SABVMC: ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಅಧಿಕೃತ ಅಧಿಸೂಚನೆಯ ಮೂಲಕ ಡೇಟಾ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಸಲ್ಲಿಕೆ ಆರಂಭಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು:
* ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ , ಡಿಪ್ಲೊಮಾ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
* ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 60 ವರ್ಷಗಳಿಗಿಂತ ಕಡಿಮೆಯಿರಬೇಕು.
ಇದನ್ನೂ ಓದಿ: ಬೆಂಗಳೂರಿನ ರಾಚಿನ್ ನ್ಯೂಜಿಲೆಂಡ್ ನ ಆಟಗಾರ ಆಗಿದ್ದು ಹೇಗೆ?
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು;
* ಆಧಾರ್ ಕಾರ್ಡ್
* ಎಸ್‌ಎಸ್‌ಎಲ್‌ಸಿ ದಾಖಲೆ
* ಪದವಿ ಪಾಸಾದ ಸರ್ಟಿಫಿಕೇಟ್
* ಕಂಪ್ಯೂಟರ್ ಅಪ್ಲಿಕೇಶನ್ ಡಿಪ್ಲೊಮ ಸರ್ಟಿಫಿಕೇಟ್.
* ಯುಜಿ / ಪಿಜಿ ಸ್ಟ್ಯಾಟಿಸ್ಟಿಕ್ಸ್ ಅಥವಾ ಗಣಿತ ಪದವಿಗಳ ಸರ್ಟಿಫಿಕೇಟ್ (ಇದ್ದಲ್ಲಿ).
* ಕಾರ್ಯಾನುಭವದ ದಾಖಲೆಗಳು
* ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಿದ ದಾಖಲೆಗಳು ಇದ್ದಲ್ಲಿ.
* ಪಾಸ್‌ಪೋರ್ಟ್ ಅಳತೆ ಭಾವಚಿತ್ರ.
ಇದನ್ನೂ ಓದಿ: ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳ ಗಮನಕ್ಕೆ 7500 ಸ್ಕಾಲರ್ಶಿಪ್
ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ಮೂಲಕ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ದಾಖಲೆಗಳೊಂದಿಗೆ ನಿರ್ದೇಶಕರು ಮತ್ತು ಡೀನ್, ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, (SABVMC) ಬೆಂಗಳೂರು, ಕರ್ನಾಟಕ ಇಲ್ಲಿಕೆ ಕಳಿಹಿಸಬೇಕು.
ಅರ್ಜಿ ಮತ್ತು ಹೆಚ್ಚಿನ ಮಾಹಿತಿಯನ್ನು ಸಂಸ್ಥೆಯ ಈ https://sabvmcri.karnataka.gov.in ವೆಬ್ ಸೈಟ್ ನಲ್ಲಿ ಸಹ ಪಡೆಯಬಹುದು
ಇದನ್ನೂ ಓದಿ: ಹೊರಗುತ್ತಿಗೆ ನೌಕರರ ಗಮನಕ್ಕೆ! ಸರ್ಕಾರದಿಂದ ಮಹತ್ವದ ಸುದ್ದಿ
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ:
05-03-2025
ಸಂದರ್ಶನದ ದಿನಾಂಕ:
07-03-2025 ರಂದು ಬೆಳಗ್ಗೆ 10.30 ಗಂಟೆಗೆ.
ಇದನ್ನೂ ಓದಿ: ನಕಲಿ ಕಲ್ಲಂಗಡಿ ಹಣ್ಣನ್ನು ಪತ್ತೆ ಹಚ್ಚುವುದು ಹೇಗೆ?
ಸಂದರ್ಶನದ ವಿಳಾಸ:
ಈ ಸಂಸ್ಥೆಯ ವೈದ್ಯಕೀಯ ಕಾಲೇಜಿನ (SABVMC) ಆವರಣದಲ್ಲಿ ಸಂದರ್ಶನ ನಡೆಯುತ್ತದೆ.

ಇದನ್ನೂ ಓದಿ: ಹೊಸ ಫೀಚರ್ ನೊಂದಿಗೆ ಮಾರುಕಟ್ಟಗೆ ಎಂಟ್ರಿ ಕೊಡಲಿದೆ ಈ ಸ್ಮಾರ್ಟ್‌ಫೋನ್
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





