Sakleshpura: ಸಕಲೇಶಪುರ: (ನ್ಯೂಸ್ ಮಲ್ನಾಡ್ ವರದಿ) ಕಾಡಾನೆ ದಾಳಿಗೆ ಒಳಗಾಗಿದ್ದ ಮಹಿಳೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಳಗೋಡು ಹೋಬಳಿ ಕುನಿಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡೂರು ಗ್ರಾಮದ ಕವಿತಾ (40) ಕಾಡಾನೆ ದಾಳಿಯಿಂದ ಮೃತಪಟ್ಟ ದುರ್ದೈವಿ.
ಇದನ್ನೂ ಓದಿ; ಎಂಟು ವರ್ಷದ ಬಾಲಕ ದೊಡ್ಡಪೇಟೆ ಠಾಣೆ ಇನ್ಸ್‌ಪೆಕ್ಟರ್; ಏಕ್ ದಿನ್ ಕಾ ಇನ್ಸ್‌ಪೆಕ್ಟರ್ ಆದ ಬಾಲಕ
ನಿನ್ನೆ ಗಂಡನ ಮನೆ ನಾರ್ವೆಯಿಂದ ತಾಯಿ ಮನೆಗೆ ಬಂದಿದ್ದ ಕವಿತಾ ಅವರು, ಇಂದು ಬೆಳಿಗ್ಗೆ ಮನೆಯ ಹಿಂಭಾಗ ತೋಟಕ್ಕೆ ತೆರಳಿದ್ದರು. ಈ ವೇಳೆ ಏಕಾಏಕಿ ಮಹಿಳೆ ಮೇಲೆ ಕಾಡಾನೆ ದಾಳಿ ಮಾಡಿದೆ. ಪ್ರಜ್ಞಾಹೀನವಾಗಿ ಬಿದ್ದಿದ್ದ ಮಹಿಳೆಯನ್ನು ಗಮನಿಸಿ ಕೂಡಲೇ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಗಂಭೀರವಾಗಿ ಗಾಯಗೊಂಡಿದ್ದ ಕವಿತಾ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ನಿಮ್ಮೂರಿನಲ್ಲಿ ವಿಭಿನ್ನವಾಗಿ ಸ್ವಾತಂತ್ರ‍್ಯೋತ್ಸವ ಆಚರಿಸಿದ ವಿಶೇಷ ಕಾಲಮ್
- ಚಿಕ್ಕಮಗಳೂರು: ರಾಜ್ಯ ಹೆದ್ದಾರಿಯಲ್ಲಿ ಗುಂಡಿಯೋ…ಗುಂಡಿ…
- ಚಿಕ್ಕಮಗಳೂರು: ಸಣ್ಣ ಮ್ಯಾಟರ್ ಗೆ ಅರಣ್ಯ ಅಧಿಕಾರಿಗಳ ಕಿರಿಕ್; ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡ ಆಡಿಯೋ ವೈರಲ್
Sakleshpura: ಇತ್ತೀಚೆಗೆ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಮಲೆನಾಡು ಭಾಗಗಳಲ್ಲಿ ಕಾರ್ಮಿಕರು ಕೆಲಸಕ್ಕೆ ತೆರಳಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಅರಣ್ಯ ಇಲಾಖೆಯವರು ಎಷ್ಟೇ ಮುಂಜಾಗೃತ ಕ್ರಮಗಳನ್ನು ಕೈಗೊಂಡರು, ಕಾಡಾನೆದಾಳಿಗೆ ಬ್ರೇಕ್ ಹಾಕಲಾಗುತ್ತಿಲ್ಲ.
ಇದನ್ನೂ ಓದಿ; ಚಿಕ್ಕಮಗಳೂರು: ಲೋಡ್ ಶೆಡ್ಡಿಂಗ್ ವಿರೋಧಿಸಿ ರೈತ ಸಂಘಟನೆಯಿಂದ ಪ್ರತಿಭಟನೆ






ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ನೀವು ಅತಿಯಾಗಿ ನಿದ್ದೆ ಮಾಡುತ್ತೀರಾ?; ಹಾಗದ್ರೆ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು
- ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ನಗರದಲ್ಲಿ ಭೀಕರ ಅಪಘಾತ; ಒಬ್ಬನ ಸ್ಥಿತಿ ಗಂಭೀರ
- ಭಾರತದ ಜವಳಿಗೆ ಗೂಗಲ್ ಡೂಡಲ್ ಗೌರವ; ಭಾರತೀಯರ ಸಂಭ್ರಮವನ್ನು ಇಮ್ಮಡಿಗೊಳಿಸಿದ ಗೂಗಲ್
- 200 ಅಡಿ ಟವರ್ ಮೇಲೆ ರಾಷ್ಟ್ರ ಧ್ವಜ ಹಾರಿಸಿದ ಎನ್.ಆರ್.ಪುರದ ಯುವಕ
- ಮಹಿಳೆಯರ ಉಚಿತ ಪ್ರಯಾಣ ರದ್ದು! ನಿಜವೋ.. ಸುಳ್ಳೋ?; ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಸುದ್ದಿಯ ಅಸಲಿಯತ್ತೇನು?
- ಚಿಕ್ಕಮಗಳೂರು: ಮೀನು ಹಿಡಿಯಲು ಹೋದಾಗ ಭಾರೀ ಗಾಳಿಗೆ ಮುಗುಚಿ ಬಿದ್ದ ತೆಪ್ಪ
- ಚಿಕ್ಕಮಗಳೂರು: ವಿದ್ಯುತ್ ಕೈ ಕೊಡಲು ಇದೇ ಕಾರಣವಂತೆ
- ಚಿಕ್ಕಮಗಳೂರು: ಸಿಸಿಟಿವಿ ನಿಷ್ಕ್ರಿಯಗೊಳಿಸಿ atm ನಿಂದ 14 ಲಕ್ಷ ದೋಚಿದ ಖದೀಮರು
- ಎಂಟು ವರ್ಷದ ಬಾಲಕ ದೊಡ್ಡಪೇಟೆ ಠಾಣೆ ಇನ್ಸ್‌ಪೆಕ್ಟರ್; ಏಕ್ ದಿನ್ ಕಾ ಇನ್ಸ್‌ಪೆಕ್ಟರ್ ಆದ ಬಾಲಕ
- ನಿಮ್ಮೂರಿನಲ್ಲಿ ವಿಭಿನ್ನವಾಗಿ ಸ್ವಾತಂತ್ರ‍್ಯೋತ್ಸವ ಆಚರಿಸಿದ ವಿಶೇಷ ಕಾಲಮ್
- ಚಿಕ್ಕಮಗಳೂರು: ರಾಜ್ಯ ಹೆದ್ದಾರಿಯಲ್ಲಿ ಗುಂಡಿಯೋ…ಗುಂಡಿ…
- ಚಿಕ್ಕಮಗಳೂರು: ಸಣ್ಣ ಮ್ಯಾಟರ್ ಗೆ ಅರಣ್ಯ ಅಧಿಕಾರಿಗಳ ಕಿರಿಕ್; ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡ ಆಡಿಯೋ ವೈರಲ್
- ಕೊಪ್ಪ: ಕುಕ್ಕರ್ ಉಗ್ರ ಶಾರಿಕ್ ಗಿಂತ ಸಿಟಿ ರವಿ ಒಂದು ಕೈ ಮೇಲು: ಸಚಿನ್ ಮಿಗಾ ವಿವಾದಾತ್ಮಕ ಹೇಳಿಕೆ
- ಚಿಕ್ಕಮಗಳೂರು: ಲೋಡ್ ಶೆಡ್ಡಿಂಗ್ ವಿರೋಧಿಸಿ ರೈತ ಸಂಘಟನೆಯಿಂದ ಪ್ರತಿಭಟನೆ
- ಕರ್ನಾಟಕ ಬ್ಯಾಂಕ್ ನಲ್ಲಿ ಭರ್ಜರಿ ಉದ್ಯೋಗಾವಕಾಶ
- ಕಾಫಿತೋಟದಲ್ಲಿ ಕಾಡಾನೆ ದಾಂಧಲೆ; ಮರದ ಮೇಲೆ ನಿಂತು ವಿಡಿಯೋ ಮಾಡಿದ ವ್ಯಕ್ತಿ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply