Sangeetha Sringeri: ಸಂಗೀತ ಶೃಂಗೇರಿ ಹುಟ್ಟಿದ್ದೆಲ್ಲಿ? ಆಕೆಗೆ ಶೃಂಗೇರಿಗೂ ಇರೋ ನಂಟೇನು?

Sangeetha Sringeri: ಸ್ಯಾಂಡಲ್ ವುಡ್ ನಟಿ, ಬಿಗ್ ಬಾಸ್ ಕನ್ನಡ ಸೀಸನ್ 10 ರ ಸ್ಪರ್ಧಿ ಸಂಗೀತಾ ಶೃಂಗೇರಿ ಅವರ ಬಗ್ಗೆ ನಿಮಗೆಷ್ಟು ಗೊತ್ತಿದೆ. ಸಂಗೀತಾ ಮುಂದೆ ಶೃಂಗೇರಿ ಎಂಬ ಹೆಸರು ಬರಲು ಕಾರಣವೇನು? ಆಕೆಗೆ ಶೃಂಗೇರಿಗೂ ಇರೋ ನಂಟೇನು? ಈ ಎಲ್ಲಾ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

ಇದನ್ನೂ ಓದಿ; ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?

ಸ್ಯಾಂಡಲ್ ವುಡ್ ಮತ್ತು ಕಿರುತೆರೆಯಲ್ಲಿ ಮಿಂಚಿರುವ ನಟಿ ಸಂಗೀತಾ ಶೃಂಗೇರಿ (Sangeetha Sringeri: ) ಚಾರ್ಲಿ, ಶಿವಾಜಿ ಸುರತ್ಕಲ್, ಪಂಪ, ಎ ಪ್ಲಸ್ ಹಾಗೂ ಲಕ್ಕಿ ಮ್ಯಾನ್ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಬಿಗ್ ಬಾಸ್ 10 ರ ಸ್ಪರ್ಧಿ ವಿನಯ್ ಗೌಡ ಜೊತೆ ಹರ ಹರ ಮಹಾದೇವ ಸೀರಿಯಲ್ ನಲ್ಲಿ ಸತಿ ಪಾತ್ರದಲ್ಲಿ ಸಹ ನಟಿಸಿದ್ದಾರೆ. ಚಿಕ್ಕ ವಯಸ್ಸಿನಲ್ಲಿ ಏರ್ ಫೋರ್ಸ್ ಜಾಯಿನ್ ಆಗಬೇಕು ಎಂಬ ಆಸೆ ಇಟ್ಟುಕೊಂಡಿದ್ದ ಸಂಗೀತಾ ಶೃಂಗೇರಿ ಹರಹರ ಮಹಾದೇವ ಎಂಬ ಸೀರಿಯಲ್ ಗೆ ಎಂಟ್ರಿ ಕೊಡ್ತಾರೆ. ನಂತರ ಹಲವು ಸಿನಿಮಾಗಳನ್ನು ಕೂಡ ಮಾಡುತ್ತಾರೆ.

Sangeetha Sringeri: ಸಂಗೀತ ಶೃಂಗೇರಿ ಹುಟ್ಟಿದ್ದೆಲ್ಲಿ? ಆಕೆಗೆ ಶೃಂಗೇರಿಗೂ ಇರೋ ನಂಟೇನು?
Sangeetha Sringeri: ಸಂಗೀತ ಶೃಂಗೇರಿ ಹುಟ್ಟಿದ್ದೆಲ್ಲಿ? ಆಕೆಗೆ ಶೃಂಗೇರಿಗೂ ಇರೋ ನಂಟೇನು?

ಇದನ್ನೂ ಓದಿ; uidai ನಿಂದ ಬಿಗ್ ರಿಲೀಫ್; ಉಚಿತ ಆಧಾರ್‌ ಅಪ್ಡೇಟ್ ಗಡುವು ವಿಸ್ತರಣೆ; ಈ ದಿನಾಂಕದವರೆಗೆ ನವೀಕರಣಕ್ಕೆ ಅವಕಾಶ

ದೊಡ್ಮನೆಯಲ್ಲಿ ಸಂಗೀತಾ ಬೆಳೆದ ರೀತಿ, ಕುಟುಂಬದ ಹಿನ್ನೆಲೆ ಬಗ್ಗೆ ಹೇಳಿದ್ದರು. ಅವರ ತಂದೆ ಭಾರತೀಯ ಸೇನೆಯಲ್ಲಿ ಸೇವೆ ಮಾಡುತ್ತಿದ್ದ ಕಾರಣ ಒಂದು ಊರಲ್ಲ ಹಲವು ಕಡೆ ತಮ್ಮ ವಿದ್ಯಾಭ್ಯಾಸ ಮುಗಿಸಿದ್ದಾರೆ. ಕೇಂದ್ರೀಯ ವಿವಿಯಲ್ಲಿ ಓದಿದವರು. ಹುಟ್ಟಿದ್ದು ಶೃಂಗೇರಿಯ ಮಠದ ಆಸ್ಪತ್ರೆಯಲ್ಲಿಯೇ. ಅವರ ತಂದೆ ಮೂಲತಃ ಶೃಂಗೇರಿಯವರು ಭಾರತೀಯ ಸೇನೆಯಲ್ಲಿ ಇದ್ದ ಕಾರಣ ಹಲವು ಕಡೆ ವಿದ್ಯಾಭ್ಯಾಸ ಮುಗಿಸಿದ್ದಾರೆ ಸಂಗೀತಾ ಶೃಂಗೇರಿ.(Sangeetha Sringeri: )

ಇದನ್ನೂ ಓದಿ; ಯುವ ನಿಧಿ ಯೋಜನೆ; ಈ ದಿನದಿಂದ ನೋಂದಣಿ ಆರಂಭ;ಯಾರೆಲ್ಲ ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?

ರಾಘಣ್ಣ ಮಾತಿನಿಂದ ಬದಲಾಯಿತು ಹೆಸರು:
ಸಂಗೀತಾ ಮುಂದಿರುವ ಶೃಂಗೇರಿ ಹೇಗೆ ಬಂತು ಎಂದು ಸಂದರ್ಶನವೊಂದರಲ್ಲಿ ಹಂಚಿಕೊಂಡಿದ್ದಾರೆ. ಹೌದು, ಸಿನಿಮಾದ ಪ್ರಮೋಷನ್ ಸಮಯದಲ್ಲಿ ರಾಘವೇಂದ್ರ ರಾಜಕುಮಾರ್ ಅವರನ್ನು ಭೇಟಿ ಅದಾಗ ಹುಟ್ಟೂರು ಶೃಂಗೇರಿ ಎಂದಿದ್ದಾರೆ. “ಅಲ್ಲಿಂದ ಬಂದ ಕಲಾವಿದರು ಇಂಡಸ್ಟ್ರಿಯಲ್ಲಿ ಒಳ್ಳೆಯ ಹೆಸರು ಮಾಡಿದ್ದಾರೆ. ನಿನಗೂ ಒಳ್ಳೆಯ ಫ್ಯೂಚರ್ ಇದೆ” ಎಂದು ರಾಘವೇಂದ್ರ ರಾಜಕುಮಾರ್ ಹೇಳಿದ್ದರು. ಇದರ ಮುಂಚೆ ಸಂಗೀತಾ ಅವರು ಹಲವು ಬಾರಿ ಸರ್ ನೇಮ್ ಬೇಕು ಅಂತ ಅಂದುಕೊಳ್ಳುತ್ತಾ ಇದ್ದರಂತೆ. ರಾಘಣ್ಣ ನಿಂಗೆ ಒಳ್ಳೆ ಭವಿಷ್ಯವಿದೆ, ಅಪ್ಪಾಜಿ ಆಶೀರ್ವಾದವಿದೆ ಎಂದೇ ಹೇಳಿದ ಮೇಲೆ ಸಂಗೀತಾ ಮುಂದೆ ಸಂಗೀತಾ ಶೃಂಗೇರಿ (Sangeetha Sringeri: ) ಎಂದು ಬದಲಾಯಿಸಿಕೊಂಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಪಿಎಂ ವಿಶ್ವಕರ್ಮ ಯೋಜನೆ; ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ; ಯಾರೆಲ್ಲಾ ಈ ಯೋಜನೆಗೆ ಅರ್ಹರು, ಅರ್ಹತೆಗಳೇನು; ಸವಲತ್ತು ಪಡೆಯಲು ಹೀಗೆ ನೋಂದಣಿ ಮಾಡಿಕೊಳ್ಳಿ
  2. ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
  3. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ; 1,25,000ರ ವರೆಗೆ ಮಾಸಿಕ ವೇತನ;  ನೇರ ಸಂದರ್ಶನದ ಮೂಲಕ ಆಯ್ಕೆ
  4. ntpc ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ
  5. 25 ಸಾವಿರ ರೂ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ; ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು; ಹೇಗೆ ಅರ್ಜಿ ಸಲ್ಲಿಸುವುದು, ದಾಖಲೆಗಳು ಯಾವುದು?
  6. ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್‌
  7. ಏರ್‌ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
  8.  ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
  9.  ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್‌ ಮಾಡಿ
  10. ಫಾರೆಸ್ಟ್ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ;  540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
  11. ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
  12. ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್‌ ನ್ಯೂಸ್‌; gig ವರ್ಕರ್ಸ್‌ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
  13. ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
  14. 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು;  ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
  15. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  16. ಬರ ಸಂತ್ರಸ್ತ ರೈತರಿಗೆ ಗುಡ್‌ ನ್ಯೂಸ್‌; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
  17. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  18. sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್‌ ಟೇಬಲ್ ಗೆ ಅರ್ಜಿ ಆಹ್ವಾನ
  19. ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ;  ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
  20. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  21. ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
  22. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
  23. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  24. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  25. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  26. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  27. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  28. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇