rtc Aadhar link:ಈ ಕೆಲಸ ಮಾಡಲು ಎರಡು ದಿನ ಮಾತ್ರ ಅವಕಾಶ

(rtc Aadhar link) ಅಕ್ರಮ ಜಮೀನು ಮಾರಾಟಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ಕ್ರಮಕೈಗೊಂಡಿದೆ. ಇದಕ್ಕಾಗಿ ನಿಮ್ಮ ಜಮೀನಿನ ಆರ್.ಟಿ.ಸಿ ಯೊಂದಿಗೆ ಕಡ್ಡಾಯವಾಗಿ ಆಧಾರ್ ಲಿಂಕ್ ಮಾಡಬೇಕು ಈ ಲಿಂಕ್ ಮಾಡಲು ಇನ್ನು ಎರಡು ದಿನ ಮಾತ್ರ ಬಾಕಿ ಇದ್ದು, ಎಲ್ಲಿ ಲಿಂಕ್ ಮಾಡುವುದು, ಹೇಗೆ? ಆರ್.ಟಿ.ಸಿ ಯೊಂದಿಗೆ ಆಧಾರ್ ಲಿಂಕ್ ಮಾಡಿದರೆ ಆಗುವ ಪ್ರಯೋಜನವೇನು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಈ ದಿನ ಹೊಸ ರೇಷನ್ ಕಾರ್ಡ್ ನೀಡಲು ಮನೆ ಬಾಗಿಲಿಗೆ ಬರುತ್ತಿದ್ದಾರೆ ಅಧಿಕಾರಿಗಳು!; ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ


ನಿಮ್ಮ ಜಮೀನಿನ ಆರ್.ಟಿ.ಸಿ ಯೊಂದಿಗೆ ಆಧಾರ್ ಲಿಂಕ್ ಮಾಡುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಸೂಚಿಸಿದ್ದು, ಅಕ್ರಮ ಜಮೀನು ಮಾರಾಟಕ್ಕೆ ಕಡಿವಾಣ ಹಾಕಲು ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.


ಇದನ್ನೂ ಓದಿ: ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?


ಲಿಂಕ್ ಮಾಡುವುದರಿಂದ ಆಗುವ ಪ್ರಯೋಜನ ಏನು?:

  • ಆರ್.ಟಿ.ಸಿಯನ್ನು ಆಧಾರ್ ಕಾರ್ಡ್ ಗೆ ಲಿಂಕ್ ಮಾಡುವ ಮೂಲಕ ಅಕ್ರಮ ಜಮೀನು ಮಾರಾಟವನ್ನು ತಡೆಯಬಹುದು.
  • ಅರ್ಹ ರೈತರಿಗೆ ಸರಿಯಾದ ಸಮಯಕ್ಕೆ ಪರಿಹಾರ ತಲುಪಿಸಲು ಹಾಗೂ ಮ್ಯುಟೇಶನ್, ಇನ್ಪುಟ್ ಸಬ್ಸಿಡಿ ನೀಡುವುದಕ್ಕೂ ಇದು ಸಹಕಾರಿಯಾಗುತ್ತದೆ.

ಇದನ್ನೂ ಓದಿ: 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್


ಹೀಗಾಗಿ ಕಡ್ಡಾಯವಾಗಿ ತಮ್ಮ ಜಮೀನಿನ ಆರ್.ಟಿ.ಸಿ ಯೊಂದಿಗೆ ಆಧಾರ್ ಲಿಂಕ್ ಮಾಡಬೇಕು. ಇನ್ನು ಆರ್.ಟಿ.ಸಿಯೊಂದಿಗೆ ಆಧಾರ್ ಲಿಂಕ್ ಮಾಡಲು ಜುಲೈ ಅಂತ್ಯದವರೆಗೆ ಗಡುವು ನೀಡಿದೆ. ಅಂದರೆ ಇನ್ನು ಎರಡು ದಿನ ಮಾತ್ರ ಬಾಕಿ ಇದೆ. ಹೀಗಾಗಿ ಕೊನೆಯ ದಿನಾಂಕದ ಒಳಗೆ ಎಲ್ಲಾ ರೈತರು ಕಡ್ಡಾಯವಾಗಿ ಆಧಾರ ಲಿಂಕ್ ಮಾಡಿಸಬೇಕು.


ಇದನ್ನೂ ಓದಿ: ಈ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ; 15,000 ಸಂಬಳ, ಕೂಡಲೇ ಅರ್ಜಿ ಸಲ್ಲಿಸಿ


ಆಧಾರ್ ಲಿಂಕ್ ಮಾಡದೇ ಇರುವವರು ಕೂಡಲೇ ತಾಲೂಕು ಪಂಚಾಯಿತಿಯ ವಿಲೇಜ್ ಅಕೌಂಟೆಂಟ್ ಅನ್ನು ಸಂಪರ್ಕಿಸಬಹುದಾಗಿದೆ.

rtc Aadhar link:ಈ ಕೆಲಸ ಮಾಡಲು ಎರಡು ದಿನ ಮಾತ್ರ ಅವಕಾಶ
rtc Aadhar link:ಈ ಕೆಲಸ ಮಾಡಲು ಎರಡು ದಿನ ಮಾತ್ರ ಅವಕಾಶ

ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?