(SAI Recruitment) ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ (Sports Authority of India Recruitment 2024:) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಬಿಪಿಎಲ್ ಕಾರ್ಡ್ ಇದ್ರೆ ನಿಮ್ಮ ಮಕ್ಕಳಿಗೆ ಉಚಿತ ಶಿಕ್ಷಣ!; ಹೇಗೆ.. ಏನು ನಿಯಮ..?
ಹುದ್ದೆಯ ವಿವರ:
ಜೂನಿಯರ್ ಕನ್ಸಲ್ಟೆಂಟ್ ಹುದ್ದೆ (Junior Consultant)
ಹುದ್ದೆಯ ಸಂಖ್ಯೆ:
5
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ವಿದ್ಯಾರ್ಹತೆ:
ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿಎ ಅಥವಾ ICWA, ಎಲ್ಎಲ್ಬಿ, ಬಿಇ/ಬಿ.ಟೆಕ್, ಎಂಬಿಬಿಎಸ್, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ; pm ಕಿಸಾನ್ ಯೋಜನೆಯ ನೋಂದಣಿ ಹೇಗೆ ಮಾಡೋದು..; ಸಿಂಪಲ್ ಸ್ಟೆಪ್ಸ್ ಇಲ್ಲಿವೆ!
ವಯೋಮಿತಿ:
ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಇದನ್ನೂ ಓದಿ; svc ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ಉದ್ಯೋಗ;113 ಹುದ್ದೆಗಳಿಗೆ ಅರ್ಜಿ ಆಹ್ವಾನ
ವೇತನ:
80,250
ಆಯ್ಕೆ ಪ್ರಕ್ರಿಯೆ:
* ಲಿಖಿತ ಪರೀಕ್ಷೆ
* ಸಂದರ್ಶನ
ಅರ್ಜಿ ಸಲ್ಲಿಕೆ ಹೇಗೆ?:
ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅಪ್ಲೈ ಮಾಡಬೇಕು https://sportsauthorityofindia.nic.in/saijobs/ ವೆಬ್ ಸೈಟ್ ಗೆ (Sports Authority of India ) ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಬಿರುಬಿಸಿಲಿಗೆ ಬೆಳೆನಾಶದ ಭಯ; ರೈತರು ಬೆಳೆವಿಮೆ ಯೋಜನೆಯ ಲಾಭ ಪಡೆಯುವುದು ಹೇಗೆ?, ಇಲ್ಲಿದೆ ಡೀಟೇಲ್ಸ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
05/04/2024
ಅರ್ಜಿ ಸಲ್ಲಿಸಲು ಕೊನೆಯ ದಿನ:
ಏಪ್ರಿಲ್ 20, 2024
ಇದನ್ನೂ ಓದಿ; ಕುರಿ, ಕೋಳಿ ಸಾಕಾಣಿಕೆಗೆ ಸಿಗಲಿದೆ ಸಾಲ!; ಬರೋಬ್ಬರಿ 30 ಲಕ್ಷ ಸಬ್ಸಿಡಿ ಸಾಲ!; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಡಿಟೈಲ್ಸ್








Leave a Reply