಅಂತ್ಯದವರೆಗೆ ಗಡುವು ನೀಡಿದೆ. ಕೊನೆಯ ದಿನಾಂಕದ ಒಳಗೆ ಜಿಲ್ಲೆಯ ಎಲ್ಲಾ ರೈತರು ಕಡ್ಡಾಯವಾಗಿ ಆಧಾರ ಲಿಂಕ್ ಮಾಡಿಸಬೇಕು.


ಇದನ್ನೂ ಓದಿ: ಈ ತಾಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ


ಎಲ್ಲಿ ಲಿಂಕ್ ಮಾಡಿಸಬಹುದು?:
ರೈತರು ಪಹಣಿಯೊಂದಿಗೆ ಆಧಾರ್ ಲಿಂಕ್ ಮಾಡದೇ ಇರುವವರು ಕೂಡಲೇ ತಾಲೂಕು ಪಂಚಾಯಿತಿಯ ವಿಲೇಜ್ ಅಕೌಂಟೆಂಟ್ ಅನ್ನು ಸಂಪರ್ಕಿಸಬಹುದಾಗಿದೆ.

RTC aadhar link:ಜಮೀನಿನ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ
RTC aadhar link:ಜಮೀನಿನ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ

ಇದನ್ನೂ ಓದಿ: ಈ 14 ಜಿಲ್ಲೆಗಳಿಗೆ ಗೃಹಲಕ್ಷ್ಮಿ ಹಣ ಇಂದು ರಿಲೀಸ್.!; ಆದರೆ, ಈ ಕೆಲಸ ಮಾಡುವುದು ಕಡ್ಡಾಯ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
    3. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
    4. ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
    5. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    6. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    7. ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
    8. ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
    9. ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
    10. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    11. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    12. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ