SAI Recruitment: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ; SC, ST ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ; ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ:
* ಉನ್ನತ ಕಾರ್ಯದಕ್ಷತೆಯ ಕೋಚ್
* ಸೀನಿಯರ್ ಕೋಚ್
* ಕೋಚ್
* ಅಸಿಸ್ಟಂಟ್ ಕೋಚ್
ಹುದ್ದೆಯ ಸಂಖ್ಯೆ:
* ಉನ್ನತ ಕಾರ್ಯದಕ್ಷತೆಯ ಕೋಚ್ : 09
* ಸೀನಿಯರ್ ಕೋಚ್ : 45
* ಕೋಚ್ : 43
* ಅಸಿಸ್ಟಂಟ್ ಕೋಚ್ : 117
ಇದನ್ನೂ ಓದಿ; ಅನರ್ಹರ ಜಮೀನು ವಶಕ್ಕೆ ಕಂದಾಯ ಇಲಾಖೆ ಸಜ್ಜು; ಒಂದು ತಿಂಗಳೊಳಗೆ ಅರ್ಜಿ ತಿರಸ್ಕೃತ
ಹುದ್ದೆವಾರು ಗರಿಷ್ಠ ವಯಸ್ಸಿನ ಅರ್ಹತೆ:
* ಉನ್ನತ ಕಾರ್ಯದಕ್ಷತೆಯ ಕೋಚ್ : 60 ವರ್ಷ
* ಸೀನಿಯರ್ ಕೋಚ್ : 50 ವರ್ಷ
* ಕೋಚ್ : 45 ವರ್ಷ
* ಅಸಿಸ್ಟಂಟ್ ಕೋಚ್ : 40 ವರ್ಷ

SAI Recruitment: ವಿದ್ಯಾರ್ಹತೆ:
ಈ ಸದರಿ ಹುದ್ದೆಗಳಿಗೆ ಸಂಬಂಧಿತ ವಿಷಯದಲ್ಲಿ ಡಿಪ್ಲೊಮ ಕೋರ್ಸ್ ಪಾಸ್ ಮಾಡಿರಬೇಕು. ಹಾಗೂ ನಿಗದಿತ ಅನುಭವ, ಸಾಮರ್ಥ್ಯಗಳನ್ನು, ಕೌಶಲ್ಯಗಳನ್ನು ಹೊಂದಿರಬೇಕು.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದವರನ್ನು ಲಿಖಿತ ಪರೀಕ್ಷೆ / ಸಂದರ್ಶನ / ಮೂಲ ದಾಖಲೆಗಳ ಪರಿಶೀಲನೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :
15-01-2024
ಇದನ್ನೂ ಓದಿ; ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಉದ್ಯೋಗ; ನೇರ ಸಂದರ್ಶನ ಮೂಲಕ ಆಯ್ಕೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
14-02-2024 ರ ಸಂಜೆ 05 ಗಂಟೆವರೆಗೆ
ಸೂಚನೆ: ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. (SAI Recruitment: ) ಈ ವಿಧಾನ ಹೊರತುಪಡಿಸಿ ಅಂಚೆ ಅಥವಾ ಕೊರಿಯರ್ ಮೂಲಕ ಅಥವಾ ನೇರವಾಗಿ ಅರ್ಜಿ ಸ್ವೀಕಾರ ಮಾಡುವುದಿಲ್ಲ. ಅರ್ಜಿ ಸಲ್ಲಿಸಲು ಹೆಸರು, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ವೈಯಕ್ತಿಕ ಮಾಹಿತಿಗಳು, ಇ-ಮೇಲ್ ವಿಳಾಸ, ಮೊಬೈಲ್ ನಂಬರ್, ವಿದ್ಯಾರ್ಹತೆ ದಾಖಲೆ, ಕಾರ್ಯಾನುಭವ ದಾಖಲೆಗಳು ಅಗತ್ಯವಾಗಿ ಬೇಕಾಗುತ್ತದೆ. SAI Job Notification , Apply Online
ಪ್ರಮುಖ ಸುದ್ದಿಗಳನ್ನು ಓದಿ
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply