RTC NM: SC-ST ಸಮುದಾಯದವರ ಗಮನಕ್ಕೆ

(RTC NM:) 2024-25 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ನೀರಾವರಿಗೆ ಶೇ.90ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. ಪಹಣಿ ಹೊಂದಿರುವ ರೈತರಿಗೆ ಈ ಸಹಾಯಧನವನ್ನು ನೀಡಲಾಗುತ್ತಿದೆ. ಹಾಗಾದರೆ ಯಾವುದರಲ್ಲಿ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: PUC ಪಾಸ್‌ ಆದ ವಿದ್ಯಾರ್ಥಿಗಳ ಗಮನಕ್ಕೆ; 25,000 ರೂ ಸ್ಕಾಲರ್ಶಿಪ್‌ ಲಭ್ಯ ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. ಅರ್ಹರು ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?:
* ಆಧಾರ್ ಕಾರ್ಡ್ ಜೆರಾಕ್ಸ್
* ಪಹಣಿ
* ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್
* ಎರಡು ಸ್ಟ್ಯಾಂಪ್ ಅಳತೆಯ ಫೋಟೋ


ಇದನ್ನೂ ಓದಿ: ಇ-ಖಾತೆ ಪಡೆಯುವುದು ಇನ್ನು ಸುಲಭ; ಈ ದಾಖಲೆಯ ಅಗತ್ಯವಿಲ್ಲ


ಈ ಯೋಜನೆ ಅಡಿ ಒಂದು ಎಕರೆ ಜಮೀನಿಗಿಂತ ಹೆಚ್ಚಿನ ವಿಸ್ತೀರ್ಣ ಹೊಂದಿರುವ ರೈತರು 4139 ಹಣವನ್ನು ಪಾವತಿಸುವ ಮೂಲಕ ಒಟ್ಟು 30 ಪೈಪುಗಳು ಹಾಗೂ 5 ಸ್ಪ್ರಿಂಕ್ಲರ್ ಜೆಟ್‍ಗಳು ಹಾಗೂ ಇತರೆ ಸಾಮಗ್ರಿಗಳನ್ನು ಪಡೆಯಬಹುದು.

ಒಂದು ಎಕರೆಗಿಂತ ಕಡಿಮೆ ವಿಸ್ತೀರ್ಣ ಹಾಗೂ ಅರ್ಧ ಎಕರೆಗಿಂತ ಹೆಚ್ಚು ವಿಸ್ತೀರ್ಣ ಹೊಂದಿರುವ ರೈತರು ರೂ.2496 ಹಣವನ್ನು ಪಾವತಿಸುವುದರ ಮುಖಾಂತರ 18 ಪೈಪುಗಳು ಮತ್ತು 3 ಸಂಖ್ಯೆಯ ಜೆಟ್‍ಗಳನ್ನು ಹಾಗೂ ಇತರೆ ಸಾಮಗ್ರಿಗಳನ್ನು ಕೃಷಿ ಇಲಾಖೆಯಿಂದ ಪಡೆಯಬಹುದು.


ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – 30 ಸಾವು; ಕ್ಷಣಾರ್ಧದಲ್ಲಿ ಸ್ಥಳಕ್ಕೆ ತಲುಪಿದ ಸೇನೆ, ಪೊಲೀಸ್, ಹಾಗೂ ವೈದ್ಯರ ತಂಡ ; ತಪ್ಪಿದ ಮಹಾ ದುರಂತ


ನೀರಾವರಿ ಅಗತ್ಯ ಇರುವ ಸಂದರ್ಭದಲ್ಲಿ ಬೆಳೆಗೆ ತುಂತುರು ನೀರಾವರಿಯನ್ನು ಹಾಯಿಸಿ ಹೆಚ್ಚಿನ ಇಳುವರಿಯನ್ನು ಪಡೆಯಬಹುದು.

RTC NM: SC-ST ಸಮುದಾಯದವರ ಗಮನಕ್ಕೆ
RTC NM: SC-ST ಸಮುದಾಯದವರ ಗಮನಕ್ಕೆ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ