(Salary Package 25:) ರಾಜ್ಯ ಸರ್ಕಾರದಿಂದ ನೇರ ನೇಮಕಗೊಂಡ ಅಧಿಕಾರಿಗಳಿಗೆ ಸಂಬಳ ಪ್ಯಾಕೇಜ್ ನೋಂದಣಿ ಬಗ್ಗೆ ಮಹತ್ವದ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ: LIC ಫೈನಾನ್ಸ್ನಲ್ಲಿ ಜಾಬ್ ಆಫರ್; 12,000 ಸಂಬಳ
ಸರ್ಕಾರದಿಂದ ನೇರವಾಗಿ /ಪರೋಕ್ಷವಾಗಿ ನೇಮಕಗೊಂಡಿರುವ ಎಲ್ಲಾ ‘ಎ’ ಗುಂಪಿನ ಅರ್ಹ ಅಧಿಕಾರಿಗಳು ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳುವಲ್ಲಿ ಹೆಚ್ಚುವರಿ 15 ದಿನಗಳ ಕಾಲಾವಧಿಯನ್ನು ವಿಸ್ತರಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅರ್ಹ ‘ಎ’ ಗುಂಪಿನ ಅಧಿಕಾರಿಗಳಿಗೆ ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ 15.09.2025ರೊಳಗಡೆ ನೋಂದಾಯಿಸಿಕೊಳ್ಳದ ಅಧಿಕಾರಿಗಳ ಸಂಬಳದ ವಿತರಣೆಯನ್ನು ತಡೆಹಿಡಿಯಲು ಕ್ರಮ ಕೈಗೊಳ್ಳಲು ತಿಳಿಸಲಾಗಿತ್ತು.
ಇದನ್ನೂ ಓದಿ: 3ಲಕ್ಷ ಬಿಪಿಎಲ್ ಕಾರ್ಡ್ ರದ್ದು!; ಸಿದ್ದರಾಮಯ್ಯ ಖಡಕ್ ಸೂಚನೆ
ಆದರೆ, ‘ಎ’ ಗುಂಪಿನ ಅಧಿಕಾರಿಗಳು ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವಲ್ಲಿ ಇನ್ನೂ ಹೆಚ್ಚಿನ ಕಾಲಾವಕಾಶ ಕೋರಿದ್ದರಿಂದ, ‘ಎ’ ಗುಂಪಿನ ಅಧಿಕಾರಿಗಳಿಗೆ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳಲು 30.09.2025ರ ವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Salary Package 25:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





