Sage IT Scholarship: ಕಾಲೇಜು ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್‌ ಶಿಪ್

(Sage IT Scholarship:) ಸೇಜ್ ಐಟಿ ವಿದ್ಯಾರ್ಥಿವೇತನ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸೇಜ್ ಐಟಿ ಸ್ಕಾಲರ್ಶಿಪ್ ಇಂಡಿಯಾ 2025 ಅನ್ನು ಸೇಜ್ ಐಟಿ (ಖಾಸಗಿಯಾಗಿ ನಡೆಸಲಾಗುವ ಜಾಗತಿಕ ಸಂಸ್ಥೆ) ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನೀಡುತ್ತದೆ.


ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ


ಅರ್ಜಿ ಸಲ್ಲಿಸಲ ಅರ್ಹತೆ ಏನಿರಬೇಕು?:
* 17 ರಿಂದ 30 ವರ್ಷ ವಯಸ್ಸಿನ ಭಾರತೀಯ ವಿದ್ಯಾರ್ಥಿಗಳು ಲೇಖನ ಬರೆಯುವ ಸ್ಪರ್ಧೆಯಲ್ಲಿ ಭಾಗವಹಿಸಿ ₹50,000 ಒಂದು ಬಾರಿಯ ಬಹುಮಾನವನ್ನು ಗೆಲ್ಲಬಹುದು.
* ಇದು 17 ರಿಂದ 30 ವರ್ಷ ವಯಸ್ಸಿನ ಭಾರತದ ನಾಗರಿಕರು/ಕಾನೂನುಬದ್ಧ ನಿವಾಸಿಗಳಿಗೆ ಮುಕ್ತವಾಗಿದೆ.
* ಭಾಗವಹಿಸುವವರು ಭಾರತದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ನಿಯಮಿತ/ಅರೆಕಾಲಿಕ ಕಾಲೇಜು ವಿದ್ಯಾರ್ಥಿಗಳಾಗಿರಬೇಕು.


ಇದನ್ನೂ ಓದಿ: ಈ ದಿನ SSLC ಫಲಿತಾಂಶ ಪ್ರಕಟ


ಎಷ್ಟು ಸ್ಕಾಲರ್‌ ಶಿಪ್‌ ಲಭ್ಯ?:
₹50,000 (ಒಂದು ಬಾರಿ).

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/SGIT2 ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಎನ್‌ಸಿಆರ್‌ಟಿಸಿ ಇಂದ ನೇಮಕಾತಿ; 18,000 ದಿಂದ ಸಂಬಳ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
25-05-2025‌

Sage IT Scholarship: ಕಾಲೇಜು ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್‌ ಶಿಪ್
Sage IT Scholarship: ಕಾಲೇಜು ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್‌ ಶಿಪ್

ಇತ್ತೀಚಿನ ಜನಪ್ರಿಯ ಸುದ್ದಿಗಳು (Sage IT Scholarship:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?