(Safety Kits:) ರಾಜ್ಯದ 10 ಸಾವಿರ ಅರಣ್ಯ ರಕ್ಷಕರು/ ವೀಕ್ಷಕರು, ಕಾವಾಡಿಗಳು, ಮಾವುತರು ಮತ್ತು ಚಾಲಕರಿಗೆ ಬ್ಯಾಗ್, ಜರ್ಕೀನ್, ಶೂ ಮತ್ತು ನೀರಿನ ಬಾಟಲಿ ಇರುವ ಕಿಟ್ ವಿತರಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ
ಈ ಸಿಎಸ್ಆರ್ ಉಪಕ್ರಮದ ಮೊದಲ ಕಾರ್ಯಕ್ರಮ ಬುಧವಾರ ಅಂದರೆ ಇಂದು (ಜೂನ್ 4) ಮಧ್ಯಾಹ್ನ 2 ಗಂಟೆಗೆ ಮೈಸೂರಿನ ಮುಕ್ತ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಅರಣ್ಯ ರಕ್ಷಣೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ರಾಜ್ಯದ 10 ಸಾವಿರ ಅರಣ್ಯ ರಕ್ಷಕರು/ ವೀಕ್ಷಕರು, ಕಾವಾಡಿಗಳು, ಮಾವುತರು ಮತ್ತು ಚಾಲಕರಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತದ (ಕೆಎಸ್ ಡಿಎಲ್) ವತಿಯಿಂದ ಗುಣಮಟ್ಟದ ಬ್ಯಾಗ್, ಜರ್ಕೀನ್, ಶೂ ಮತ್ತು ನೀರಿನ ಬಾಟಲಿ ಇರುವ ಕಿಟ್ ವಿತರಿಸಲಾಗುವುದು.
ಇದನ್ನೂ ಓದಿ: ಆಸ್ತಿ ಮಾಲೀಕರಿಗೆ ಸಿಹಿಸುದ್ದಿ; ಜನಸೇವಕ ಮೂಲಕ ಮನೆಯಿಂದಲೇ ಇ-ಖಾತೆ ಪಡೆಯಲು ಅವಕಾಶ!
ಕೆಎಸ್ಡಿಎಲ್ ಸಂಸ್ಥೆಯ 2024-25ನೇ ಸಾಲಿನ ಎರಡು ಕೋಟಿ ರುಪಾಯಿ ಸಿಎಸ್ಆರ್ ನಿಧಿಯನ್ನು ಈ ಕಿಟ್ ಖರೀದಿಗೆ ಬಳಸಲಾಗಿದೆ. ಕೆಎಸ್ಡಿಎಲ್ ನ ಹೆಮ್ಮೆಯ ಉತ್ಪನ್ನ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆಗೆ ಗಂಧದ ಎಣ್ಣೆ ಮುಖ್ಯವಾಗಿದೆ. ಈ ಸಂಪತ್ತನ್ನು ಕಾಪಾಡುವವರೇ ವನರಕ್ಷಕರು. ಅಂಥವರನ್ನು ಕುರಿತ ಕಳಕಳಿ ಈ ಹೆಜ್ಜೆಯಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಎಸ್ಎಸ್ಎಲ್ಸಿ, ಪಿಯುಸಿ ಪಾಸ್ ಆದವರಿಗೆ ಉದ್ಯೋಗವಕಾಶ; 15,000 ಸಂಬಳ
ಇತ್ತೀಚಿನ ಜನಪ್ರಿಯ ಸುದ್ದಿಗಳು (Safety Kits:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





