(Rtc Aadhar Link) ರಾಜ್ಯ ಸರ್ಕಾರ ಅಕ್ರಮ ಜಮೀನು ಮಾರಾಟಕ್ಕೆ ಕಡಿವಾಣ ಹಾಕಲು ಮಹತ್ವದ ಕ್ರಮಕೈಗೊಂಡಿದ್ದು, ಎಲ್ಲಾ ರೈತರು ತಪ್ಪದೆ ಈ ಕೆಲಸ ಮಾಡುವಂತೆ ಸೂಚಿಸಿದೆ. ಹೌದು, ನಿಮ್ಮ ಜಮೀನಿನ ಆರ್.ಟಿ.ಸಿಯೊಂದಿಗೆ ಕಡ್ಡಾಯವಾಗಿ ಆಧಾರ್ ಲಿಂಕ್ ಮಾಡುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಸೂಚಿಸಿದ್ದಾರೆ. ಹಾಗಾದರೆ ಆಧಾರ್ ಜೊತೆ ಲಿಂಕ್ ಮಾಡುವುದು ಹೇಗೆ? ಲಿಂಕ್ ಮಾಡುವುದರಿಂದ ಆಗುವ ಪ್ರಯೋಜನವೇನು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
ರಾಜ್ಯದಾದ್ಯಂತ ಸುಮಾರು 4 ಕೋಟಿ RTC ಮಾಲೀಕರಿದ್ದು, ಈ ಪೈಕಿ 1.92 ಕೋಟಿ ಆರ್‌ಟಿಸಿದಾರರನ್ನು ಸಂಪರ್ಕಿಸಿ ಆ ಪೈಕಿ 1.20 ಕೋಟಿ ಆರ್‌ಟಿಸಿಗಳ್ನು ಒಟಿಪಿ ಮೂಲಕ ಇಕೆವೈಸಿ ಮಾಡಲಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
ಇದೇ ಜುಲೈ ತಿಂಗಳ ಒಳಗಾಗಿ ಆಧಾರ್ ಸೀಡಿಂಗ್ ವಿಚಾರದಲ್ಲಿ ಶೇ. 90 ರಷ್ಟು ಪ್ರಗತಿ ಸಾಧಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಇದನ್ನೂ ಓದಿ: ಮಳೆಯಿಂದ ಮನೆ ಹಾನಿ ಆಗಿದ್ಯಾ?;ಹಾಗಾದ್ರೆ ಈ ಯೋಜನೆಯಲ್ಲಿ ಸಿಗುತ್ತೆ ಮನೆ
RTC ಜೊತೆ ಆಧಾರ್ ಲಿಂಕ್ ನಿಂದ ಏನು ಪ್ರಯೋಜನ:
* ಆರ್‌ಟಿಸಿಗಳನ್ನು ಆಧಾರ್‌ಗೆ ಲಿಂಕ್ ಮಾಡುವ ಮೂಲಕ ಅಕ್ರಮ ಜಮೀನು ಮಾರಾಟವನ್ನು ಪಡೆಯಬಹುದು.
* ಅರ್ಹ ರೈತರಿಗೆ ಸರಿಯಾದ ಸಮಯಕ್ಕೆ ಪರಿಹಾರ ತಲುಪಿಸಲು ಹಾಗೂ ಮ್ಯುಟೇಶನ್, ಇನ್ಪುಟ್ ಸಬ್ಸಿಡಿ ನೀಡುವುದಕ್ಕೂ ಇದು ಸಹಕಾರಿಯಾಗುತ್ತದೆ.

ಇದನ್ನೂ ಓದಿ: ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಕೃಷಿ ಹೊಂಡ, ತಂತಿ ಬೇಲಿಗೆ ಶೇ. 50ರಷ್ಟು ಸಬ್ಸಿಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
- ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
- ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
- ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ






